ಬಂಟ್ವಾಳ: ಬರಿಮಾರು ಮಹಾಮ್ಮಾಯ ದೇವಸ್ಥಾನದಲ್ಲಿ ಶತಕಲಶಾಭಿಷೇಕ, ಸಾನಿಧ್ಯ ಹವನ ಹಾಗೂ ಸಹಸ್ರ ಹೂವಿನ ಪೂಜೆ ಪಂಡಿತ್ ಕಾಶಿನಾಥ್ ಆಚಾರ್ಯರ ನೇತೃತ್ವದ ವೈದಿಕ ವೃಂದದವರ ಪಾಲುದಾರಿಕೆಯೊಂದಿಗೆ ನಡೆಯಿತು. ಈ ಸಂದರ್ಭ ಆನುವಂಶಿಕ ಮೊಕ್ತೇಸರ ರಾಕೇಶ ಪ್ರಭು ಮತ್ತಿತರರು ಉಪಸ್ಥಿತರಿದ್ದರು. ಆಗಮಿಸಿದ ಎಲ್ಲಾ ಭಕ್ತಾದಿಗಳಿಗೆ ಮಹಾಪೂಜೆಯ ಬಳಿಕ ಶ್ರೀ ಮಹಾಮ್ಮಾಯ ಅಮ್ಮನವರ ಗಂಧ ಪ್ರಸಾದ ವಿತರಣೆ ಹಾಗೂ ಮಧ್ಯಾಹ್ನ ಅನ್ನ ಸಂತರ್ಪಣೆಯ ಕಾರ್ಯಕ್ರಮವು ನಡೆದವು.
ಸುಮಾರು 27 ವರ್ಷಗಳ ಕಾಲ ಮುದ್ರಣ ಮಾಧ್ಯಮ ಹಾಗೂ ಡಿಜಿಟಲ್ ಮಾಧ್ಯಮದಲ್ಲಿ ಅನುಭವವಿರುವ ಪತ್ರಕರ್ತ ಹರೀಶ ಮಾಂಬಾಡಿ 2016ರಲ್ಲಿ ಆರಂಭಿಸಿದ ಬಂಟ್ವಾಳ ತಾಲೂಕಿನ ಕುರಿತು ದೈನಂದಿನ ಸುದ್ದಿ ನೀಡುವ ಮೊದಲ ವೆಬ್ ಪತ್ರಿಕೆ ಇದು. ಲಕ್ಷಾಂತರ ಮಂದಿ ಓದಿದ್ದಾರೆ, ಓದುತ್ತಿದ್ದಾರೆ. ಸುದ್ದಿಗಳು, ವಿಶ್ಲೇಷಣೆಗೆ ಆದ್ಯತೆ. ಪ್ರಸ್ತುತ 10ನೇ ವರ್ಷಕ್ಕೆ ಕಾಲಿಟ್ಟಿರುವ www.bantwalnews.comಗೆ ಆರ್ಥಿಕ ಸಹಕಾರವೂ ಬೇಕು. ಪ್ರಾಯೋಜಕತ್ವ ಅಥವಾ ಜಾಹೀರಾತು ನೀಡುವುದಿದ್ದರೆ 9448548127 ಸಂಪರ್ಕಿಸಬಹುದು. ವಿ.ಸೂ: ಬಂಟ್ವಾಳನ್ಯೂಸ್ ನಲ್ಲಿ ಪ್ರಕಟವಾಗುವ ಲೇಖನ ಹಾಗೂ ಜಾಹೀರಾತುಗಳಿಗೆ ಸಂಬಂಧಪಟ್ಟವರೇ ಹೊಣೆಗಾರರಾಗುತ್ತಾರೆ. ಅದಕ್ಕೂ ಬಂಟ್ವಾಳನ್ಯೂಸ್ ಗೂ ಸಂಬಂಧವಿರುವುದಿಲ್ಲ. --- ಹರೀಶ ಮಾಂಬಾಡಿ, ಸಂಪಾದಕNOTE: : All opinions regarding the articles published in bantwalnews and the related topic are those of the author, and this has no relation to BantwalNews. Recommendations and suggestions provided here are left for the readers' consideration.
Be the first to commenton "ಬರಿಮಾರು ಮಹಾಮ್ಮಾಯ ದೇವಸ್ಥಾನದಲ್ಲಿ ಶತಕಲಶಾಭಿಷೇಕ, ಸಾನಿಧ್ಯ ಹವನ ಹಾಗೂ ಸಹಸ್ರ ಹೂವಿನ ಪೂಜೆ"
Be the first to comment on "ಬರಿಮಾರು ಮಹಾಮ್ಮಾಯ ದೇವಸ್ಥಾನದಲ್ಲಿ ಶತಕಲಶಾಭಿಷೇಕ, ಸಾನಿಧ್ಯ ಹವನ ಹಾಗೂ ಸಹಸ್ರ ಹೂವಿನ ಪೂಜೆ"