ಬಂಟ್ವಾಳ

ಬಂಟ್ವಾಳ ಶ್ರೀ ತಿರುಮಲ ವೆಂಕಟರಮಣ ಸ್ವಾಮೀ ದೇವಸ್ಥಾನದಲ್ಲಿ ವೈಕುಂಠ ಏಕಾದಶಿ ಕಾರ್ಯಕ್ರಮ

 

ಜಾಹೀರಾತು

ಜಾಹೀರಾತು

ಜಾಹೀರಾತು

ಬಂಟ್ವಾಳ: ಬಂಟ್ವಾಳ ಶ್ರೀ ತಿರುಮಲ ವೆಂಕಟರಮಣ ಸ್ವಾಮೀ ದೇವಸ್ಥಾನದಲ್ಲಿ ವೈಕುಂಠ ಏಕಾದಶಿ ಕಾರ್ಯಕ್ರಮಗಳು ಸೋಮವಾರ ನಡೆದವು. ಈ ಸಂದರ್ಭ ಭಕ್ತರ ಉಪಸ್ಥಿತಿಯಲ್ಲಿ ಸಾಮೂಹಿಕ ವಿಷ್ಣುಸಹಸ್ರನಾಮ ಪಠಣ, ಭಜನಾ ಮಹೋತ್ಸವ, ದೀಪ ನಮಸ್ಕಾರಗಳು ಜರಗಿದವು.  ದೇವಸ್ಥಾನದ ಆಡಳಿತ ಮೊಕ್ತೇಸರ ಬಿ. ಅಶೋಕ್ ಶೆಣೈ, ಮೊಕ್ತೇಸರರಾದ ಭಾಮಿ ನಾಗೇಂದ್ರನಾಥ್ ಶೆಣೈ ಮತ್ತು ಬಿ.ಸುರೇಶ್ ಬಾಳಿಗ, ಶಿಲೆಶಿಲೆ ಮೊಕ್ತೇಸರರಾದ ಸೂರ್ಯನಾರಾಯಣ ಬಾಳಿಗಾ ಸಹಿತ ಭಕ್ತವೃಂದ ಈ ಸಂದರ್ಭ ಉಪಸ್ಥಿತರಿದ್ದರು. ಶ್ರೀದೇವಳದಲ್ಲಿ ವಿಶೇಷ ಹೂವಿನ ಅಲಂಕಾರ ಗಮನ ಸೆಳೆಯಿತು.

ಜಾಹೀರಾತು
ಜಾಹೀರಾತು
ಬಂಟ್ವಾಳ್ ನ್ಯೂಸ್. ಕಾಂ , ಈ ನ್ಯೂಸ್ ಲಿಂಕ್ ಚಂದದಾರರಾಗಬೇಕೆ ಇಲ್ಲಿ ಕ್ಲಿಕ್ ಮಾಡಿ. ನೀವು ಈಗಾಗಲೇ ಚಂದದಾರರಾಗಿದ್ದರೆ, ಮತ್ತೆ ಕ್ಲಿಕ್ ಮಾಡಬೇಕಾಗಿಲ್ಲ ವಾಟ್ಸಪ್ ಗ್ರೂಪಿಗೆ ಸೇರಬೇಕಾಗಿಲ್ಲ
ಜಾಹೀರಾತು
Bantwal News

2016ರಲ್ಲಿ ಆರಂಭಿಸಿದ ಬಂಟ್ವಾಳ ತಾಲೂಕಿನ ಮೊದಲ ವೆಬ್ ಪತ್ರಿಕೆ. ಇಪ್ಪತ್ತೈದು ಲಕ್ಷಕ್ಕೂ ಅಧಿಕ ಮಂದಿ ಓದಿದ್ದಾರೆ. ಸುದ್ದಿಗಳು, ವಿಶ್ಲೇಷಣೆಗೆ ಆದ್ಯತೆ. ಎಂಟನೇ ವರ್ಷಕ್ಕೆ ಕಾಲಿಟ್ಟಿರುವ www.bantwalnews.comಗೆ ಆರ್ಥಿಕ ಸಹಕಾರವೂ ಬೇಕು. ಪ್ರಾಯೋಜಕತ್ವ ಅಥವಾ ಜಾಹೀರಾತು ನೀಡುವುದಿದ್ದರೆ 9448548127 ಸಂಪರ್ಕಿಸಬಹುದು.  ಅಕೌಂಟ್ ನಂಬ್ರ ಹೀಗಿದೆ. For Online Transaction: Account Name:  Harish M G, Bank: Karnataka bank  Account No: 0712500100982501  IFSC Code: KARB0000071  ಗೂಗಲ್ ಪೇ ಮಾಡುವುದಿದ್ದರೆ, Gpay: 9448548127 - ಹರೀಶ ಮಾಂಬಾಡಿ, ಸಂಪಾದಕ