ಬಂಟ್ವಾಳ: ಬಂಟ್ವಾಳ ತಾಲೂಕು ಕಚೇರಿಯ ಭೂಮಿ ಶಾಖೆಯಲ್ಲಿ ಸರಿಸುಮಾರು 2 ಲಕ್ಷ ಪಹಣಿಗಳಿಗೆ ಡಿಜಿಟಲ್ ಸಹಿ ನಡೆಯುವ ಪ್ರಕ್ರಿಯೆ ಹಿನ್ನೆಲೆಯಲ್ಲಿ ಜನವರಿ 1ರಿಂದ 10ರವರೆಗೆ ಭೂಮಿ ಶಾಖೆ, ಅರ್ಜಿ ಕಿಯೋಸ್ಕ್, ಪಹಣಿ ವಿತರಣಾ ಕೇಂದ್ರದ ಕಾರ್ಯಗಳು ಸ್ಥಗಿತಗೊಳ್ಳುವುದು ಎಂದು ತಹಸೀಲ್ದಾರ್ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
ಜಾಹೀರಾತು
ಜಾಹೀರಾತು
ಬಂಟ್ವಾಳ್ ನ್ಯೂಸ್. ಕಾಂ , ಈ ನ್ಯೂಸ್ ಲಿಂಕ್ ಚಂದದಾರರಾಗಬೇಕೆ ಇಲ್ಲಿ ಕ್ಲಿಕ್ ಮಾಡಿ.
ನೀವು ಈಗಾಗಲೇ ಚಂದದಾರರಾಗಿದ್ದರೆ, ಮತ್ತೆ ಕ್ಲಿಕ್ ಮಾಡಬೇಕಾಗಿಲ್ಲ ವಾಟ್ಸಪ್ ಗ್ರೂಪಿಗೆ ಸೇರಬೇಕಾಗಿಲ್ಲ
Be the first to comment on "ಡಿಜಿಟಲ್ ಸಹಿ ಪ್ರಕ್ರಿಯೆ ಹಿನ್ನೆಲೆ: ಬಂಟ್ವಾಳ ಆಡಳಿತ ಸೌಧದ ಭೂಮಿ ಶಾಖೆ ಜ.10ರವರೆಗೆ ಸ್ಥಗಿತ"