ಬಂಟ್ವಾಳ : ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಇಲಾಖೆ ಆಶ್ರಯದಲ್ಲಿ ಸುಳ್ಯದಲ್ಲಿ ಜರುಗಿದ ದ.ಕ ಜಿಲ್ಲಾ ಮಟ್ಟದ ಪ್ರತಿಭಾ ಕಾರಂಜಿ 2022 ರ ಪ್ರೌಢವಿಭಾಗದ ಅರೆಬಿಕ್ ಧಾರ್ಮಿಕ ಪಠಣ ಸ್ಪರ್ಧೆಯಲ್ಲಿ ಬಾಲವಿಕಾಸ ಆಂಗ್ಲ ಮಾಧ್ಯಮ ಶಾಲೆಯ 9ನೇ ತರಗತಿಯ ವಿದ್ಯಾರ್ಥಿ ಮೊಹಮ್ಮದ್ ಅಜ್ಮಲ್ ಪ್ರಥಮ ಸ್ಥಾನ ಗಳಿಸಿ ರಾಜ್ಯ ಮಟ್ಟಕ್ಕೆ ಆಯ್ಕೆ ಆಗಿದ್ದಾರೆ. ಮಂಗಳವಾರ ಸುಳ್ಯದ ಸರಕಾರಿ ಪದವಿ ಪೂರ್ವ ಕಾಲೇಜಿನಲ್ಲಿ ಜಿಲ್ಲಾಮಟ್ಟದ ಪ್ರತಿಭಾಕಾರಂಜಿ ಸ್ಪರ್ಧಾ ಕಾರ್ಯಕ್ರಮ ನಡೆದಿದ್ದು, ಅರೆಬಿಕ್ ಧಾರ್ಮಿಕ ಪಠಣದಲ್ಲಿ ಅಜ್ಮಲ್ ಪ್ರಥಮ ಸ್ಥಾನ ಪಡೆದಿದ್ದಾರೆ.
2016ರಲ್ಲಿ ಆರಂಭಿಸಿದ ಬಂಟ್ವಾಳ ತಾಲೂಕಿನ ಮೊದಲ ವೆಬ್ ಪತ್ರಿಕೆ. ಲಕ್ಷಾಂತರ ಮಂದಿ ಓದಿದ್ದಾರೆ, ಓದುತ್ತಿದ್ದಾರೆ. ಸುದ್ದಿಗಳು, ವಿಶ್ಲೇಷಣೆಗೆ ಆದ್ಯತೆ. ಒಂಭತ್ತನೇ ವರ್ಷಕ್ಕೆ ಕಾಲಿಟ್ಟಿರುವ www.bantwalnews.comಗೆ ಆರ್ಥಿಕ ಸಹಕಾರವೂ ಬೇಕು. ಪ್ರಾಯೋಜಕತ್ವ ಅಥವಾ ಜಾಹೀರಾತು ನೀಡುವುದಿದ್ದರೆ 9448548127 ಸಂಪರ್ಕಿಸಬಹುದು. ಅಕೌಂಟ್ ನಂಬ್ರ ಹೀಗಿದೆ. For Online Transaction: Account Name: Harish M G, Bank: Karnataka bank Account No: 0712500100982501 IFSC Code: KARB0000071 ಗೂಗಲ್ ಪೇ ಮಾಡುವುದಿದ್ದರೆ, Gpay: 9448548127 - ಹರೀಶ ಮಾಂಬಾಡಿ, ಸಂಪಾದಕ
Be the first to commenton "ಅರೆಬಿಕ್ ಧಾರ್ಮಿಕ ಪಠಣ ಸ್ಪರ್ಧೆಯಲ್ಲಿ ಮಾಣಿ ಬಾಲವಿಕಾಸದ ಮೊಹಮ್ಮದ್ ಅಜ್ಮಲ್ ರಾಜ್ಯಮಟ್ಟಕ್ಕೆ"
Be the first to comment on "ಅರೆಬಿಕ್ ಧಾರ್ಮಿಕ ಪಠಣ ಸ್ಪರ್ಧೆಯಲ್ಲಿ ಮಾಣಿ ಬಾಲವಿಕಾಸದ ಮೊಹಮ್ಮದ್ ಅಜ್ಮಲ್ ರಾಜ್ಯಮಟ್ಟಕ್ಕೆ"