ಬಂಟ್ವಾಳ

ಬಂಟ್ವಾಳ ತಾಲೂಕು ಆಡಳಿತ ಸೌಧದಲ್ಲಿ ಮೊಳಗಿದ ಕೋಟಿ ಕಂಠ ಗಾಯನ

ಬಂಟ್ವಾಳ: ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಹಾಗೂ ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಇಲಾಖೆ  ವತಿಯಿಂದ ೬೭ ನೇ ಕರ್ನಾಟಕ ರಾಜ್ಯೋತ್ಸವದ ಪ್ರಯುಕ್ತ ಏರ್ಪಡಿಸಿದ್ದ ಕೋಟಿ ಕಂಠ ಗಾಯನ ಕಾರ್ಯಕ್ರಮವು ಬಂಟ್ವಾಳ ತಾಲೂಕು ಆಡಳಿತ ಸೌಧದ ಮುಂಭಾಗದಲ್ಲಿ ಬಂಟ್ವಾಳ ತಾಲೂಕು ತಹಸೀಲ್ದಾರ್ ಡಾ. ಸ್ಮಿತಾ ರಾಮು ರವರ ನೇತೃತ್ವದಲ್ಲಿ ನಡೆಯಿತು.

ಬಂಟ್ವಾಳ ಎಸ್.ವಿ.ಎಸ್. ಆಂಗ್ಲ ಮಾಧ್ಯಮ ಶಾಲಾ ವಿದ್ಯಾರ್ಥಿಗಳು ಮತ್ತು ವಿವಿಧ ಇಲಾಖೆಗಳ ಸಿಬ್ಬಂದಿಗಳು ಹಾಗೂ ಸಾರ್ವಜನಿಕರ ಸಹಯೋಗದೊಂದಿಗೆ ಪೂರ್ವಾಹ್ನ 11 ಗಂಟೆಗೆ ಸರಿಯಾಗಿ ಪ್ರಾರಂಭವಾದ  ಕಾರ್ಯಕ್ರಮದಲ್ಲಿ ನಿಗದಿ ಪಡಿಸಿದ ಎಲ್ಲಾ ಆರು ಕನ್ನಡ ಗೀತೆಗಳನ್ನು ಹಾಡಲಾಯಿತು. ಕೊನೆಗೆ ಸಂಕಲ್ಪ ವಿಧಿ ಬೋಧಿಸಲಾಯಿತು.

ಜಾಹೀರಾತು
ಜಾಹೀರಾತು
ಬಂಟ್ವಾಳ್ ನ್ಯೂಸ್. ಕಾಂ , ಈ ನ್ಯೂಸ್ ಲಿಂಕ್ ಚಂದದಾರರಾಗಬೇಕೆ ಇಲ್ಲಿ ಕ್ಲಿಕ್ ಮಾಡಿ. ನೀವು ಈಗಾಗಲೇ ಚಂದದಾರರಾಗಿದ್ದರೆ, ಮತ್ತೆ ಕ್ಲಿಕ್ ಮಾಡಬೇಕಾಗಿಲ್ಲ ವಾಟ್ಸಪ್ ಗ್ರೂಪಿಗೆ ಸೇರಬೇಕಾಗಿಲ್ಲ
ಜಾಹೀರಾತು
Bantwal News

2016ರಲ್ಲಿ ಆರಂಭಿಸಿದ ಬಂಟ್ವಾಳ ತಾಲೂಕಿನ ಮೊದಲ ವೆಬ್ ಪತ್ರಿಕೆ. ಇಪ್ಪತ್ತೈದು ಲಕ್ಷಕ್ಕೂ ಅಧಿಕ ಮಂದಿ ಓದಿದ್ದಾರೆ. ಸುದ್ದಿಗಳು, ವಿಶ್ಲೇಷಣೆಗೆ ಆದ್ಯತೆ. ಎಂಟನೇ ವರ್ಷಕ್ಕೆ ಕಾಲಿಟ್ಟಿರುವ www.bantwalnews.comಗೆ ಆರ್ಥಿಕ ಸಹಕಾರವೂ ಬೇಕು. ಪ್ರಾಯೋಜಕತ್ವ ಅಥವಾ ಜಾಹೀರಾತು ನೀಡುವುದಿದ್ದರೆ 9448548127 ಸಂಪರ್ಕಿಸಬಹುದು.  ಅಕೌಂಟ್ ನಂಬ್ರ ಹೀಗಿದೆ. For Online Transaction: Account Name:  Harish M G, Bank: Karnataka bank  Account No: 0712500100982501  IFSC Code: KARB0000071  ಗೂಗಲ್ ಪೇ ಮಾಡುವುದಿದ್ದರೆ, Gpay: 9448548127 - ಹರೀಶ ಮಾಂಬಾಡಿ, ಸಂಪಾದಕ