ಬಂಟ್ವಾಳ: ಬಂಟ್ವಾಳ ನಗರ ಪೊಲೀಸ್ ಠಾಣಾ ವ್ಯಾಪ್ತಿಯ ಬಂಟ್ವಾಳ ರೈಲ್ವೆ ನಿಲ್ದಾಣದ ಬಳಿ 40-45 ವರ್ಷ ವಯಸ್ಸಿನ ಅಪರಿಚಿತ ಗಂಡಸಿನ ಮೃತ ದೇಹ ಮರಕ್ಕೆ ನೇಣು ಬೀಗಿದು ಕೊಂಡಿರುವ ಸ್ಥಿತಿಯಲ್ಲಿ ಪತ್ತೆಯಾಗಿದ್ದು, ಈ ವ್ಯಕ್ತಿಯ ಗುರುತು ಪತ್ತೆಯಾದಲ್ಲಿ ತಕ್ಷಣ ಬಂಟ್ವಾಳ ನಗರ ಪೊಲೀಸ್ ಠಾಣೆಯನ್ನು ಸಂಪರ್ಕಿಸುವಂತೆ ನಗರ ಪೊಲೀಸರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ. 9480805367, 08255232111
ಜಾಹೀರಾತು
ಜಾಹೀರಾತು
ಜಾಹೀರಾತು
ಬಂಟ್ವಾಳ್ ನ್ಯೂಸ್. ಕಾಂ , ಈ ನ್ಯೂಸ್ ಲಿಂಕ್ ಚಂದದಾರರಾಗಬೇಕೆ ಇಲ್ಲಿ ಕ್ಲಿಕ್ ಮಾಡಿ.
ನೀವು ಈಗಾಗಲೇ ಚಂದದಾರರಾಗಿದ್ದರೆ, ಮತ್ತೆ ಕ್ಲಿಕ್ ಮಾಡಬೇಕಾಗಿಲ್ಲ ವಾಟ್ಸಪ್ ಗ್ರೂಪಿಗೆ ಸೇರಬೇಕಾಗಿಲ್ಲ

Be the first to comment on "ಬಂಟ್ವಾಳ ರೈಲ್ವೆ ನಿಲ್ದಾಣದ ಬಳಿ ಅಪರಿಚಿತ ಮೃತದೇಹ ಪತ್ತೆ"