ಬಂಟ್ವಾಳ: ರಾಷ್ಟ್ರೀಯ ಹೆದ್ದಾರಿಯ ನರಹರಿ ಪರ್ವತ ಬಳಿ ಬುಧವಾರ ರಾತ್ರಿ ಆಂಬುಲೆನ್ಸ್ ಮತ್ತು ಟಿಪ್ಪರ್ ಮಧ್ಯೆ ಅಪಘಾತ ಸಂಭವಿಸಿದ್ದು, ಸದ್ಯಕ್ಕೆ ಯಾರಿಗೂ ಪ್ರಾಣಾಪಾಯ ಉಂಟಾಗಿಲ್ಲ. ಮಂಗಳೂರು ಕಡೆಗೆ ಹೋಗುತ್ತಿದ್ದ ಆಂಬುಲೆನ್ಸ್ ಮತ್ತು ಕಲ್ಲಡ್ಕ ಕಡೆ ಹೋಗುತ್ತಿದ್ದ ಟಿಪ್ಪರ್ ಮಧ್ಯೆ ಅಪಘಾತ ಸಂಭವಿಸಿದ್ದು, ಅದೃಷ್ಟವಶಾತ್ ಯಾರಿಗೂ ಗಂಭೀರ ಗಾಯಗಳಾಗಿಲ್ಲ ಎಂದು ಪ್ರತ್ಯಕ್ಷದರ್ಶಿಗಳು ತಿಳಿಸಿದ್ದಾರೆ.
| ಬಂಟ್ವಾಳ ಕೃಷಿ ಇಲಾಖೆಯ ಪರಿಸ್ಥಿತಿ | ಒಬ್ಬರಷ್ಟೇ ಕಾಯಂ ಅಧಿಕಾರಿ | ಮೂರು ವರ್ಷಗಳಿಂದ ನೇಮಕಾತಿ ಇಲ್ಲ (more…)