ಮೆಲ್ಕಾರ್ ಸಮೀಪ ಇರುವ ಕಿರುಸೇತುವೆ ಬಳಿ ರಾಷ್ಟ್ರೀಯ ಹೆದ್ದಾರಿ ಬಳಿ ಲಾರಿಯೊಂದು ಕೆಟ್ಟು ನಿಂತ ಪರಿಣಾಮ ಹೆದ್ದಾರಿಯಲ್ಲಿ ವಾಹನ ಸಂಚಾರ ಅಸ್ತವ್ಯಸ್ತಗೊಂಡ ಘಟನೆ ಭಾನುವಾರ ಮುಸ್ಸಂಜೆ ನಡೆದಿದೆ. ಇದರಿಂದಾಗಿ ಸುದೀರ್ಘ ಟ್ರಾಫಿಕ್ ಜಾಮ್ ಉಂಟಾಯಿತು.
ಜಾಹೀರಾತು
ಜಾಹೀರಾತು
ಬಂಟ್ವಾಳ್ ನ್ಯೂಸ್. ಕಾಂ , ಈ ನ್ಯೂಸ್ ಲಿಂಕ್ ಚಂದದಾರರಾಗಬೇಕೆ ಇಲ್ಲಿ ಕ್ಲಿಕ್ ಮಾಡಿ.
ನೀವು ಈಗಾಗಲೇ ಚಂದದಾರರಾಗಿದ್ದರೆ, ಮತ್ತೆ ಕ್ಲಿಕ್ ಮಾಡಬೇಕಾಗಿಲ್ಲ ವಾಟ್ಸಪ್ ಗ್ರೂಪಿಗೆ ಸೇರಬೇಕಾಗಿಲ್ಲ
Be the first to comment on "ಮೆಲ್ಕಾರ್ ಬಳಿ ಕೆಟ್ಟು ನಿಂತ ಲಾರಿ, ಟ್ರಾಫಿಕ್ ಜಾಮ್"