ಜಿಲ್ಲಾ ಸುದ್ದಿ

ಉಜಿರೆ ಪೇಟೆಯ ಅಂಗಡಿಗಳಲ್ಲಿ ಕಳ್ಳತನಕ್ಕೆ ಯತ್ನ, ಸೊತ್ತುಗಳಿಗೆ ಹಾನಿ ಮಾಡಿದ ದುಷ್ಕರ್ಮಿ


ಉಜಿರೆ-ಚಾರ್ಮಾಡಿ ರಸ್ತೆಯಲ್ಲಿರುವ ಮೆಡಿಕಲ್ ಶಾಪ್ ಹಾಗೂ ಹಾರ್ಡ್ ವೇರ್ ಅಂಗಡಿಯ ಮೇಲ್ಚಾವಣಿ ಒಡೆದು, ಅಂಗಡಿಗಳನ್ನು ಪ್ರವೇಶಿಸಿ ಕಳ್ಳತನಕ್ಕೆ ಯತ್ನಿಸಿದ ಘಟನೆ ಮಂಗಳವಾರ ತಡರಾತ್ರಿ ನಡೆದಿದೆ.

ಜಾಹೀರಾತು

ಅಂಗಡಿ ಪ್ರವೇಶಿಸಿದ ಕಳ್ಳನ ಕೃತ್ಯಗಳು ಸಿ ಸಿ ಕ್ಯಾಮೆರಾದಲ್ಲಿ ದಾಖಲಾಗಿವೆ. ಮುಖಕ್ಕೆ ಸ್ಕಾರ್ಪ್ ಸುತ್ತಿಕೊಂಡು ಅಂಗಡಿಗಳನ್ನು ಜಾಲಾಡಿ ಹೆಚ್ಚಿನ ನಗದು ಸಿಗದೆ ಇದ್ದಾಗ ದಿನಬಳಕೆಯ ಕೆಲವು ವಸ್ತುಗಳನ್ನು ಕಳ್ಳತನ ಮಾಡಿದ್ದಾಗಿ ದೂರಲಾಗಿದೆ.

ಇವಿಷ್ಟೇ ಅಲ್ಲದೆ, ಕಳ್ಳ ತನಗೆ ಬೇಕಾದ ದುಡ್ಡು ಸಿಗದೇ ಇದ್ದಾಗ ಕೆಲ ದುಷ್ಕೃತ್ಯಗಳನ್ನ ಮಾಡಿದ್ದಾನೆ. ಮೆಡಿಕಲ್ ಅಂಗಡಿಯ ಲ್ಯಾಪ್ ಟಾಪನ್ನು ಕಟ್ಟಡದ ಮೇಲ್ಭಾಗಕ್ಕೆ ಕೊಂಡೊಯ್ದು ಪುಡಿಗಯ್ಯಲಾಗಿದೆ. ಸ್ವಯ್ಪ್ ಮೆಷೀನ್ ಅನ್ನು ನೀರು ತುಂಬಿದ್ದ ಬಕೆಟ್ ಗೆ ಹಾಕಲಾಗಿದೆ. ಹಾರ್ಡ್ ವೇರ್ ಅಂಗಡಿಯ ಕೇಬಲ್ ಗಳಿಗೆ ಹಾನಿ ಮಾಡಲಾಗಿದೆ.

ಜಾಹೀರಾತು

ಜಾಹೀರಾತು
ಜಾಹೀರಾತು
ಬಂಟ್ವಾಳ್ ನ್ಯೂಸ್. ಕಾಂ , ಈ ನ್ಯೂಸ್ ಲಿಂಕ್ ಚಂದದಾರರಾಗಬೇಕೆ ಇಲ್ಲಿ ಕ್ಲಿಕ್ ಮಾಡಿ. ನೀವು ಈಗಾಗಲೇ ಚಂದದಾರರಾಗಿದ್ದರೆ, ಮತ್ತೆ ಕ್ಲಿಕ್ ಮಾಡಬೇಕಾಗಿಲ್ಲ ವಾಟ್ಸಪ್ ಗ್ರೂಪಿಗೆ ಸೇರಬೇಕಾಗಿಲ್ಲ
ಜಾಹೀರಾತು
Bantwal News

2016ರಲ್ಲಿ ಆರಂಭಿಸಿದ ಬಂಟ್ವಾಳ ತಾಲೂಕಿನ ಮೊದಲ ವೆಬ್ ಪತ್ರಿಕೆ. ಇಪ್ಪತ್ತೈದು ಲಕ್ಷಕ್ಕೂ ಅಧಿಕ ಮಂದಿ ಓದಿದ್ದಾರೆ. ಸುದ್ದಿಗಳು, ವಿಶ್ಲೇಷಣೆಗೆ ಆದ್ಯತೆ. ಎಂಟನೇ ವರ್ಷಕ್ಕೆ ಕಾಲಿಟ್ಟಿರುವ www.bantwalnews.comಗೆ ಆರ್ಥಿಕ ಸಹಕಾರವೂ ಬೇಕು. ಪ್ರಾಯೋಜಕತ್ವ ಅಥವಾ ಜಾಹೀರಾತು ನೀಡುವುದಿದ್ದರೆ 9448548127 ಸಂಪರ್ಕಿಸಬಹುದು.  ಅಕೌಂಟ್ ನಂಬ್ರ ಹೀಗಿದೆ. For Online Transaction: Account Name:  Harish M G, Bank: Karnataka bank  Account No: 0712500100982501  IFSC Code: KARB0000071  ಗೂಗಲ್ ಪೇ ಮಾಡುವುದಿದ್ದರೆ, Gpay: 9448548127 - ಹರೀಶ ಮಾಂಬಾಡಿ, ಸಂಪಾದಕ