ವಾಮದಪದವಿನ ಸರಕಾರಿ ಪದವಿ ಪೂರ್ವ ಕಾಲೇಜು ವಿದ್ಯಾರ್ಥಿ ಉಜ್ವಲ್ ಬಲ್ಲಾಳ್ ಕೌಡಂಬಾಡಿ ಶಿಕ್ಷಣ ಇಲಾಖೆಯ ಕಲೋತ್ಸವದಲ್ಲಿ ರಾಷ್ಟ್ರಮಟ್ಟಕ್ಕೆ ಆಯ್ಕೆಯಾಗಿದ್ದಾರೆ.
ಜಾಹೀರಾತು
ಗ್ರಾಮೀಣ ಪ್ರದೇಶದ ಪ್ರತಿಭೆಯಾಗಿರುವ ಉಜ್ವಲ್, ಪ್ರಸ್ತುತ ಶೈಕ್ಷಣಿಕ ಸಾಲಿನಲ್ಲಿ ನಡೆದ ಕಲೋತ್ಸವ ಸ್ಪರ್ಧೆಯ ವಾದ್ಯ ಸಂಗೀತ ವಿಭಾಗದ ತಾಳವಾದ್ಯ ಸ್ಪರ್ಧೆಯಲ್ಲಿ ಒರಿಸ್ಸಾದಲ್ಲಿ ನಡೆಯುವ ರಾಷ್ಟ್ರಮಟ್ಟದ ಸ್ಪರ್ಧೆಗೆ ರಾಜ್ಯವನ್ನು ಪ್ರತಿನಿಧಿಸಲಿದ್ದಾರೆ.
ಜಾಹೀರಾತು
ಜಾಹೀರಾತು
ಬಂಟ್ವಾಳ್ ನ್ಯೂಸ್. ಕಾಂ , ಈ ನ್ಯೂಸ್ ಲಿಂಕ್ ಚಂದದಾರರಾಗಬೇಕೆ ಇಲ್ಲಿ ಕ್ಲಿಕ್ ಮಾಡಿ.
ನೀವು ಈಗಾಗಲೇ ಚಂದದಾರರಾಗಿದ್ದರೆ, ಮತ್ತೆ ಕ್ಲಿಕ್ ಮಾಡಬೇಕಾಗಿಲ್ಲ ವಾಟ್ಸಪ್ ಗ್ರೂಪಿಗೆ ಸೇರಬೇಕಾಗಿಲ್ಲ
Be the first to comment on "ಉಜ್ವಲ್ ಬಲ್ಲಾಳ್ ಕಲೋತ್ಸವದಲ್ಲಿ ರಾಷ್ಟ್ರಮಟ್ಟಕ್ಕೆ ಆಯ್ಕೆ"