ರಾಜ್ಯಮಟ್ಟಕ್ಕೆ ಆಯ್ಕೆಯಾದ ಕೃತಿಕಾ
ಬಂಟ್ವಾಳ : ಸರಕಾರಿ ಪ್ರೌಢಶಾಲೆ ಮಂಚಿ ಕೊಳ್ನಾಡು ಶಾಲೆಯ 10ನೇ ತರಗತಿಯ ವಿದ್ಯಾರ್ಥಿನಿ ಕೃತಿಕಾ ಕೆ ಇವರು ಮಂಗಳ ಗಂಗೋತ್ರಿ ಕೋಣಾಜೆ ಮಂಗಳೂರು ಇಲ್ಲಿ ದಕ್ಷಿಣ ಕನ್ನಡ ಜಿಲ್ಲಾ ಪಂಚಾಯತ್ ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಇಲಾಖೆ ಮಂಗಳೂರು ಇದರ ಪ್ರೌಢಶಾಲಾ ವಿದ್ಯಾರ್ಥಿಗಳ ಜಿಲ್ಲಾ ಮಟ್ಟದ 73 ಕೆಜಿ ವಿಭಾಗದ ಕುಸ್ತಿ ಸ್ಪರ್ಧೆಯಲ್ಲಿ ಪ್ರಥಮ ಸ್ಥಾನ ಪಡೆದು ರಾಜ್ಯ ಮಟ್ಟಕ್ಕೆ ಆಯ್ಕೆಯಾಗಿರುತ್ತಾರೆ.
ಹೆಜ್ಜೆಗಾರಿಕೆ, ಮಾತುಗಾರಿಕೆ ಮತ್ತು ಸಾತ್ವಿಕ ಅಭಿನಯದಲ್ಲಿ ಹೊಸ ಮನ್ವಂತರವನ್ನೇ ಸೃಷ್ಟಿಸಿದವರು ಗೋವಿಂದ ಭಟ್ಟರು. ಪಾತ್ರದ ಪರಕಾಯ ಪ್ರವೇಶ ಮಾಡುವುದರಲ್ಲಿ ಅವರು…