ಬಂಟ್ವಾಳ : ಸರಕಾರಿ ಪ್ರೌಢಶಾಲೆ ಮಂಚಿ ಕೊಳ್ನಾಡು ಶಾಲೆಯ 10ನೇ ತರಗತಿಯ ವಿದ್ಯಾರ್ಥಿನಿ ಕೃತಿಕಾ ಕೆ ಇವರು ಮಂಗಳ ಗಂಗೋತ್ರಿ ಕೋಣಾಜೆ ಮಂಗಳೂರು ಇಲ್ಲಿ ದಕ್ಷಿಣ ಕನ್ನಡ ಜಿಲ್ಲಾ ಪಂಚಾಯತ್ ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಇಲಾಖೆ ಮಂಗಳೂರು ಇದರ ಪ್ರೌಢಶಾಲಾ ವಿದ್ಯಾರ್ಥಿಗಳ ಜಿಲ್ಲಾ ಮಟ್ಟದ 73 ಕೆಜಿ ವಿಭಾಗದ ಕುಸ್ತಿ ಸ್ಪರ್ಧೆಯಲ್ಲಿ ಪ್ರಥಮ ಸ್ಥಾನ ಪಡೆದು ರಾಜ್ಯ ಮಟ್ಟಕ್ಕೆ ಆಯ್ಕೆಯಾಗಿರುತ್ತಾರೆ.
2016ರಲ್ಲಿ ಆರಂಭಿಸಿದ ಬಂಟ್ವಾಳ ತಾಲೂಕಿನ ಮೊದಲ ವೆಬ್ ಪತ್ರಿಕೆ. ಲಕ್ಷಾಂತರ ಮಂದಿ ಓದಿದ್ದಾರೆ, ಓದುತ್ತಿದ್ದಾರೆ. ಸುದ್ದಿಗಳು, ವಿಶ್ಲೇಷಣೆಗೆ ಆದ್ಯತೆ. ಒಂಭತ್ತನೇ ವರ್ಷಕ್ಕೆ ಕಾಲಿಟ್ಟಿರುವ www.bantwalnews.comಗೆ ಆರ್ಥಿಕ ಸಹಕಾರವೂ ಬೇಕು. ಪ್ರಾಯೋಜಕತ್ವ ಅಥವಾ ಜಾಹೀರಾತು ನೀಡುವುದಿದ್ದರೆ 9448548127 ಸಂಪರ್ಕಿಸಬಹುದು. ಅಕೌಂಟ್ ನಂಬ್ರ ಹೀಗಿದೆ. For Online Transaction: Account Name: Harish M G, Bank: Karnataka bank Account No: 0712500100982501 IFSC Code: KARB0000071 ಗೂಗಲ್ ಪೇ ಮಾಡುವುದಿದ್ದರೆ, Gpay: 9448548127 - ಹರೀಶ ಮಾಂಬಾಡಿ, ಸಂಪಾದಕ
Be the first to commenton "ಮಂಚಿ ಕೊಳ್ನಾಡು ಹೈಸ್ಕೂಲ್ ವಿದ್ಯಾರ್ಥಿನಿ ರಾಜ್ಯಮಟ್ಟಕ್ಕೆ ಆಯ್ಕೆ"
Be the first to comment on "ಮಂಚಿ ಕೊಳ್ನಾಡು ಹೈಸ್ಕೂಲ್ ವಿದ್ಯಾರ್ಥಿನಿ ರಾಜ್ಯಮಟ್ಟಕ್ಕೆ ಆಯ್ಕೆ"