ಬಂಟ್ವಾಳ: ಜೇಸಿ ಬಂಟ್ವಾಳ 2023ನೇ ಸಾಲಿನ ನೂತನ ಅಧ್ಯಕ್ಷರಾಗಿ ಬಿ.ಸಿ. ರೋಡಿನ ವರ್ಣ ಸ್ಟುಡಿಯೋದ ಮಾಲಕ, ಸೃಜನಶೀಲ ಛಾಯಾಗ್ರಾಹಕ ರಾಜೇಂದ್ರ ಆಯ್ಕೆಯಾಗಿದ್ದಾರೆ.
ಜಾಹೀರಾತು
ಜೇಸಿ ಬಂಟ್ವಾಳದ ಅಧ್ಯಕ್ಷ ರೋಷನ್ ರೈ ಅಧ್ಯಕ್ಷತೆಯಲ್ಲಿ ನಡೆದ ಮಾಸಿಕ ಸಭೆಯಲ್ಲಿ ಈ ಆಯ್ಕೆ ನಡೆದಿದೆ. ನೂತನ ಕಾರ್ಯದರ್ಶಿಯಾಗಿ ರಶ್ಮಿ ವಚನ್ ಶೆಟ್ಟಿ, ಕೋಶಾಧಿಕಾರಿಯಾಗಿ ಶ್ರೀನಿವಾಸ್ ಹಾಗೂ ವಿವಿಧ ವಿಭಾಗಗಳ ಉಪಾಧ್ಯಕ್ಷರಾಗಿ ಗಣೇಶ್ ಕುಲಾಲ್, ಕಿರಣ್, ಮನೋಜ್ ಕನಪಾಡಿ, ವಚನ್ ಶೆಟ್ಟಿ, ಕಿಶೋರ್ ಆಚಾರ್ಯ, ವಿದ್ಯಾ ಉಮೇಶ್, ಜೆಜೆಸಿ ಸಂಯೋಜಕರಾಗಿ ಲೋಕೇಶ್ ಸುವರ್ಣ, ಮಹಿಳಾ ಜೆಸಿ ಸಂಯೋಜಕಿಯಾಗಿ ದೀಪ್ತಿ ರೋಷನ್ ರೈ, ಜೆಜೆಸಿ ಅಧ್ಯಕ್ಷರಾಗಿ ಜಯರಾಜ್ ಆಯ್ಕೆಗೊಂಡರು.
ಜಾಹೀರಾತು
ಜಾಹೀರಾತು
ಜಾಹೀರಾತು
ಬಂಟ್ವಾಳ್ ನ್ಯೂಸ್. ಕಾಂ , ಈ ನ್ಯೂಸ್ ಲಿಂಕ್ ಚಂದದಾರರಾಗಬೇಕೆ ಇಲ್ಲಿ ಕ್ಲಿಕ್ ಮಾಡಿ.
ನೀವು ಈಗಾಗಲೇ ಚಂದದಾರರಾಗಿದ್ದರೆ, ಮತ್ತೆ ಕ್ಲಿಕ್ ಮಾಡಬೇಕಾಗಿಲ್ಲ ವಾಟ್ಸಪ್ ಗ್ರೂಪಿಗೆ ಸೇರಬೇಕಾಗಿಲ್ಲ
Be the first to comment on "ಜೇಸಿ ಬಂಟ್ವಾಳ ಅಧ್ಯಕ್ಷರಾಗಿ ರಾಜೇಂದ್ರ ಆಯ್ಕೆ"