ವಿಟ್ಲ ಮಹತೋಭಾರ ಶ್ರೀ ಪಂಚಲಿಂಗೇಶ್ವರ ದೇವಸ್ಥಾನದ ವಾರ್ಷಿಕ ಜಾತ್ರೆಯ ಗೊನೆ ಮುಹೂರ್ತ ಬಸವನಗುಡಿ ರಾಮಣ್ಣ ಗೌಡರ ತೋಟದಲ್ಲಿ ನಡೆಯಿತು. ವಿಟ್ಲ ಅರಮನೆಯ ಸದಾಶಿವ ಕೆ, ಕೃಷ್ಣಯ್ಯ ಕೆ, ಜಯರಾಮ ಬಲ್ಲಾಳ್, ಶ್ರೀಕಂಠ ವರ್ಮ, ಶಿವಪ್ರಸಾದ್, ಅನಂತಪ್ರಸಾದ್, ನಾಗರಾಜ್, ಪದ್ಮನಾಭ ಮಂಜಲಾಡಿ, ಅಣ್ಣು ಗೌಡ ಮೊದಲಾದವರು ಉಪಸ್ಥಿತರಿದ್ದರು.
Rs.5 ಲಕ್ಷ ಬಡ್ಡಿರಹಿತ ಬೆಳೆ ಸಾಲ | ಅಡಿಕೆಯ ಪರ್ಯಾಯ ಬಳಕೆ ಸಂಶೋಧನೆಗೆ ಒತ್ತು | ‘ಅಡಿಕೆ ಜೈವಿಕ ಆರ್ಥಿಕತೆ…