ಬಂಟ್ವಾಳ: ಬೆಂಗಳೂರಿನ ಫ್ರೀಡಂ ಪಾರ್ಕ್ ನಲ್ಲಿ ನಡೆಯುತ್ತಿರುವ ಅನಿರ್ದಿಷ್ಟಾವಧಿ ಹೋರಾಟದಲ್ಲಿ ಕರ್ನಾಟಕ ರಾಜ್ಯ ಸರಕಾರಿ ಎನ್.ಪಿ.ಎಸ್. ನೌಕರರ ಸಂಘದ ಬಂಟ್ವಾಳ ತಾಲೂಕು ಘಟಕದ ಸದಸ್ಯರು ಪಾಲ್ಗೊಂಡಿದ್ದಾರೆ.ತಾಲೂಕು ಅಧ್ಯಕ್ಷ ಸಂತೋಷ್ ಕುಮಾರ್ ನೇತೃತ್ವದಲ್ಲಿ ಸುಮಾರು 180 ನೌಕರರು ಬಂಟ್ವಾಳದಿಂದ ಬೆಂಗಳೂರಿಗೆ ತೆರಳಿದ್ದು, ಈ ಸಂದರ್ಭ ಪ್ರಾಥಮಿಕ ಶಾಲಾ ಶಿಕ್ಷಕರ ಸಂಘದ ಜಿಲ್ಲಾಧ್ಯಕ್ಷ ಶಿವಪ್ರಸಾದ್ ಶೆಟ್ಟಿ ಸೇರಿ ವಿವಿಧ ಪದಾಧಿಕಾರಿಗಳು ಉಪಸ್ಥಿತರಿದ್ದರು. ರಾಜ್ಯ ಸರಕಾರಿ ನೌಕರರ ಸಂಘದ ತಾಲೂಕು ಅಧ್ಯಕ್ಷ ಉಮಾನಾಥ ರೈ ಅವರು ಹೋರಾಟಕ್ಕೆ ಶುಭ ಹಾರೈಸಿದರು.
ಸುಮಾರು 27 ವರ್ಷಗಳ ಕಾಲ ಮುದ್ರಣ ಮಾಧ್ಯಮ ಹಾಗೂ ಡಿಜಿಟಲ್ ಮಾಧ್ಯಮದಲ್ಲಿ ಅನುಭವವಿರುವ ಪತ್ರಕರ್ತ ಹರೀಶ ಮಾಂಬಾಡಿ 2016ರಲ್ಲಿ ಆರಂಭಿಸಿದ ಬಂಟ್ವಾಳ ತಾಲೂಕಿನ ಕುರಿತು ದೈನಂದಿನ ಸುದ್ದಿ ನೀಡುವ ಮೊದಲ ವೆಬ್ ಪತ್ರಿಕೆ ಇದು. ಲಕ್ಷಾಂತರ ಮಂದಿ ಓದಿದ್ದಾರೆ, ಓದುತ್ತಿದ್ದಾರೆ. ಸುದ್ದಿಗಳು, ವಿಶ್ಲೇಷಣೆಗೆ ಆದ್ಯತೆ. ಪ್ರಸ್ತುತ 10ನೇ ವರ್ಷಕ್ಕೆ ಕಾಲಿಟ್ಟಿರುವ www.bantwalnews.comಗೆ ಆರ್ಥಿಕ ಸಹಕಾರವೂ ಬೇಕು. ಪ್ರಾಯೋಜಕತ್ವ ಅಥವಾ ಜಾಹೀರಾತು ನೀಡುವುದಿದ್ದರೆ 9448548127 ಸಂಪರ್ಕಿಸಬಹುದು. ವಿ.ಸೂ: ಬಂಟ್ವಾಳನ್ಯೂಸ್ ನಲ್ಲಿ ಪ್ರಕಟವಾಗುವ ಲೇಖನ ಹಾಗೂ ಜಾಹೀರಾತುಗಳಿಗೆ ಸಂಬಂಧಪಟ್ಟವರೇ ಹೊಣೆಗಾರರಾಗುತ್ತಾರೆ. ಅದಕ್ಕೂ ಬಂಟ್ವಾಳನ್ಯೂಸ್ ಗೂ ಸಂಬಂಧವಿರುವುದಿಲ್ಲ. --- ಹರೀಶ ಮಾಂಬಾಡಿ, ಸಂಪಾದಕNOTE: : All opinions regarding the articles published in bantwalnews and the related topic are those of the author, and this has no relation to BantwalNews. Recommendations and suggestions provided here are left for the readers' consideration.
Be the first to commenton "ಬೆಂಗಳೂರು ಫ್ರೀಡಂ ಪಾರ್ಕ್ ಪ್ರತಿಭಟನೆಯಲ್ಲಿ ಬಂಟ್ವಾಳದ ಎನ್.ಪಿ.ಎಸ್. ನೌಕರರ ಸಂಘ ಸದಸ್ಯರು"
Be the first to comment on "ಬೆಂಗಳೂರು ಫ್ರೀಡಂ ಪಾರ್ಕ್ ಪ್ರತಿಭಟನೆಯಲ್ಲಿ ಬಂಟ್ವಾಳದ ಎನ್.ಪಿ.ಎಸ್. ನೌಕರರ ಸಂಘ ಸದಸ್ಯರು"