ಬಂಟ್ವಾಳ: ೨೦೨೨-೨೩ನೇ ಸಾಲಿನ ಹಿಂಗಾರು/ಬೇಸಿಗೆ ಹಂಗಾಮಿನಲ್ಲಿ ಭತ್ತ ಬೇಸಾಯ ಮಾಡುವ ಕೃಷಿಕರಿಗೆ ಬಂಟ್ವಾಳ ತಾಲೂಕಿನ ಪಾಣೆಮಂಗಳೂರು ರೈತ ಸಂಪರ್ಕ ಕೇಂದ್ರದಲ್ಲಿ 3 ಕ್ವಿಂಟಾಲ್ ಜಯ ಭತ್ತದ ಬಿತ್ತನೆ ಬೀಜ ದಾಸ್ತಾನಿದೆ. ಬಂಟ್ವಾಳ ತಾಲೂಕಿನ ಆಸಕ್ತ ರೈತರು ಆರ್‌ಟಿಸಿ, ಆಧಾರ್ ಸಂಖ್ಯೆ ಹಾಗೂ ಬ್ಯಾಂಕ್ ಖಾತೆ ವಿವರಗಳೊಂದಿಗೆ ಪಾಣೆಮಂಗಳೂರು ರೈತ ಸಂಪರ್ಕ ಕೇಂದ್ರಕ್ಕೆ ಭೇಟಿ ನೀಡಿ ಸಹಾಯಧನದಲ್ಲಿ ಬಿತ್ತನೆ ಬೀಜ ಸೌಲಭ್ಯವನ್ನು ಪಡೆಯಲು ಸಹಾಯಕ ಕೃಷಿ ನಿರ್ದೇಶಕರು ಕೋರಿದ್ದಾರೆ.
ಬಂಟ್ವಾಳ್ ನ್ಯೂಸ್. ಕಾಂ , ಈ ನ್ಯೂಸ್ ಲಿಂಕ್ ಚಂದದಾರರಾಗಬೇಕೆ ಇಲ್ಲಿ ಕ್ಲಿಕ್ ಮಾಡಿ.
ನೀವು ಈಗಾಗಲೇ ಚಂದದಾರರಾಗಿದ್ದರೆ, ಮತ್ತೆ ಕ್ಲಿಕ್ ಮಾಡಬೇಕಾಗಿಲ್ಲ ವಾಟ್ಸಪ್ ಗ್ರೂಪಿಗೆ ಸೇರಬೇಕಾಗಿಲ್ಲ
Be the first to comment on "ಕೃಷಿ ಇಲಾಖೆಯಲ್ಲಿ ಬಿತ್ತನೆ ಬೀಜ ಲಭ್ಯ"