ಬಂಟ್ವಾಳ: ರಾಷ್ಟ್ರೀಯ ಹೆದ್ದಾರಿಯ ನರಹರಿ ಪರ್ವತ ಬಳಿ ಬುಧವಾರ ರಾತ್ರಿ ಆಂಬುಲೆನ್ಸ್ ಮತ್ತು ಟಿಪ್ಪರ್ ಮಧ್ಯೆ ಅಪಘಾತ ಸಂಭವಿಸಿದ್ದು, ಸದ್ಯಕ್ಕೆ ಯಾರಿಗೂ ಪ್ರಾಣಾಪಾಯ ಉಂಟಾಗಿಲ್ಲ. ಮಂಗಳೂರು ಕಡೆಗೆ ಹೋಗುತ್ತಿದ್ದ ಆಂಬುಲೆನ್ಸ್ ಮತ್ತು ಕಲ್ಲಡ್ಕ ಕಡೆ ಹೋಗುತ್ತಿದ್ದ ಟಿಪ್ಪರ್ ಮಧ್ಯೆ ಅಪಘಾತ ಸಂಭವಿಸಿದ್ದು, ಅದೃಷ್ಟವಶಾತ್ ಯಾರಿಗೂ ಗಂಭೀರ ಗಾಯಗಳಾಗಿಲ್ಲ ಎಂದು ಪ್ರತ್ಯಕ್ಷದರ್ಶಿಗಳು ತಿಳಿಸಿದ್ದಾರೆ.
ಬಂಟ್ವಾಳ್ ನ್ಯೂಸ್. ಕಾಂ , ಈ ನ್ಯೂಸ್ ಲಿಂಕ್ ಚಂದದಾರರಾಗಬೇಕೆ ಇಲ್ಲಿ ಕ್ಲಿಕ್ ಮಾಡಿ.
ನೀವು ಈಗಾಗಲೇ ಚಂದದಾರರಾಗಿದ್ದರೆ, ಮತ್ತೆ ಕ್ಲಿಕ್ ಮಾಡಬೇಕಾಗಿಲ್ಲ ವಾಟ್ಸಪ್ ಗ್ರೂಪಿಗೆ ಸೇರಬೇಕಾಗಿಲ್ಲ
Be the first to comment on "ನರಹರಿ ಪರ್ವತ ಬಳಿ ಅಪಘಾತ: ಆಂಬುಲೆನ್ಸ್ ಗೆ ಟಿಪ್ಪರ್ ಡಿಕ್ಕಿ"