ಕಲ್ಲಡ್ಕ ಶ್ರೀರಾಮದ ರಮ್ಯಾ ಭಟ್ ಜಿಲ್ಲಾ ಮಟ್ಟದಲ್ಲಿ ಪ್ರಥಮ

ಬಂಟ್ವಾಳ: ಸುಳ್ಯದ ಸರಕಾರಿ ಪದವಿ ಪೂರ್ವಕಾಲೇಜಿನಲ್ಲಿ ದ.ಕ.ಜಿ.ಪಂ ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಇಲಾಖೆ ಉಪನಿರ್ದೇಶಕರ ಕಚೇರಿ, ಕ್ಷೇತ್ರ ಶಿಕ್ಷಣಾಧಿಕಾರಿ  ಕಚೇರಿ ಸುಳ್ಯ, ಕ್ಷೇತ್ರ ಸಂಪನ್ಮೂಲ ಕೇಂದ್ರ ಸುಳ್ಯ ಆಶ್ರಯದಲ್ಲಿ ಜಿಲ್ಲಾ ಮಟ್ಟದ ಪ್ರತಿಭಾ ಕಾರಂಜಿಯಲ್ಲಿ ಹಿರಿಯ ವಿಭಾಗದ ಸಂಸ್ಕೃತ ಕಂಠಪಾಠ ಸ್ಪರ್ಧೆಯಲ್ಲಿ ಕಲ್ಲಡ್ಕ ಶ್ರೀರಾಮ ಹಿರಿಯ ಪ್ರಾಥಮಿಕ ಶಾಲೆಯ 7ನೇ ತರಗತಿಯ ರಮ್ಯ ಭಟ್ ಪ್ರಥಮ ಸ್ಥಾನ ಪಡೆದಿದ್ದಾರೆ.  

ಜಾಹೀರಾತು

 

ಜಾಹೀರಾತು
ಬಂಟ್ವಾಳ್ ನ್ಯೂಸ್. ಕಾಂ , ಈ ನ್ಯೂಸ್ ಲಿಂಕ್ ಚಂದದಾರರಾಗಬೇಕೆ ಇಲ್ಲಿ ಕ್ಲಿಕ್ ಮಾಡಿ. ನೀವು ಈಗಾಗಲೇ ಚಂದದಾರರಾಗಿದ್ದರೆ, ಮತ್ತೆ ಕ್ಲಿಕ್ ಮಾಡಬೇಕಾಗಿಲ್ಲ ವಾಟ್ಸಪ್ ಗ್ರೂಪಿಗೆ ಸೇರಬೇಕಾಗಿಲ್ಲ

About the Author

Bantwal News
2016ರಲ್ಲಿ ಆರಂಭಿಸಿದ ಬಂಟ್ವಾಳ ತಾಲೂಕಿನ ಮೊದಲ ವೆಬ್ ಪತ್ರಿಕೆ. ಇಪ್ಪತ್ತೈದು ಲಕ್ಷಕ್ಕೂ ಅಧಿಕ ಮಂದಿ ಓದಿದ್ದಾರೆ. ಸುದ್ದಿಗಳು, ವಿಶ್ಲೇಷಣೆಗೆ ಆದ್ಯತೆ. ಎಂಟನೇ ವರ್ಷಕ್ಕೆ ಕಾಲಿಟ್ಟಿರುವ www.bantwalnews.comಗೆ ಆರ್ಥಿಕ ಸಹಕಾರವೂ ಬೇಕು. ಪ್ರಾಯೋಜಕತ್ವ ಅಥವಾ ಜಾಹೀರಾತು ನೀಡುವುದಿದ್ದರೆ 9448548127 ಸಂಪರ್ಕಿಸಬಹುದು.  ಅಕೌಂಟ್ ನಂಬ್ರ ಹೀಗಿದೆ. For Online Transaction: Account Name:  Harish M G, Bank: Karnataka bank  Account No: 0712500100982501  IFSC Code: KARB0000071  ಗೂಗಲ್ ಪೇ ಮಾಡುವುದಿದ್ದರೆ, Gpay: 9448548127 - ಹರೀಶ ಮಾಂಬಾಡಿ, ಸಂಪಾದಕ

Be the first to comment on "ಕಲ್ಲಡ್ಕ ಶ್ರೀರಾಮದ ರಮ್ಯಾ ಭಟ್ ಜಿಲ್ಲಾ ಮಟ್ಟದಲ್ಲಿ ಪ್ರಥಮ"

Leave a comment

Your email address will not be published.


www.bantwalnews.com ಬಂಟ್ವಾಳನ್ಯೂಸ್ ನಲ್ಲಿ ಪ್ರಕಟಗೊಂಡ ಲೇಖನಗಳು ಹಾಗೂ ಕಮೆಂಟ್ ವಿಭಾಗದಲ್ಲಿ ಪ್ರಕಟವಾಗುವ ಅಭಿಪ್ರಾಯಗಳು ಬರೆದವರ ವೈಯಕ್ತಿಕ ಅಭಿಪ್ರಾಯ ಮಾತ್ರ. ಅವು ಬಂಟ್ವಾಳನ್ಯೂಸ್ ಗೆ ಸಂಬಂಧಿಸಿದ್ದು ಅಲ್ಲ. ಈ ಲೇಖನಗಳು ಅಥವಾ ಕಮೆಂಟ್ ಗಳನ್ನು ಯಾವುದೇ ಸಂದರ್ಭ ಬಂಟ್ವಾಳನ್ಯೂಸ್ ಸಂಪಾದಕೀಯ ಬಳಗ ತೆಗೆದುಹಾಕಬಹುದು. ಬಂಟ್ವಾಳನ್ಯೂಸ್ ಗೆ ಲೇಖನ ಅಥವಾ ಕಮೆಂಟ್ ಬರೆಯುವ ಸಂದರ್ಭ, ಆಕ್ಷೇಪಾರ್ಹ, ಮಾನಹಾನಿಕರ, ಪ್ರಚೋದನಕಾರಿ , ವ್ಯಕ್ತಿ, ಸಂಸ್ಥೆ, ಸಮುದಾಯ ವಿರುದ್ಧ ಹಿಂಸೆಗೆ ಪ್ರಚೋದಿಸುವಂಥ ಲೇಖನಗಳು, ಕಮೆಂಟ್ ಗಳನ್ನು ಹಾಕಬೇಡಿ. ಅಂಥದ್ದೇನಾದರೂ ಇದ್ದರೆ ನಮಗೆ ಈ ಮೈಲ್ ಮಾಡಿ, bantwalnews@gmail.com

*