ವಿಟ್ಲ

ವಿಜಯ ಬ್ಯಾಂಕ್ ನಿವೃತ್ತ ಅಧಿಕಾರಿ ಕೆ.ಎನ್.ಕೇಶವ ಆಳ್ವ ನಿಧನ

ಬಂಟ್ವಾಳ ತಾಲೂಕಿನ ನೆಟ್ಲ ಮುಡ್ನೂರು ಗ್ರಾಮದ ಕರಿಂಕ ಹೊಸವಕ್ಲು ಕೆ. ಎನ್. ಕೇಶವ ಆಳ್ವ (೭೦) ಸೋಮವಾರ ಅಲ್ಪಕಾಲದ ಅನಾರೋಗ್ಯದಿಂದ ನಿಧನ ಹೊಂದಿದರು. ಪತ್ನಿ, ಸರ್ಜನ್ ಡಾ| ಅಶ್ವಿನ್ ಆಳ್ವ ಸಹಿತ ಇಬ್ಬರು ಪುತ್ರರನ್ನು, ಸಹೋದರ ತುಂಬೆ ಪದವಿ ಪೂರ್ವ ಕಾಲೇಜಿನ ಪ್ರಿನ್ಸಿಪಾಲ್ ಕೆ.ಎನ್. ಗಂಗಾಧರ ಆಳ್ವ, ಓರ್ವ ಸಹೋದರಿಯನ್ನು ಹೊಂದ್ದರು. 30ಕ್ಕೂ ಅಧಿಕ ವರ್ಷಗಳ ಕಾಲ ವಿಜಯಾ ಬ್ಯಾಂಕ್‌ನಲ್ಲಿ ಅಧಿಕಾರಿಯಾಗಿ, ಸೀನಿಯರ್ ಮೆನೇಜರ್ ಕರ್ತವ್ಯ ಸಲ್ಲಿಸಿದ್ದರು. ವಿಜಯಾ ಬ್ಯಾಂಕ್ ನೌಕರರ ಯೂನಿಯನ್ ಕೋಶಾಧಿಕಾರಿಯಾಗಿ, ಕರಿಂಕ ಕುಟುಂಬಸ್ಥರ ದೈವ ದೇವರ ಮುಖ್ಯಸ್ಥರಾಗಿ, ಅನಂತಾಡಿ ಶ್ರೀ ಉಳ್ಳಾಲ್ತಿ ದೈವಸ್ಥಾನದ ಜೀರ್ಣೋದ್ದಾರ ಸಮಿತಿಯ ಹಾಗೂ ಶ್ರೀ ದೇವಿ ಬಯಲಾಟ ಸಮಿತಿ ಬಂಟ್ರಿಂಜ ಅನಂತಾಡಿ ಸದಸ್ಯರಾಗಿ ಸೇವೆ ಸಲ್ಲಿಸಿರುತ್ತಾರೆ.

ಜಾಹೀರಾತು
ಜಾಹೀರಾತು
ಬಂಟ್ವಾಳ್ ನ್ಯೂಸ್. ಕಾಂ , ಈ ನ್ಯೂಸ್ ಲಿಂಕ್ ಚಂದದಾರರಾಗಬೇಕೆ ಇಲ್ಲಿ ಕ್ಲಿಕ್ ಮಾಡಿ. ನೀವು ಈಗಾಗಲೇ ಚಂದದಾರರಾಗಿದ್ದರೆ, ಮತ್ತೆ ಕ್ಲಿಕ್ ಮಾಡಬೇಕಾಗಿಲ್ಲ ವಾಟ್ಸಪ್ ಗ್ರೂಪಿಗೆ ಸೇರಬೇಕಾಗಿಲ್ಲ
ಜಾಹೀರಾತು
Bantwal News

2016ರಲ್ಲಿ ಆರಂಭಿಸಿದ ಬಂಟ್ವಾಳ ತಾಲೂಕಿನ ಮೊದಲ ವೆಬ್ ಪತ್ರಿಕೆ. ಇಪ್ಪತ್ತೈದು ಲಕ್ಷಕ್ಕೂ ಅಧಿಕ ಮಂದಿ ಓದಿದ್ದಾರೆ. ಸುದ್ದಿಗಳು, ವಿಶ್ಲೇಷಣೆಗೆ ಆದ್ಯತೆ. ಎಂಟನೇ ವರ್ಷಕ್ಕೆ ಕಾಲಿಟ್ಟಿರುವ www.bantwalnews.comಗೆ ಆರ್ಥಿಕ ಸಹಕಾರವೂ ಬೇಕು. ಪ್ರಾಯೋಜಕತ್ವ ಅಥವಾ ಜಾಹೀರಾತು ನೀಡುವುದಿದ್ದರೆ 9448548127 ಸಂಪರ್ಕಿಸಬಹುದು.  ಅಕೌಂಟ್ ನಂಬ್ರ ಹೀಗಿದೆ. For Online Transaction: Account Name:  Harish M G, Bank: Karnataka bank  Account No: 0712500100982501  IFSC Code: KARB0000071  ಗೂಗಲ್ ಪೇ ಮಾಡುವುದಿದ್ದರೆ, Gpay: 9448548127 - ಹರೀಶ ಮಾಂಬಾಡಿ, ಸಂಪಾದಕ