ಬಂಟ್ವಾಳ : ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಇಲಾಖೆ ಆಶ್ರಯದಲ್ಲಿ ಸುಳ್ಯದಲ್ಲಿ ಜರುಗಿದ ದ.ಕ ಜಿಲ್ಲಾ ಮಟ್ಟದ ಪ್ರತಿಭಾ ಕಾರಂಜಿ 2022 ರ ಪ್ರೌಢವಿಭಾಗದ ಅರೆಬಿಕ್ ಧಾರ್ಮಿಕ ಪಠಣ ಸ್ಪರ್ಧೆಯಲ್ಲಿ ಬಾಲವಿಕಾಸ ಆಂಗ್ಲ ಮಾಧ್ಯಮ ಶಾಲೆಯ 9ನೇ ತರಗತಿಯ ವಿದ್ಯಾರ್ಥಿ ಮೊಹಮ್ಮದ್ ಅಜ್ಮಲ್ ಪ್ರಥಮ ಸ್ಥಾನ ಗಳಿಸಿ ರಾಜ್ಯ ಮಟ್ಟಕ್ಕೆ ಆಯ್ಕೆ ಆಗಿದ್ದಾರೆ. ಮಂಗಳವಾರ ಸುಳ್ಯದ ಸರಕಾರಿ ಪದವಿ ಪೂರ್ವ ಕಾಲೇಜಿನಲ್ಲಿ ಜಿಲ್ಲಾಮಟ್ಟದ ಪ್ರತಿಭಾಕಾರಂಜಿ ಸ್ಪರ್ಧಾ ಕಾರ್ಯಕ್ರಮ ನಡೆದಿದ್ದು, ಅರೆಬಿಕ್ ಧಾರ್ಮಿಕ ಪಠಣದಲ್ಲಿ ಅಜ್ಮಲ್ ಪ್ರಥಮ ಸ್ಥಾನ ಪಡೆದಿದ್ದಾರೆ.
Rs.5 ಲಕ್ಷ ಬಡ್ಡಿರಹಿತ ಬೆಳೆ ಸಾಲ | ಅಡಿಕೆಯ ಪರ್ಯಾಯ ಬಳಕೆ ಸಂಶೋಧನೆಗೆ ಒತ್ತು | ‘ಅಡಿಕೆ ಜೈವಿಕ ಆರ್ಥಿಕತೆ…