ಜಾಹೀರಾತು
ರಸ್ತೆ ಬದಿ ನಿಂತಿದ್ದ ಶಾಲಾ ಬಾಲಕಿಗೆ ಬೈಕ್ ಡಿಕ್ಕಿ ಹೊಡೆದ ಪರಿಣಾಮ ಬಾಲಕಿ ಗಂಭೀರ ಗಾಯಗೊಂಡ ಘಟನೆ ವಿಟ್ಲದ ಒಕ್ಕೆತ್ತೂರು ಎಂಬಲ್ಲಿ ಸಂಭವಿಸಿದೆ.
ವಿಟ್ಲ ಒಕ್ಕೆತ್ತೂರು ನಿವಾಸಿ ಫಾತಿಮತ್ ನಿದಾ ಗಾಯಗೊಂಡ ವಿದ್ಯಾರ್ಥಿನಿ.
ಜಾಹೀರಾತು
ಈಕೆ ವಿಟ್ಲ ಸರಕಾರಿ ಮಾದರಿ ಶಾಲೆಯ 5ನೇ ತರಗತಿ ವಿದ್ಯಾರ್ಥಿಯಾಗಿದ್ದು, ಶಾಲೆಗೆ ಹೋಗಲು ಒಕ್ಕೆತ್ತೂರಿನಲ್ಲಿ ಆಟೋ ರಿಕ್ಷಾಕ್ಕೆ ಕಾಯುತ್ತಿದ್ದಾಗ ವಿಟ್ಲ ಕಡೆಯಿಂದ ಬಂದ ಬೈಕ್ ಡಿಕ್ಕಿ ಹೊಡೆದು ಬಾಲಕಿಯನ್ನು ಎಳೆದುಕೊಂಡು ಹೋಗಿದೆ.
ತಕ್ಷಣವೇ ಸ್ಥಳೀಯರು ಬಾಲಕಿಯನ್ನು ಪುತ್ತೂರು ಆಸ್ಪತ್ರೆಗೆ ಕೊಂಡೊಯ್ದಿದ್ದು, ಹೆಚ್ಚಿನ ಚಿಕಿತ್ಸೆಗಾಗಿ ಮಂಗಳೂರು ಆಸ್ಪತ್ರೆಗೆ ದಾಖಲು ಮಾಡಿದ್ದಾರೆ.
ಜಾಹೀರಾತು
ಜಾಹೀರಾತು
ಬಂಟ್ವಾಳ್ ನ್ಯೂಸ್. ಕಾಂ , ಈ ನ್ಯೂಸ್ ಲಿಂಕ್ ಚಂದದಾರರಾಗಬೇಕೆ ಇಲ್ಲಿ ಕ್ಲಿಕ್ ಮಾಡಿ.
ನೀವು ಈಗಾಗಲೇ ಚಂದದಾರರಾಗಿದ್ದರೆ, ಮತ್ತೆ ಕ್ಲಿಕ್ ಮಾಡಬೇಕಾಗಿಲ್ಲ ವಾಟ್ಸಪ್ ಗ್ರೂಪಿಗೆ ಸೇರಬೇಕಾಗಿಲ್ಲ
Be the first to comment on "ಶಾಲೆಗೆ ತೆರಳಲೆಂದು ರಸ್ತೆ ಬದಿ ನಿಂತಿದ್ದ ಬಾಲಕಿ ಬೈಕ್ ಡಿಕ್ಕಿಯಾಗಿ ಗಾಯ"