ಮಂಗಳೂರು: ಕಾರಿಂಜ ಕ್ಷೇತ್ರದ ಪಾವಿತ್ರ್ಯತೆ ಉಳಿಸುವ ಕುರಿತು ಹಿಂದು ಜಾಗರಣಾ ವೇದಿಕೆಯಿಂದ ಸಹಿ ಸಂಗ್ರಹ ಅಭಿಯಾನ ನಡೆದಿದ್ದು, ಇದನ್ನು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು ಮಂಗಳೂರಿನಲ್ಲಿ ಕಾರ್ಯಕ್ರಮವೊಂದಕ್ಕೆ ಆಗಮಿಸಿದ ಸಂದರ್ಭ ಹಿಂಜಾವೇ ಮುಖಂಡರು ಅವರಿಗೆ ನೀಡಿದರು.
ಬಂಟ್ವಾಳ ಶಾಸಕ ರಾಜೇಶ್ ನಾಯ್ಕ್ ಉಳಿಪ್ಪಾಡಿ, ಮಂಗಳೂರು ಉತ್ತರ ಶಾಸಕ ಡಾ. ವೈ. ಭರತ್ ಶೆಟ್ಟಿ, ಹಿಂಜಾವೇ ಪ್ರಮುಖರಾದ ರಾಧಾಕೃಷ್ಣ ಅಡ್ಯಂತಾಯ, ಕಿಶೋರ್ ಕುಮಾರ್, ರತ್ನಾಕರ ಶೆಟ್ಟಿ, ಜಗದೀಶ ನೆತ್ರಕೆರೆ, ನರಸಿಂಹ ಮಾಣಿ, ಪ್ರಶಾಂತ್ ಕೆಂಪುಗುಡ್ಡೆ, ತಿರುಲೇಶ್ ಬೆಳ್ಳೂರು, ರವಿ ಕೆಂಪುಗುಡ್ಡೆ, ಹರೀಶ್ ಅಮ್ಟಾಡಿ, ತಿಲಕ್ ನಲ್ಕೆಮಾರ್ ಈ ಸಂದರ್ಭ ಉಪಸ್ಥಿತರಿದ್ದರು.
| 22.59 ಕೋಟಿ ರೂ ವೆಚ್ಚದಲ್ಲಿ ರಸ್ತೆ ಚತುಷ್ಪಥಕ್ಕೆ ಶಿಲಾನ್ಯಾಸ ನೆರವೇರಿಸಿ ಕ್ಯಾ.ಬ್ರಿಜೇಶ್ ಚೌಟ (more…)
| ಬಂಟ್ವಾಳ ಪುರಸಭೆಯಲ್ಲಿ ಎಂಎಲ್ಎ ರಾಜೇಶ್ ನಾಯ್ಕ್, ಎಂಎಲ್ ಸಿ ಮಂಜುನಾಥ ಭಂಡಾರಿ ಮೀಟಿಂಗ್ (more…)