ಜಾಹೀರಾತು
ಬಂಟ್ವಾಳ: ಯಕ್ಷಮಿತ್ರರು ಕೈಕಂಬ ಆಶ್ರಯದಲ್ಲಿ ಬಿ.ಸಿ.ರೋಡ್ ಹೋಟೆಲ್ ರಂಗೋಲಿ ಎದುರಿನ ವಿದ್ಯುದ್ದೀಪಾಲಂಕೃತ ರಂಗಮಂಟಪದಲ್ಲಿ ಶ್ರೀ ಕೋದಂಡರಾಮ ಕೃಪಾಪೋಷಿತ ಯಕ್ಷಗಾನ ಮಂಡಳಿ ಹನುಮಗಿರಿ ವತಿಯಿಂದ ಭಾರತ ಜನನಿ ಎಂಬ ಪೌರಾಣಿಕ ಕಥಾಭಾಗ ಬಯಲಾಟ ಪ್ರದರ್ಶನ ಜನವರಿ 22ರಂದು ಸಂಜೆ 6ರಿಂದ 11ರವರೆಗೆ ನಡೆಯಲಿದೆ.ಈ ಸಂದರ್ಭ ಹಿರಿಯ ಕಲಾವಿದ ದೇಲಂತಮಜಲು ಸುಬ್ರಹ್ಮಣ್ಯ ಭಟ್ ಅವರನ್ನು ಸಿವಿಲ್ ಇಂಜಿನಿಯರ್ ಸುಧೀರ್ ಶೆಟ್ಟಿ ಅವರು ಸನ್ಮಾನಿಸುವರು. ಮುಖ್ಯ ಅತಿಥಿಗಳಾಗಿ ಯಕ್ಷಗಾನ ಅರ್ಥಧಾರಿ ವಿಟ್ಲ ಶಂಭುಶರ್ಮ ಭಾಗವಹಿಸುವರು ಎಂದು ಪ್ರಕಟಣೆ ತಿಳಿಸಿದೆ.
ಜಾಹೀರಾತು
ಜಾಹೀರಾತು
ಬಂಟ್ವಾಳ್ ನ್ಯೂಸ್. ಕಾಂ , ಈ ನ್ಯೂಸ್ ಲಿಂಕ್ ಚಂದದಾರರಾಗಬೇಕೆ ಇಲ್ಲಿ ಕ್ಲಿಕ್ ಮಾಡಿ.
ನೀವು ಈಗಾಗಲೇ ಚಂದದಾರರಾಗಿದ್ದರೆ, ಮತ್ತೆ ಕ್ಲಿಕ್ ಮಾಡಬೇಕಾಗಿಲ್ಲ ವಾಟ್ಸಪ್ ಗ್ರೂಪಿಗೆ ಸೇರಬೇಕಾಗಿಲ್ಲ

Be the first to comment on "ಯಕ್ಷಮಿತ್ರರು ಕೈಕಂಬ ವತಿಯಿಂದ ಜ.22ರಂದು ಹೋಟೆಲ್ ರಂಗೋಲಿಯಲ್ಲಿ ಹನುಮಗಿರಿ ಮೇಳದ ಯಕ್ಷಗಾನ, ಸನ್ಮಾನ"