ಮಂಗಳೂರು: ಕಾರಿಂಜ ಕ್ಷೇತ್ರದ ಪಾವಿತ್ರ್ಯತೆ ಉಳಿಸುವ ಕುರಿತು ಹಿಂದು ಜಾಗರಣಾ ವೇದಿಕೆಯಿಂದ ಸಹಿ ಸಂಗ್ರಹ ಅಭಿಯಾನ ನಡೆದಿದ್ದು, ಇದನ್ನು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು ಮಂಗಳೂರಿನಲ್ಲಿ ಕಾರ್ಯಕ್ರಮವೊಂದಕ್ಕೆ ಆಗಮಿಸಿದ ಸಂದರ್ಭ ಹಿಂಜಾವೇ ಮುಖಂಡರು ಅವರಿಗೆ ನೀಡಿದರು.
ಜಾಹೀರಾತು
ಬಂಟ್ವಾಳ ಶಾಸಕ ರಾಜೇಶ್ ನಾಯ್ಕ್ ಉಳಿಪ್ಪಾಡಿ, ಮಂಗಳೂರು ಉತ್ತರ ಶಾಸಕ ಡಾ. ವೈ. ಭರತ್ ಶೆಟ್ಟಿ, ಹಿಂಜಾವೇ ಪ್ರಮುಖರಾದ ರಾಧಾಕೃಷ್ಣ ಅಡ್ಯಂತಾಯ, ಕಿಶೋರ್ ಕುಮಾರ್, ರತ್ನಾಕರ ಶೆಟ್ಟಿ, ಜಗದೀಶ ನೆತ್ರಕೆರೆ, ನರಸಿಂಹ ಮಾಣಿ, ಪ್ರಶಾಂತ್ ಕೆಂಪುಗುಡ್ಡೆ, ತಿರುಲೇಶ್ ಬೆಳ್ಳೂರು, ರವಿ ಕೆಂಪುಗುಡ್ಡೆ, ಹರೀಶ್ ಅಮ್ಟಾಡಿ, ತಿಲಕ್ ನಲ್ಕೆಮಾರ್ ಈ ಸಂದರ್ಭ ಉಪಸ್ಥಿತರಿದ್ದರು.
ಜಾಹೀರಾತು
ಜಾಹೀರಾತು
ಬಂಟ್ವಾಳ್ ನ್ಯೂಸ್. ಕಾಂ , ಈ ನ್ಯೂಸ್ ಲಿಂಕ್ ಚಂದದಾರರಾಗಬೇಕೆ ಇಲ್ಲಿ ಕ್ಲಿಕ್ ಮಾಡಿ.
ನೀವು ಈಗಾಗಲೇ ಚಂದದಾರರಾಗಿದ್ದರೆ, ಮತ್ತೆ ಕ್ಲಿಕ್ ಮಾಡಬೇಕಾಗಿಲ್ಲ ವಾಟ್ಸಪ್ ಗ್ರೂಪಿಗೆ ಸೇರಬೇಕಾಗಿಲ್ಲ
Be the first to comment on "ಕಾರಿಂಜ ಉಳಿಸಿ ಕುರಿತ ಸಹಿಸಂಗ್ರಹವನ್ನು ಸಿಎಂಗೆ ನೀಡಿದ ಹಿಂಜಾವೇ"