ಬಿ.ಸಿ.ರೋಡ್ ರೋಟರಿ ಸಿಟಿ 2024 25 ನೇ ಸಾಲಿನ ಅಧ್ಯಕ್ಷರಾಗಿ ಟಿ ಶೇಷಪ್ಪ ಮೂಲ್ಯ ಆಯ್ಕೆ

ಬಂಟ್ವಾಳ: ಪ್ರತಿಷ್ಠಿತ ರೋಟರಿ ಕ್ಲಬ್ ಬಿಸಿ ರೋಡ್ ಸಿಟಿ ಇದರ 2024 25 ನೇ ಸಾಲಿನ ಅಧ್ಯಕ್ಷರಾಗಿ ಟಿ ಶೇಷಪ್ಪ ಮೂಲ್ಯ ಇವರು ಸರ್ವಾನುಮತದಿಂದ ಆಯ್ಕೆಯಾಗಿದ್ದಾರೆ,

ಜಾಹೀರಾತು

ನಿನ್ನೆ ನಡೆದ ಬೋರ್ಡ್ ಆಫ್ ಡೈರೆಕ್ಟರ್ಸ್ ಸಭೆಯಲ್ಲಿ ಜಿಎಸ್ಆರ್ ಪದ್ಮನಾಭ ರೈ, ಝೋನಲ್ ಲೆಫ್ಟ್ ನೆಂಟ್ ಸತೀಶ್ ಕುಮಾರ್ ಕೆ ,ಅಧ್ಯಕ್ಷ ರಾದ ಪಲ್ಲವಿ ಕಾರಂತ್, ಹಾಗೂ ಬಿ ಓ ಡಿ ಯ ಸರ್ವ ಸದಸ್ಯರ ಸಮ್ಮುಖದಲ್ಲಿ ಈ ಆಯ್ಕೆ ಪ್ರಕ್ರಿಯೆ ನಡೆದಿದೆ.

ಸ್ಥಾಪಕ ಅಧ್ಯಕ್ಷರಾದ ಸತೀಶ್ ಕುಮಾರ್ ರವರ ಅಧ್ಯಕ್ಷತೆಯಲ್ಲಿ ಪ್ರಾರಂಭವಾದ ಕ್ಲಬ್  ವನಸಿರಿ ಜಲಸಿರಿ ಆರೋಗ್ಯ ಸಿರಿ ವಿದ್ಯಾಸಿರಿ ಯೋಜನೆಯಡಿಯಲ್ಲಿ ಅನೇಕ ಸಮಾಜಮುಖಿ ಕಾರ್ಯಕ್ರಮಗಳನ್ನು ಹಮ್ಮಿಕೊಂಡು ಅತ್ಯಂತ ಯಶಸ್ವಿ ಕ್ಲಬ್ ಎಂದು ಜಿಲ್ಲೆಯಲ್ಲಿ ಹೆಸರು ಪಡೆದಿದೆ,

ರೋಟರಿ ಜಿಲ್ಲೆ 3181ರ ಮೈಸೂರಿನಲ್ಲಿ ನಡೆದ 2021-22ರ ಅವಾರ್ಡ್ ಕಾರ್ಯಕ್ರಮ ಸಮಾರಂಭದಲ್ಲಿ ದಲ್ಲಿ ಕ್ಲಬ್ ಸ್ಥಾಪನೆ ವರ್ಷದಲ್ಲಿಯೇ ಪ್ಲಾಟಿನಮ್ ಪ್ಲಸ್ ಪ್ರಶಸ್ತಿಯನ್ನು ಪಡೆದುಕೊಂದು ಇತಿಹಾಸ ನಿರ್ಮಿಸಿದ್ದು ದಾಖಲೆಯಾಗಿದೆ.

ಈಗಿನ ಅಧ್ಯಕ್ಷರಾದಂತಹ ಬಹುಮುಖ ಪ್ರತಿಭೆ ಪಲ್ಲವಿ ಕಾರಂತ್ ಇವರ ಅಧ್ಯಕ್ಷತೆಯಲ್ಲಿ ಕೂಡ ಅತ್ಯುತ್ತಮ ಸಮಾಜಮುಖಿ ಕಾರ್ಯಕ್ರಮಗಳನ್ನು ಹಮ್ಮಿಕೊಂಡು ಅನುಸ್ಟಾನ ಗೋಳಿಸುತ್ತಿದೆ

2023 -24 ಸಾಲಿನ ನಿಯೋಜಿತ ಅಧ್ಯಕ್ಷರಾಗಿ ಸಮಾಜಮುಖಿ ನಾಯಕರಾದ ಗಣೇಶ್ ಶೆಟ್ಟಿ ಗೊಳ್ತಮಜಲು ಆಯ್ಕೆಗೊಂಡದ್ದು ಇದೀಗ 2024- 25 ರ ಸಾಲಿನ ಅಧ್ಯಕ್ಷರಾಗಿ ಅನುಭವಿ ಪ್ರಶಸ್ತಿ ವಿಜೇತ ಶಿಕ್ಷಕ,ಹಲವಾರು ಸಂಘ ಸಂಸ್ಥೆಗಳಲ್ಲಿ ಅಧ್ಯಕ್ಷರಾಗಿ ದುಡಿದು ಯಶಸ್ವಿ ಹಾಗೂ ಸಮರ್ಥ ನಾಯಕರಾಗಿದ್ದು, ಕೊಡುಗೈ ದಾನಿ, ಸಮಾಜ ಮುಖಿ ಚಿಂತಕ ಹಾಗೂ ಸಮಾಜ ಸೇವಕ ಟಿ ಶೇಷಪ್ಪ ಮೂಲ್ಯ ಸರ್ವಾನುಮತದಿಂದ ಆಯ್ಕೆಯಾಗಿದ್ದಾರೆ.

ಜಾಹೀರಾತು

About the Author

Harish Mambady
ಸುಮಾರು 27 ವರ್ಷಗಳ ಕಾಲ ಮುದ್ರಣ ಮಾಧ್ಯಮ ಹಾಗೂ ಡಿಜಿಟಲ್ ಮಾಧ್ಯಮದಲ್ಲಿ ಅನುಭವವಿರುವ ಪತ್ರಕರ್ತ ಹರೀಶ ಮಾಂಬಾಡಿ 2016ರಲ್ಲಿ ಆರಂಭಿಸಿದ ಬಂಟ್ವಾಳ ತಾಲೂಕಿನ ಕುರಿತು ದೈನಂದಿನ ಸುದ್ದಿ ನೀಡುವ ಮೊದಲ ವೆಬ್ ಪತ್ರಿಕೆ ಇದು. ಲಕ್ಷಾಂತರ ಮಂದಿ ಓದಿದ್ದಾರೆ, ಓದುತ್ತಿದ್ದಾರೆ. ಸುದ್ದಿಗಳು, ವಿಶ್ಲೇಷಣೆಗೆ ಆದ್ಯತೆ. ಪ್ರಸ್ತುತ 10ನೇ ವರ್ಷಕ್ಕೆ ಕಾಲಿಟ್ಟಿರುವ www.bantwalnews.comಗೆ ಆರ್ಥಿಕ ಸಹಕಾರವೂ ಬೇಕು. ಪ್ರಾಯೋಜಕತ್ವ ಅಥವಾ ಜಾಹೀರಾತು ನೀಡುವುದಿದ್ದರೆ 9448548127 ಸಂಪರ್ಕಿಸಬಹುದು. ವಿ.ಸೂ: ಬಂಟ್ವಾಳನ್ಯೂಸ್ ನಲ್ಲಿ ಪ್ರಕಟವಾಗುವ ಲೇಖನ ಹಾಗೂ ಜಾಹೀರಾತುಗಳಿಗೆ ಸಂಬಂಧಪಟ್ಟವರೇ ಹೊಣೆಗಾರರಾಗುತ್ತಾರೆ. ಅದಕ್ಕೂ ಬಂಟ್ವಾಳನ್ಯೂಸ್ ಗೂ ಸಂಬಂಧವಿರುವುದಿಲ್ಲ. --- ಹರೀಶ ಮಾಂಬಾಡಿ, ಸಂಪಾದಕNOTE: : All opinions regarding the articles published in bantwalnews and the related topic are those of the author, and this has no relation to BantwalNews. Recommendations and suggestions provided here are left for the readers' consideration.

Be the first to comment on "ಬಿ.ಸಿ.ರೋಡ್ ರೋಟರಿ ಸಿಟಿ 2024 25 ನೇ ಸಾಲಿನ ಅಧ್ಯಕ್ಷರಾಗಿ ಟಿ ಶೇಷಪ್ಪ ಮೂಲ್ಯ ಆಯ್ಕೆ"

Leave a comment

Your email address will not be published.


www.bantwalnews.com ಬಂಟ್ವಾಳನ್ಯೂಸ್ ನಲ್ಲಿ ಪ್ರಕಟಗೊಂಡ ಲೇಖನಗಳು ಹಾಗೂ ಕಮೆಂಟ್ ವಿಭಾಗದಲ್ಲಿ ಪ್ರಕಟವಾಗುವ ಅಭಿಪ್ರಾಯಗಳು ಬರೆದವರ ವೈಯಕ್ತಿಕ ಅಭಿಪ್ರಾಯ ಮಾತ್ರ. ಅವು ಬಂಟ್ವಾಳನ್ಯೂಸ್ ಗೆ ಸಂಬಂಧಿಸಿದ್ದು ಅಲ್ಲ. ಈ ಲೇಖನಗಳು ಅಥವಾ ಕಮೆಂಟ್ ಗಳನ್ನು ಯಾವುದೇ ಸಂದರ್ಭ ಬಂಟ್ವಾಳನ್ಯೂಸ್ ಸಂಪಾದಕೀಯ ಬಳಗ ತೆಗೆದುಹಾಕಬಹುದು. ಬಂಟ್ವಾಳನ್ಯೂಸ್ ಗೆ ಲೇಖನ ಅಥವಾ ಕಮೆಂಟ್ ಬರೆಯುವ ಸಂದರ್ಭ, ಆಕ್ಷೇಪಾರ್ಹ, ಮಾನಹಾನಿಕರ, ಪ್ರಚೋದನಕಾರಿ , ವ್ಯಕ್ತಿ, ಸಂಸ್ಥೆ, ಸಮುದಾಯ ವಿರುದ್ಧ ಹಿಂಸೆಗೆ ಪ್ರಚೋದಿಸುವಂಥ ಲೇಖನಗಳು, ಕಮೆಂಟ್ ಗಳನ್ನು ಹಾಕಬೇಡಿ. ಅಂಥದ್ದೇನಾದರೂ ಇದ್ದರೆ ನಮಗೆ ಈ ಮೈಲ್ ಮಾಡಿ, bantwalnews@gmail.com

*