ನಾಟಕ

ಒಡಿಯೂರು ತುಳು ನಾಟಕ ಸ್ಪರ್ಧೆ: ಗೋಂದೋಳು ಪ್ರಥಮ, ಮೋಕೆದ ಮದಿಮಾಲ್ ದ್ವಿತೀಯ

ಒಡಿಯೂರು ಶ್ರೀ ಗುರುದೇವದತ್ತ ಸಂಸ್ಥಾನದ ರಾಜಾಂಗಣದಲ್ಲಿ ಶ್ರೀ ಗುರುದೇವಾನಂದ ಸ್ವಾಮಿಗಳವರ ಮಾರ್ಗದರ್ಶನದಲ್ಲಿ ಡಿ. 1ರಿಂದ 7ರ ತನಕ ಶ್ರೀ ದತ್ತ ಜಯಂತಿ ಮಹೋತ್ಸವ-ಶ್ರೀ ದತ್ತ ಮಹಾಯಾಗ ಸಪ್ತಾಹ ಸಂದರ್ಭ ನಡೆದ ಒಡಿಯೂರು ತುಳು ನಾಟಕೋತ್ಸವ, ತುಳು ನಾಟಕ ಸ್ಪರ್ಧೆ ಫಲಿತಾಂಶ ಪ್ರಕಟವಾಗಿದೆ.

ದ.ಕ., ಉಡುಪಿ, ಕಾಸರಗೋಡು ಜಿಲ್ಲೆಗಳ 16 ನಾಟಕ ತಂಡಗಳು ಭಾಗವಹಿಸಿ ಪ್ರದರ್ಶಿಸಿದ ನಾಟಕಗಳ ಪೈಕಿ ಪ್ರೊ. ಅಮೃತ ಸೋಮೇಶ್ವರ ರಚಿಸಿದ, ವಿದ್ದು ಉಚ್ಚಿಲ್ ನಿರ್ದೇಶನದ, ಜರ್ನಿ ಥೇಟರ್ (ರಿ.) ಮಂಗಳೂರು ಇವರು ಪ್ರಸ್ತುತ ಪಡಿಸಿದ ಗೋಂದೊಳು ಪ್ರಥಮ ಬಹುಮಾನ ಗಳಿಸಿದೆ. ನವೀನ್ ಸಾಲ್ಯಾನ್ ಪಿತ್ರೋಡಿ ರಚಿಸಿ, ಪ್ರಭಾಕರ ಆಚಾರ್ಯ ಮೂಡುಬೆಳ್ಳೆ ನಿರ್ದೇಶಿಸಿದ, ಕಲಾಚಾವಡಿ (ರಿ.), ಅಂಬಲಪಾಡಿ ಇವರು ಪ್ರದರ್ಶಿಸಿದ ನಾಟಕ ಮೋಕೆದ ಮದಿಮಾಲ್ ದ್ವಿತೀಯ ಬಹುಮಾನ ಹಾಗೂ  ಬಾಲಕೃಷ್ಣ ಶಿಬಾರ್ಲ ರಚಿಸಿ, ದಿವಾಕರ ಕಟೀಲು ನಿರ್ದೇಶಿಸಿದ, ಸುಮನಸ ಕೊಡವೂರು ಇವರು ಪ್ರದರ್ಶನಗೈದ ನಾಟಕ ಕಾಪ ತೃತೀಯ ಬಹುಮಾನ ವನ್ನು ತನ್ನದಾಗಿಸಿಕೊಂಡಿದೆ. ಹಿರಿಯ ರಂಗಕರ್ಮಿಗಳಾದ ಮಹಾಬಲೇಶ್ವರ ಹೆಬ್ಬಾರ್ ಮೊಡಂಕಾಪು, ಮಂಜು ವಿಟ್ಲ, ಮಧು ಬಂಗೇರ ಕಲ್ಲಡ್ಕ ತೀರ್ಪುಗಾರರಾಗಿ ಸಹಕರಿಸಿದರು.

ಉತ್ತಮ ನಿರ್ದೇಶನ:

ಪ್ರಥಮ: ವಿದ್ದು ಉಚ್ಚಿಲ್ – ನಾಟಕ: ಗೋಂದೋಳು (ಜರ್ನಿ ಥೇಟರ್ (ರಿ.), ಮಂಗಳೂರು), ದ್ವಿತೀಯ: ದಿವಾಕರ ಕಟೀಲು – ನಾಟಕ: ಕಾಪ – (ಸುಮನಸ ಕೊಡವೂರು), ತೃತೀಯ: ರಮೇಶ್ ಆಚಾರ್ಯ ನೂರಾಲ್‍ಬೆಟ್ಟು – ನಾಟಕ: ಬಾಕಿಲ್ ದೆಪ್ಪೊಡ್ಚಿ (ಘಳಿಗೆ ಕಾಲವಿದೆರ್, ನೂರಾಲ್‍ಬೆಟ್ಟು)

ಕಥಾನಾಯಕ:

ಪ್ರಥಮ: ಶರತ್ ಶೆಟ್ಟಿ ಕೆಮ್ತೂರು (ಚಂದ್ರಶೇಖರ)- ನಾಟಕ: ಮೋಕೆದ ಮದಿಮಾಲ್ (ಕಲಾಚಾವಡಿ (ರಿ.) ಅಂಬಲಪಾಡಿ),

ದ್ವಿತೀಯ: ಅಕ್ಷತ್ ಅಮೀನ್(ಗಿರಿ) – ನಾಟಕ: ಕಾಪ – (ಸುಮನಸ ಕೊಡವೂರು), ತೃತೀಯ: ಯುವ ಶೆಟ್ಟಿ (ರಾಜ್)- ನಾಟಕ: ನಾಲಯಿ ಮಗುರುಜಿ (ಕಲಾಶ್ರೀ ಬೆದ್ರ ಕುಸಾಲ್ದ ಕಲಾವಿದೆರ್)

ಕಥಾನಾಯಕಿ:

ಪ್ರಥಮ  : ಸತ್ಯಾ ಜೀವನ್ ಸೋಮೇಶ್ವರ(ದೇಬೆ)- ನಾಟಕ: ಗೋಂದೋಳು (ಜರ್ನಿ ಥೇಟರ್ (ರಿ.), ಮಂಗಳೂರು, ದ್ವಿತೀಯ: ಅಶ್ವಿನಿ ಸುವರ್ಣ(ಜಾಹ್ನವಿ) – ನಾಟಕ: ನಾಲಯಿ ಮಗುರುಜಿ – (ಕಲಾಶ್ರೀ ಬೆದ್ರ ಕುಸಾಲ್ದ ಕಲಾವಿದೆರ್)            , ತೃತೀಯ: ಶ್ರಾವ್ಯ ಶೆಟ್ಟಿ ಬನ್ನಂಜೆ(ಸಪ್ನ)- ನಾಟಕ: ಮೋಕೆದ ಮದಿಮಾಲ್ (ಕಲಾಚಾವಡಿ (ರಿ.) ಅಂಬಲಪಾಡಿ)

ಹಾಸ್ಯನಟ:

ಪ್ರಥಮ  : ಪ್ರಭಾಕರ ಆಚಾರ್ಯ(ಗಂಗು) – ನಾಟಕ: ಮೋಕೆದ ಮದಿಮಾಲ್ (ಕಲಾಚಾವಡಿ (ರಿ.) ಅಂಬಲಪಾಡಿ), ದ್ವಿತೀಯ: ರಮೇಶ್ ಆಚಾರ್ಯ(ಪಾಂಡು)- ನಾಟಕ: ನಾಟಕ: ಬಾಕಿಲ್ ದೆಪ್ಪೊಡ್ಚಿ (ಘಳಿಗೆ ಕಾಲವಿದೆರ್, ನೂರಾಲ್‍ಬೆಟ್ಟು),

ತೃತೀಯ: ದಕ್ಷತ್ ಕಾಣಿಚ್ಚಾರು(ಪಾಂಡುರಂಗ)-ನಾಟಕ:ಸತ್ಯ ಗೊತ್ತಾನಗ (ಶ್ರೀವಾರಾಹಿ ಯುವಕ ಸಂಘ, ಉಡಲ್‍ಕಲಾವಿದೆರ್, ಕನ್ಯಾನ)

ಖಳನಾಯಕ:

ಪ್ರಥಮ: ಸುನಿಲ್ ಪಲ್ಲಮಜಲು(ಪೆರ್ಗಡೆ) – ನಾಟಕ: ಗೋಂದೋಳು (ಜರ್ನಿ ಥೇಟರ್ (ರಿ.), ಮಂಗಳೂರು, ದ್ವಿತೀಯ: ಪ್ರತೀಕ್ ಸಾಲ್ಯಾನ್(ಶಂಕರ) – ನಾಟಕ: ನಾಲಯಿ ಮಗುರುಜಿ – (ಕಲಾಶ್ರೀ ಬೆದ್ರ ಕುಸಾಲ್ದ ಕಲಾವಿದೆರ್), ತೃತೀಯ:ನಝೀರ್ ಕೊಣಾಜೆ(ಫೈನಾನ್ಸ್ ರಾಜ)-ನಾಟಕ:ಕಟ್ಟೆದ ಗುಳಿಗೆ ಕೈಬುಡಯೆ(ಮಂಗಳಾ ಕಲಾವಿದೆರ್, ಮಂಗಳಾದೇವಿ)

ಪೋಷಕ ನಟ:

ಪ್ರಥಮ: ಕೇಶವ ಆಚಾರ್ಯ ನೆಲ್ಲಿಕಾರು(ದೇಜಪ್ಪ ಮಾಸ್ಟ್ರು)-ನಾಟಕ: ಬಾಕಿಲ್ ದೆಪ್ಪೊಡ್ಚಿ, (ಘಳಿಗೆ ಕಾಲವಿದೆರ್, ನೂರಾಲ್‍ಬೆಟ್ಟು), ದ್ವಿತೀಯ: ಅರುಣ್ ಶೆಟ್ಟಿ ಜಪ್ಪು(ಕೊರಗಪ್ಪ)- ನಾಟಕ: ಕಟ್ಟೆದ ಗುಳಿಗೆ ಕೈಬುಡಯೆ (ಮಂಗಳಾ ಕಲಾವಿದೆರ್, ಮಂಗಳಾದೇವಿ), ತೃತೀಯ: ನಿತೇಶ್ ಕೊರಿಯಾ(ಕರಿಯ) – ನಾಟಕ: ಕಾಪ – (ಸುಮನಸ ಕೊಡವೂರು)

ಪೋಷಕ ನಟಿ:

ಪ್ರಥಮ: ಸುಗಂಧಿ ಉಮೇಶ್ ಕಲ್ಮಾಡಿ(ರಾಮಕ್ಕ)-ನಾಟಕ: ಪಟ್ಟೆ ತತ್ತ್‍ಂಡ (ನಮತುಳುವೆರ್ ಕಲಾಸಂಘಟನೆ, ಮುದ್ರಾಡಿ), ದ್ವಿತೀಯ: ಹರಿಣಿ ಪ್ರಕಾಶ್ ಪಕಳ(ರೇಖಾ)-ನಾಟಕ:ಸತ್ಯ ಗೊತ್ತಾನಗ,  (ಶ್ರೀವಾರಾಹಿ ಯುವಕ ಸಂಘ, ಉಡಲ್‍ಕಲಾವಿದೆರ್, ಕನ್ಯಾನ)

ಸಂಗೀತ:

ಪ್ರಥಮ: ಮೇಘನಾ ಕುಂದಾಪುರ – ನಾಟಕ: ಗೋಂದೋಳು (ಜರ್ನಿ ಥೇಟರ್ (ರಿ.), ಮಂಗಳೂರು), ದ್ವಿತೀಯ: ತಂಗವೇಲು ಕೊಯಿಲ – ನಾಟಕ: ಬಾಕಿಲ್ ದೆಪ್ಪೊಡ್ಚಿ (ಘಳಿಗೆ ಕಾಲವಿದೆರ್, ನೂರಾಲ್‍ಬೆಟ್ಟು), ತೃತೀಯ: ದಿವಾಕರ ಕಟೀಲು – ನಾಟಕ: ಕಾಪ – (ಸುಮನಸ ಕೊಡವೂರು)

ರಂಗವಿನ್ಯಾಸ:

ಪಟ್ಟೆ ತತ್ತ್‍ಂಡ (ನಮತುಳುವೆರ್ ಕಲಾ ಸಂಘಟನೆ, ಮುದ್ರಾಡಿ),

ಶಿಸ್ತುಬದ್ಧ ತಂಡ:

ಶ್ರೀ ವಾರಾಹಿ ಯುವಕ ಸಂಘ, ಉಡಲ್ ಕಲಾವಿದೆರ್, ಕನ್ಯಾನ  

ಪ್ರತಿ ನಾಟಕದ ಶ್ರೇಷ್ಠ ನಟ:

ದಿನೇಶ್ ಕುಂಪಲ (ದೇವೇಂದ್ರ)- ನಾಟಕ: ಅಹಲ್ಯೆ – (ಸಂಗಮ ಕಲಾವಿದೆರ್, ಮಂಗಳೂರು),             ರವಿ ಎಂ.ಎಸ್.ವರ್ಕಾಡಿ(ರಂಜಿತ್)-ನಾಟಕ: ಸತ್ಯ ಗೊತ್ತಾನಗ ಶ್ರೀವಾರಾಹಿ ಯುವಕ ಸಂಘ, ಉಡಲ್‍ಕಲಾವಿದೆರ್, ಕನ್ಯಾನ)

ಹರ್ಷಿತಾ ಜೋಗಿ ಮಿತ್ತನಡ್ಕ (ಸ್ವಾತಿ)-ನಾಟಕ: ಅಂಚಾಯಿನೆಟ್ ಇಂಚಾಂಡ್ (ಸಂತೋಷ್ ಕಲಾವಿದೆರ್, ಪಾವಳ, ವರ್ಕಾಡಿ) ಶ್ರೀನಿವಾಸ ಶೆಟ್ಟಿ ವಿಟ್ಲ (ಸಾಯಿಬ)- ನಾಟಕ: ಅಮರ್ ಸಿರಿಕುಲು – (ಬಂಟವಾಳದ ಕಲಾವಿದೆರ್)

ರಾಜು ಸಾಲ್ಯಾನ್ ಕೋಜಕುಳಿ (ಗೋಪಾಲ)- ನಾಟಕ: ಮೋಕೆದ ಮದಿಮಾಲ್ – (ರಂಗಚಾವಡಿ (ರಿ.), ಉಡುಪಿ)

ರೋಹಿತ್ ಶೆಟ್ಟಿ(ಡಾ.ಮಧು) – ನಾಟಕ: ಬಯ್ಯಮಲ್ಲಿಗೆ – (ಕೂಡ್ದಿ ಕಲಾವಿದರು, ಪೆರ್ಡೂರು) ನಮಿತ ಅಳಪೆ(ನಮಿತ)- ನಾಟಕ: ಕಟ್ಟೆದ ಗುಳಿಗೆ ಕೈ ಬುಡಯೆ – (ಮಂಗಳ ಕಲಾವಿದೆರ್, ಮಂಗಳಾದೇವಿ) ಸತೀಶ್ ಶೆಣೈ(ಅಲ್ಲಮಪ್ರಭು)- ನಾಟಕ: ಅಕ್ಕಮಹಾದೇವಿ – (ಸರಕಾರಿ ನೌಕರರ ಕಲಾ ಮತ್ತು ಸಾಂಸ್ಕøತಿಕ ಸಂಘ, ಮಂಗಳೂರು) ರಾಮಚಂದ್ರ ಶೆಟ್ಟಿಗಾರ್ ಸಾಣೂರು(ಆದಿಶೇಷ) – ನಾಟಕ: ಬಾಕಿಲ್ ದೆಪ್ಪೊಡ್ಚಿ – (ಘಳಿಗೆ ಕಾಲವಿದರು, ನೂರಾಲ್‍ಬೆಟ್ಟು) ಚಂದ್ರಿಕಾ ವಿ.ಕೋಟ್ಯಾನ್(ದುಗ್ಗಣ್ಣ ಕೊಂಡೆ) – ನಾಟಕ: ದೇವು ಪೂಂಜೆ – (ಶ್ರೀ ಶಾರದಾ ಮಹೋತ್ಸವ ನಾಡಹಬ್ಬ ಸಮಿತಿ, ಕೈರಂಗಳ) ವಿಕಾಸ್(ರಾಮೇಗೌಡ)- ನಾಟಕ: ಅಮರಸಂಗ್ರಾಮ – (ಕುಕ್ಕೆಶ್ರೀ ಸರಕಾರಿ ಪದವಿಪೂರ್ವ ಕಾಲೇಜು, ಸುಬ್ರಹ್ಮಣ್ಯ) ಸಾಯಿನಾರಾಯಣ ಕಲ್ಮಡ್ಕ(ರೈಟರ್) – ನಾಟಕ: ಚೋಮನದುಡಿ – (ಕಲಾಗ್ರಾಮ ಕಲ್ಮಡ್ಕ) ಹರೀಶ್ ನೀಲಿಪಾಲ್(ಕಾಂತು) – ನಾಟಕ: ಗೋಂದೊಳು – (ಜರ್ನಿ ಥೇಟರ್ (ರಿ.), ಮಂಗಳೂರು) ಪ್ರವೀಣ್‍ಚಂದ್ರ ತೋನ್ಸೆ(ಬಾಣೆರೆ ಅಣ್ಣೆರ್)- ನಾಟಕ: ಕಾಪ – (ಸುಮನಸ ಕೊಡವೂರು) ಸುಕುಮಾರ ಮೋಹನ್(ರಂಗಣ್ಣ)- ನಾಟಕ: ಪಟ್ಟೆ ತತ್ತ್‍ಂಡ – (ನಮತುಳುವೆರ್ ಕಲಾಸಂಘಟನೆ, ಮುದ್ರಾಡಿ) ಸಂದೀಪ್ ಶೆಟ್ಟಿ ರಾಯಿ(ಮೋಹನ)- ನಾಟಕ: ನಾಲಯಿ ಮಗುರುಜಿ – (ಕಲಾಶ್ರೀ ಬೆದ್ರ ಕುಸಾಲ್ದ ಕಲಾವಿದೆರ್)  

ಮೆಚ್ಚುಗೆ ಪಡೆದ ಪಾತ್ರಗಳು:

 ಮಹಿಮಾ (ಅಹಲ್ಯೆ) – ನಾಟಕ: ಅಹಲ್ಯೆ – (ಸಂಗಮ ಕಲಾವಿದೆರ್, ಮಂಗಳೂರು) ಹೊನ್ನಪ್ಪ ಗೌಡ(ಚೋಮ) – ನಾಟಕ: ಚೋಮನದುಡಿ – (ಕಲಾಗ್ರಾಮ ಕಲ್ಮಡ್ಕ) ನಿತಿನ್ ಹೊಸಂಗಡಿ (ಶರತ್) – ನಾಟಕ:ಅಂಚಾಯಿನಟ್ ಇಂಚಾಂಡ್-(ಸಂತೋಷ್ ಕಲಾವಿದೆರ್, ಪಾವಳ, ವರ್ಕಾಡಿ) ಸಂತೋಷ್ (ವಾಮನ ಬಾಳಿಗ) -ನಾಟಕ:ಅಮರಸಂಗ್ರಾಮ-(ಕುಕ್ಕೆಶ್ರೀ ಸರಕಾರಿ ಪದವಿಪೂರ್ವ ಕಾಲೇಜು, ಸುಬ್ರಹ್ಮಣ್ಯ) ಪ್ರವೀಣ್ ಮರ್ಕಮೆ (ಮಾರಪ್ಪ) – ನಾಟಕ: ನಾಲಯಿ ಮಗುರುಜಿ – (ಕಲಾಶ್ರೀ ಬೆದ್ರ ಕುಸಾಲ್ದ ಕಲಾವಿದೆರ್)  ರಶ್ಮಿತಾ (ಶಾಂತಿ) – ನಾಟಕ: ಬಯ್ಯಮಲ್ಲಿಗೆ – (ಕೂಡ್ದಿ ಕಲಾವಿದೆರ್, ಪೆರ್ಡೂರು)

ಅಕ್ಷತಾ ಮುದ್ರಾಡಿ (ಅಮ್ಮು) – ನಾಟಕ: ಪಟ್ಟೆ ತತ್ತ್‍ಂಡ – (ನಮತುಳುವೆರ್ ಕಲಾಸಂಘಟನೆ, ಮುದ್ರಾಡಿ)

ಅತ್ಯುತ್ತಮ ನೃತ್ಯ:

ಸುರಕ್ಷಾ ಶೆಟ್ಟಿ ಮತ್ತು ಸುವಿಕ್ಷಾ ಶೆಟ್ಟಿ : ನಾಟಕ: ಅಮರ್ ಸಿರಿಕುಲು – (ಬಂಟವಾಳದ ಕಲಾವಿದೆರ್)

Harish Mambady

2016ರಲ್ಲಿ ಆರಂಭಿಸಿದ ಬಂಟ್ವಾಳ ತಾಲೂಕಿನ ಮೊದಲ ವೆಬ್ ಪತ್ರಿಕೆ. ಲಕ್ಷಾಂತರ ಮಂದಿ ಓದಿದ್ದಾರೆ, ಓದುತ್ತಿದ್ದಾರೆ. ಸುದ್ದಿಗಳು, ವಿಶ್ಲೇಷಣೆಗೆ ಆದ್ಯತೆ. ಒಂಭತ್ತನೇ ವರ್ಷಕ್ಕೆ ಕಾಲಿಟ್ಟಿರುವ www.bantwalnews.comಗೆ ಆರ್ಥಿಕ ಸಹಕಾರವೂ ಬೇಕು. ಪ್ರಾಯೋಜಕತ್ವ ಅಥವಾ ಜಾಹೀರಾತು ನೀಡುವುದಿದ್ದರೆ 9448548127 ಸಂಪರ್ಕಿಸಬಹುದು.  ಅಕೌಂಟ್ ನಂಬ್ರ ಹೀಗಿದೆ. For Online Transaction: Account Name:  Harish M G, Bank: Karnataka bank  Account No: 0712500100982501  IFSC Code: KARB0000071  ಗೂಗಲ್ ಪೇ ಮಾಡುವುದಿದ್ದರೆ, Gpay: 9448548127 - ಹರೀಶ ಮಾಂಬಾಡಿ, ಸಂಪಾದಕ

Recent Posts