
ವಿಟ್ಲಮುಡ್ನೂರು ಗ್ರಾಮದ ಕೊಪ್ಪಳ ಎಂಬಲ್ಲಿ ಅಡಿಕೆ ಮರದಿಂದ ಬಿದ್ದು ಕೃಷಿಕರೋರ್ವರು ಸಾವನ್ನಪ್ಪಿದ ಘಟನೆ ಮಂಗಳವಾರ ನಡೆದಿದೆ. ಕೊಪ್ಪಳ ನಿವಾಸಿ ಹರೀಶ್ (53) ಸಾವನ್ನಪ್ಪಿದವರು. ಅಡಕೆ ತೆಗೆಯುವಾಗ ಅವರು ಆಯತಪ್ಪಿ ಬಿದ್ದು ಸಾವನ್ನಪ್ಪಿರುವುದಾಗಿ ತಿಳಿದುಬಂದಿದ್ದು, ಪತ್ನಿ, ಇಬ್ಬರು ಪುತ್ರರನ್ನು ಅಗಲಿದ್ದಾರೆ.
ಜಾಹೀರಾತು
ಜಾಹೀರಾತು
ಜಾಹೀರಾತು
ಜಾಹೀರಾತು
ಬಂಟ್ವಾಳ್ ನ್ಯೂಸ್. ಕಾಂ , ಈ ನ್ಯೂಸ್ ಲಿಂಕ್ ಚಂದದಾರರಾಗಬೇಕೆ ಇಲ್ಲಿ ಕ್ಲಿಕ್ ಮಾಡಿ.
ನೀವು ಈಗಾಗಲೇ ಚಂದದಾರರಾಗಿದ್ದರೆ, ಮತ್ತೆ ಕ್ಲಿಕ್ ಮಾಡಬೇಕಾಗಿಲ್ಲ ವಾಟ್ಸಪ್ ಗ್ರೂಪಿಗೆ ಸೇರಬೇಕಾಗಿಲ್ಲ

Be the first to comment on "ಅಡಕೆ ಮರದಿಂದ ಬಿದ್ದು ಕೃಷಿಕ ಮೃತ್ಯುವಶ"