ಭಾನುವಾರ ಬ್ರಾಹ್ಮೀಮುಹೂರ್ತದಲ್ಲಿ ಬಂಟ್ವಾಳದ ಶ್ರೀ ತಿರುಮಲ ವೆಂಕಟರಮಣ ದೇವರ ದಿವ್ಯ ಸನ್ನಿಧಿಯಲ್ಲಿ ಲೋಕಕಲ್ಯಾಣಾರ್ಥವಾಗಿ 21ನೇ ವರ್ಷದ ವಿಶ್ವರೂಪದರ್ಶನ ಸೇವೆಯನ್ನು ನಡೆಸಲಾಯಿತು. ಬೆಳಗ್ಗೆ ಹಣತೆ ಮೂಲಕ ದೀಪ ಬೆಳಗಿಸಿ ವಿವಿಧ ರೂಪಗಳಲ್ಲಿ ದೇವಸ್ಥಾನವನ್ನು ಅಲಂಕರಿಸಲಾಯಿತು. ಕಾಕಡಾರತಿ, ಜಾಗರ ಪೂಜೆ, ವಿಶೇಶಾಲಂಕಾರ ಬಳಿಕ ವಿಶ್ವರೂಪದರ್ಶನ, ಪ್ರಸಾದ ವಿತರಣೆ ನಡೆಯಿತು. ಇದೇ ವೇಳೆ ಭಜನಾಮೃತಕ್ಕೆ ಮಂಗಳೂರಿನ ಎಚ್.ನಾಗಕಿರಣ್ ನಾಯಕ್ ಚಾಲನೆ ನೀಡಿದರು. ಈ ಸಂದರ್ಭ ದೇವಸ್ಥಾನದ ಆಡಳಿತ ವರ್ಗ, ಭಕ್ತರು ಉಪಸ್ಥಿತರಿದ್ದರು.
Former Chief Minister M.Veerappa Moily visit Senior Congress Leader Former Central Minister B.Janardhan Poojary Residence…