ಸದಾ ಚಟುವಟಿಕೆಯಿಂದಿರುವ ಮಿನಿ ವಿಧಾನಸೌಧದಲ್ಲಿ ಶುಕ್ರವಾರದ ದೃಶ್ಯ
ಬಂಟ್ವಾಳ: ಬಂಟ್ವಾಳ ತಾಲೂಕು ಕಚೇರಿಯ ಭೂಮಿ ಶಾಖೆಯಲ್ಲಿ ಸರಿಸುಮಾರು 2 ಲಕ್ಷ ಪಹಣಿಗಳಿಗೆ ಡಿಜಿಟಲ್ ಸಹಿ ನಡೆಯುವ ಪ್ರಕ್ರಿಯೆ ಹಿನ್ನೆಲೆಯಲ್ಲಿ ಜನವರಿ 1ರಿಂದ 10ರವರೆಗೆ ಭೂಮಿ ಶಾಖೆ, ಅರ್ಜಿ ಕಿಯೋಸ್ಕ್, ಪಹಣಿ ವಿತರಣಾ ಕೇಂದ್ರದ ಕಾರ್ಯಗಳು ಸ್ಥಗಿತಗೊಳ್ಳುವುದು ಎಂದು ತಹಸೀಲ್ದಾರ್ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
2016ರಲ್ಲಿ ಆರಂಭಿಸಿದ ಬಂಟ್ವಾಳ ತಾಲೂಕಿನ ಮೊದಲ ವೆಬ್ ಪತ್ರಿಕೆ. ಲಕ್ಷಾಂತರ ಮಂದಿ ಓದಿದ್ದಾರೆ, ಓದುತ್ತಿದ್ದಾರೆ. ಸುದ್ದಿಗಳು, ವಿಶ್ಲೇಷಣೆಗೆ ಆದ್ಯತೆ. ಒಂಭತ್ತನೇ ವರ್ಷಕ್ಕೆ ಕಾಲಿಟ್ಟಿರುವ www.bantwalnews.comಗೆ ಆರ್ಥಿಕ ಸಹಕಾರವೂ ಬೇಕು. ಪ್ರಾಯೋಜಕತ್ವ ಅಥವಾ ಜಾಹೀರಾತು ನೀಡುವುದಿದ್ದರೆ 9448548127 ಸಂಪರ್ಕಿಸಬಹುದು. ಅಕೌಂಟ್ ನಂಬ್ರ ಹೀಗಿದೆ. For Online Transaction: Account Name: Harish M G, Bank: Karnataka bank Account No: 0712500100982501 IFSC Code: KARB0000071 ಗೂಗಲ್ ಪೇ ಮಾಡುವುದಿದ್ದರೆ, Gpay: 9448548127 - ಹರೀಶ ಮಾಂಬಾಡಿ, ಸಂಪಾದಕ
Be the first to commenton "ಡಿಜಿಟಲ್ ಸಹಿ ಪ್ರಕ್ರಿಯೆ ಹಿನ್ನೆಲೆ: ಬಂಟ್ವಾಳ ಆಡಳಿತ ಸೌಧದ ಭೂಮಿ ಶಾಖೆ ಜ.10ರವರೆಗೆ ಸ್ಥಗಿತ"
Be the first to comment on "ಡಿಜಿಟಲ್ ಸಹಿ ಪ್ರಕ್ರಿಯೆ ಹಿನ್ನೆಲೆ: ಬಂಟ್ವಾಳ ಆಡಳಿತ ಸೌಧದ ಭೂಮಿ ಶಾಖೆ ಜ.10ರವರೆಗೆ ಸ್ಥಗಿತ"