ಬಂಟ್ವಾಳ: ಬರಿಮಾರು ಮಹಾಮ್ಮಾಯ ದೇವಸ್ಥಾನದಲ್ಲಿ ಶತಕಲಶಾಭಿಷೇಕ, ಸಾನಿಧ್ಯ ಹವನ ಹಾಗೂ ಸಹಸ್ರ ಹೂವಿನ ಪೂಜೆ ಪಂಡಿತ್ ಕಾಶಿನಾಥ್ ಆಚಾರ್ಯರ ನೇತೃತ್ವದ ವೈದಿಕ ವೃಂದದವರ ಪಾಲುದಾರಿಕೆಯೊಂದಿಗೆ ನಡೆಯಿತು. ಈ ಸಂದರ್ಭ ಆನುವಂಶಿಕ ಮೊಕ್ತೇಸರ ರಾಕೇಶ ಪ್ರಭು ಮತ್ತಿತರರು ಉಪಸ್ಥಿತರಿದ್ದರು. ಆಗಮಿಸಿದ ಎಲ್ಲಾ ಭಕ್ತಾದಿಗಳಿಗೆ ಮಹಾಪೂಜೆಯ ಬಳಿಕ ಶ್ರೀ ಮಹಾಮ್ಮಾಯ ಅಮ್ಮನವರ ಗಂಧ ಪ್ರಸಾದ ವಿತರಣೆ ಹಾಗೂ ಮಧ್ಯಾಹ್ನ ಅನ್ನ ಸಂತರ್ಪಣೆಯ ಕಾರ್ಯಕ್ರಮವು ನಡೆದವು.
ಹೆಜ್ಜೆಗಾರಿಕೆ, ಮಾತುಗಾರಿಕೆ ಮತ್ತು ಸಾತ್ವಿಕ ಅಭಿನಯದಲ್ಲಿ ಹೊಸ ಮನ್ವಂತರವನ್ನೇ ಸೃಷ್ಟಿಸಿದವರು ಗೋವಿಂದ ಭಟ್ಟರು. ಪಾತ್ರದ ಪರಕಾಯ ಪ್ರವೇಶ ಮಾಡುವುದರಲ್ಲಿ ಅವರು…