ತೆಂಕುತಿಟ್ಟು ಯಕ್ಷಗಾನ ಕ್ಷೇತ್ರದ ಯುವ ಭಾಗವತ ಕೀರ್ತನ್ ಶೆಟ್ಟಿ ಒಗೆನಾಡು (38) ಮುಡಿಪು ಸಮೀಪ ಮುಳೂರು ಬಳಿ ಬಾಡಿಗೆ ಕೊಠಡಿಯಲ್ಲಿ ನೇಣು ಬಿಗಿದು ಗುರುವಾರ ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಪತ್ನಿ, ಇಬ್ಬರು ಅವಳಿ ಗಂಡು ಮಕ್ಕಳನ್ನು ಅವರು ಹೊಂದಿದ್ದರು. ಕೊಣಾಜೆ ಪೊಲೀಸರು ತನಿಖೆ ನಡೆಸುತ್ತಿದ್ದಾರೆ. ಮೂಲತಃ ಬಂಟ್ವಾಳ ತಾಲೂಕಿನ ಕರೋಪಾಡಿ ಗ್ರಾಮದ ಒಗೆನಾಡು ಪ್ರದೇಶದವರಾದ ಕೀರ್ತನ್ ಶೆಟ್ಟಿ, ವಿವಿಧ ಯಕ್ಷಗಾನ ಮೇಳಗಳಲ್ಲಿ ಭಾಗವತರಾಗಿ ಜನಪ್ರಿಯರಾಗಿದ್ದರು.
ಜಾಹೀರಾತು
ಜಾಹೀರಾತು
ಜಾಹೀರಾತು
ಬಂಟ್ವಾಳ್ ನ್ಯೂಸ್. ಕಾಂ , ಈ ನ್ಯೂಸ್ ಲಿಂಕ್ ಚಂದದಾರರಾಗಬೇಕೆ ಇಲ್ಲಿ ಕ್ಲಿಕ್ ಮಾಡಿ.
ನೀವು ಈಗಾಗಲೇ ಚಂದದಾರರಾಗಿದ್ದರೆ, ಮತ್ತೆ ಕ್ಲಿಕ್ ಮಾಡಬೇಕಾಗಿಲ್ಲ ವಾಟ್ಸಪ್ ಗ್ರೂಪಿಗೆ ಸೇರಬೇಕಾಗಿಲ್ಲ
Be the first to comment on "ಯುವ ಭಾಗವತ ಕೀರ್ತನ್ ಶೆಟ್ಟಿ ಒಗೆನಾಡು ನೇಣು ಬಿಗಿದುಕೊಂಡು ಆತ್ಮಹತ್ಯೆ"