ಈಜಲು ತೆರಳಿದ್ದ ಬಾಲಕ ಮೃತ್ಯುವಶ

ಜಾಹೀರಾತು

ನೇತ್ರಾವತಿ ನದಿಯಲ್ಲಿ ಈಜಲು ತೆರಳಿದ್ದ ಬಾಲಕನೋರ್ವ ನೀರಿನಲ್ಲಿ ಮುಳುಗಿ ಮೃತಪಟ್ಟಿರುವ ಘಟನೆ ತಾಲೂಕಿನ ಬಿ.ಸಿ.ರೋಡ್ ಸಮೀಪದ ಬ್ರಹ್ಮರಕೂಟ್ಲು ಎಂಬಲ್ಲಿ ಶುಕ್ರವಾರ ಸಂಜೆ ನಡೆದಿದೆ. ಬಿ.ಸಿ.ರೋಡ್ ಕೈಕಂಬ ಪರ್ಲ್ಯ ಮದ್ದ ನಿವಾಸಿ ಸಲ್ಮಾನ್ (15) ಮೃತಪಟ್ಟ ಬಾಲಕ.  ಸ್ಥಳಕ್ಕೆ ಬಂಟ್ವಾಳ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದು ಮೃತದೇಹವನ್ನು ಬಂಟ್ವಾಳ ಸರಕಾರಿ ಆಸ್ಪತ್ರೆಗೆ ಸಾಗಿಸಲಾಗಿದೆ.

ಘಟನೆಯ ಕುರಿತು ದುಃಖ ವ್ಯಕ್ತಪಡಿಸಿರುವ ಬಂಟ್ವಾಳ ಪುರಸಭಾಧ್ಯಕ್ಷ ಮಹಮ್ಮದ್ ಶರೀಫ್, ಕುಟುಂಬದವರಿಗೆ ಸಾಂತ್ವನ ಹೇಳಿದ್ದಾರೆ. ಮರಣೋತ್ತರ ಪ್ರಕ್ರಿಯೆಗಳ ಸಂದರ್ಭ ಮನೆಯವರೊಂದಿಗಿದ್ದು ಧೈರ್ಯ ಹೇಳಿದರು.

ಜಾಹೀರಾತು
ಜಾಹೀರಾತು
ಬಂಟ್ವಾಳ್ ನ್ಯೂಸ್. ಕಾಂ , ಈ ನ್ಯೂಸ್ ಲಿಂಕ್ ಚಂದದಾರರಾಗಬೇಕೆ ಇಲ್ಲಿ ಕ್ಲಿಕ್ ಮಾಡಿ. ನೀವು ಈಗಾಗಲೇ ಚಂದದಾರರಾಗಿದ್ದರೆ, ಮತ್ತೆ ಕ್ಲಿಕ್ ಮಾಡಬೇಕಾಗಿಲ್ಲ ವಾಟ್ಸಪ್ ಗ್ರೂಪಿಗೆ ಸೇರಬೇಕಾಗಿಲ್ಲ

About the Author

Bantwal News
2016ರಲ್ಲಿ ಆರಂಭಿಸಿದ ಬಂಟ್ವಾಳ ತಾಲೂಕಿನ ಮೊದಲ ವೆಬ್ ಪತ್ರಿಕೆ. ಇಪ್ಪತ್ತೈದು ಲಕ್ಷಕ್ಕೂ ಅಧಿಕ ಮಂದಿ ಓದಿದ್ದಾರೆ. ಸುದ್ದಿಗಳು, ವಿಶ್ಲೇಷಣೆಗೆ ಆದ್ಯತೆ. ಎಂಟನೇ ವರ್ಷಕ್ಕೆ ಕಾಲಿಟ್ಟಿರುವ www.bantwalnews.comಗೆ ಆರ್ಥಿಕ ಸಹಕಾರವೂ ಬೇಕು. ಪ್ರಾಯೋಜಕತ್ವ ಅಥವಾ ಜಾಹೀರಾತು ನೀಡುವುದಿದ್ದರೆ 9448548127 ಸಂಪರ್ಕಿಸಬಹುದು.  ಅಕೌಂಟ್ ನಂಬ್ರ ಹೀಗಿದೆ. For Online Transaction: Account Name:  Harish M G, Bank: Karnataka bank  Account No: 0712500100982501  IFSC Code: KARB0000071  ಗೂಗಲ್ ಪೇ ಮಾಡುವುದಿದ್ದರೆ, Gpay: 9448548127 - ಹರೀಶ ಮಾಂಬಾಡಿ, ಸಂಪಾದಕ

Be the first to comment on "ಈಜಲು ತೆರಳಿದ್ದ ಬಾಲಕ ಮೃತ್ಯುವಶ"

Leave a comment

Your email address will not be published.


www.bantwalnews.com ಬಂಟ್ವಾಳನ್ಯೂಸ್ ನಲ್ಲಿ ಪ್ರಕಟಗೊಂಡ ಲೇಖನಗಳು ಹಾಗೂ ಕಮೆಂಟ್ ವಿಭಾಗದಲ್ಲಿ ಪ್ರಕಟವಾಗುವ ಅಭಿಪ್ರಾಯಗಳು ಬರೆದವರ ವೈಯಕ್ತಿಕ ಅಭಿಪ್ರಾಯ ಮಾತ್ರ. ಅವು ಬಂಟ್ವಾಳನ್ಯೂಸ್ ಗೆ ಸಂಬಂಧಿಸಿದ್ದು ಅಲ್ಲ. ಈ ಲೇಖನಗಳು ಅಥವಾ ಕಮೆಂಟ್ ಗಳನ್ನು ಯಾವುದೇ ಸಂದರ್ಭ ಬಂಟ್ವಾಳನ್ಯೂಸ್ ಸಂಪಾದಕೀಯ ಬಳಗ ತೆಗೆದುಹಾಕಬಹುದು. ಬಂಟ್ವಾಳನ್ಯೂಸ್ ಗೆ ಲೇಖನ ಅಥವಾ ಕಮೆಂಟ್ ಬರೆಯುವ ಸಂದರ್ಭ, ಆಕ್ಷೇಪಾರ್ಹ, ಮಾನಹಾನಿಕರ, ಪ್ರಚೋದನಕಾರಿ , ವ್ಯಕ್ತಿ, ಸಂಸ್ಥೆ, ಸಮುದಾಯ ವಿರುದ್ಧ ಹಿಂಸೆಗೆ ಪ್ರಚೋದಿಸುವಂಥ ಲೇಖನಗಳು, ಕಮೆಂಟ್ ಗಳನ್ನು ಹಾಕಬೇಡಿ. ಅಂಥದ್ದೇನಾದರೂ ಇದ್ದರೆ ನಮಗೆ ಈ ಮೈಲ್ ಮಾಡಿ, bantwalnews@gmail.com

*