ಸದಾ ಚಟುವಟಿಕೆಯಿಂದಿರುವ ಮಿನಿ ವಿಧಾನಸೌಧದಲ್ಲಿ ಶುಕ್ರವಾರದ ದೃಶ್ಯ
ಸದಾ ಚಟುವಟಿಕೆಯಿಂದಿರುವ ಮಿನಿ ವಿಧಾನಸೌಧದಲ್ಲಿ ಶುಕ್ರವಾರದ ದೃಶ್ಯ
ಬಂಟ್ವಾಳ: ಬಂಟ್ವಾಳ ತಾಲೂಕು ಕಚೇರಿಯ ಭೂಮಿ ಶಾಖೆಯಲ್ಲಿ ಸರಿಸುಮಾರು 2 ಲಕ್ಷ ಪಹಣಿಗಳಿಗೆ ಡಿಜಿಟಲ್ ಸಹಿ ನಡೆಯುವ ಪ್ರಕ್ರಿಯೆ ಹಿನ್ನೆಲೆಯಲ್ಲಿ ಜನವರಿ 1ರಿಂದ 10ರವರೆಗೆ ಭೂಮಿ ಶಾಖೆ, ಅರ್ಜಿ ಕಿಯೋಸ್ಕ್, ಪಹಣಿ ವಿತರಣಾ ಕೇಂದ್ರದ ಕಾರ್ಯಗಳು ಸ್ಥಗಿತಗೊಳ್ಳುವುದು ಎಂದು ತಹಸೀಲ್ದಾರ್ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
ಮನುಷ್ಯ ಮನುಷ್ಯನ ನಡುವಿನ ವಿಶ್ವಾಸವೃದ್ಧಿಗೆ ಇಫ್ತಾರ್ ಕೂಟ: ರಮಾನಾಥ ರೈ (more…)