ತೆಂಕುತಿಟ್ಟು ಯಕ್ಷಗಾನ ಕ್ಷೇತ್ರದ ಯುವ ಭಾಗವತ ಕೀರ್ತನ್ ಶೆಟ್ಟಿ ಒಗೆನಾಡು (38) ಮುಡಿಪು ಸಮೀಪ ಮುಳೂರು ಬಳಿ ಬಾಡಿಗೆ ಕೊಠಡಿಯಲ್ಲಿ ನೇಣು ಬಿಗಿದು ಗುರುವಾರ ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಪತ್ನಿ, ಇಬ್ಬರು ಅವಳಿ ಗಂಡು ಮಕ್ಕಳನ್ನು ಅವರು ಹೊಂದಿದ್ದರು. ಕೊಣಾಜೆ ಪೊಲೀಸರು ತನಿಖೆ ನಡೆಸುತ್ತಿದ್ದಾರೆ. ಮೂಲತಃ ಬಂಟ್ವಾಳ ತಾಲೂಕಿನ ಕರೋಪಾಡಿ ಗ್ರಾಮದ ಒಗೆನಾಡು ಪ್ರದೇಶದವರಾದ ಕೀರ್ತನ್ ಶೆಟ್ಟಿ, ವಿವಿಧ ಯಕ್ಷಗಾನ ಮೇಳಗಳಲ್ಲಿ ಭಾಗವತರಾಗಿ ಜನಪ್ರಿಯರಾಗಿದ್ದರು.
Rs.5 ಲಕ್ಷ ಬಡ್ಡಿರಹಿತ ಬೆಳೆ ಸಾಲ | ಅಡಿಕೆಯ ಪರ್ಯಾಯ ಬಳಕೆ ಸಂಶೋಧನೆಗೆ ಒತ್ತು | ‘ಅಡಿಕೆ ಜೈವಿಕ ಆರ್ಥಿಕತೆ…