ರೈಡ್ ಫಾರ್ ರೋಟರಿ ಕಾರ್ಯಕ್ರಮದಂಗವಾಗಿ ಬಂಟ್ವಾಳಕ್ಕೆ ಭೇಟಿ ನೀಡಿದ 13 ದೇಶಗಳ ರೋಟರಿ ಸದಸ್ಯರು

ಜಾಹೀರಾತು

ಬಂಟ್ವಾಳ: ರೈಡ್ ಫಾರ್ ರೋಟರಿ ಕಾರ್ಯಕ್ರಮದಂಗವಾಗಿ 13 ದೇಶಗಳ 41 ಮಂದಿ ರೋಟರಿ ಸದಸ್ಯರು ಬಂಟ್ವಾಳ ರೋಟರಿ ಕ್ಲಬ್ ಗೆ  ಭೇಟಿ ನೀಡಿದರು.

ಬೈಕ್ ನಲ್ಲಿ ಆಗಮಿಸಿದ ರೋಟರಿ ಸದಸ್ಯರನ್ನು ರೋಟರಿ ಕ್ಲಬ್ ಬಂಟ್ವಾಳದ ಅಧ್ಯಕ್ಷ ಪುಷ್ಪರಾಜ ಹೆಗ್ಡೆ ಮತ್ತವರ ತಂಡ ಬಿ.ಸಿ.ರೋಡಿನ ರೋಟರಿ ಸಭಾಂಗಣದ ಬಳಿ ಬರಮಾಡಿಕೊಂಡರು.

ಬಳಿಕ ನಡೆದ ಜಂಟಿ ಸಭೆಯಲ್ಲಿ ರೋಟರಿ ಜಿಲ್ಲಾ ಗವರ್ನರ್ ಪ್ರಕಾಶ್ ಕಾರಂತ್ ಅವರು ರೋಟರಿ ಕ್ಲಬ್ ಬಂಟ್ವಾಳದ ಕಾರ್ಯಚಟುವಟಿಕೆಯ ಬಗ್ಗೆ ಮಾಹಿತಿ ನೀಡಿದರು.

ಈ ಸಂದರ್ಭ ವಿದೇಶಿ ರೋಟರಿ ಸದಸ್ಯರು ತಮ್ಮ ಅನಿಸಿಕೆ ವ್ಯಕ್ತ ಪಡಿಸಿದರು. ರೈಟ್ ಫಾರ್ ರೋಟರಿ ಚೇರ್ ಮನ್  ಕೃಷ್ಣ ನಾರಾಯಣ್ ಮುಳಿಯ ಮಾತನಾಡಿದರು. ವೇದಿಕೆಯಲ್ಲಿ ಸಹಾಯಕ ಗವರ್ನರ್  ಮಂಜುನಾಥ ಆಚಾರ್ಯ,  ರೈಟ್ ಫಾರ್ ರೋಟರಿ ಕಾರ್ಯದರ್ಶಿ ಪಶುಪತಿ ಶರ್ಮ, ಉಪಸ್ಥಿತರಿದ್ದರು. ರೋಟರಿ ಕ್ಲಬ್ ಬಂಟ್ವಾಳದ ಕಾರ್ಯದರ್ಶಿ ವಂದಿಸಿದರು.

odiyoor

ಜಾಹೀರಾತು

About the Author

Harish Mambady
ಸುಮಾರು 27 ವರ್ಷಗಳ ಕಾಲ ಮುದ್ರಣ ಮಾಧ್ಯಮ ಹಾಗೂ ಡಿಜಿಟಲ್ ಮಾಧ್ಯಮದಲ್ಲಿ ಅನುಭವವಿರುವ ಪತ್ರಕರ್ತ ಹರೀಶ ಮಾಂಬಾಡಿ 2016ರಲ್ಲಿ ಆರಂಭಿಸಿದ ಬಂಟ್ವಾಳ ತಾಲೂಕಿನ ಕುರಿತು ದೈನಂದಿನ ಸುದ್ದಿ ನೀಡುವ ಮೊದಲ ವೆಬ್ ಪತ್ರಿಕೆ ಇದು. ಲಕ್ಷಾಂತರ ಮಂದಿ ಓದಿದ್ದಾರೆ, ಓದುತ್ತಿದ್ದಾರೆ. ಸುದ್ದಿಗಳು, ವಿಶ್ಲೇಷಣೆಗೆ ಆದ್ಯತೆ. ಪ್ರಸ್ತುತ 10ನೇ ವರ್ಷಕ್ಕೆ ಕಾಲಿಟ್ಟಿರುವ www.bantwalnews.comಗೆ ಆರ್ಥಿಕ ಸಹಕಾರವೂ ಬೇಕು. ಪ್ರಾಯೋಜಕತ್ವ ಅಥವಾ ಜಾಹೀರಾತು ನೀಡುವುದಿದ್ದರೆ 9448548127 ಸಂಪರ್ಕಿಸಬಹುದು. ವಿ.ಸೂ: ಬಂಟ್ವಾಳನ್ಯೂಸ್ ನಲ್ಲಿ ಪ್ರಕಟವಾಗುವ ಲೇಖನ ಹಾಗೂ ಜಾಹೀರಾತುಗಳಿಗೆ ಸಂಬಂಧಪಟ್ಟವರೇ ಹೊಣೆಗಾರರಾಗುತ್ತಾರೆ. ಅದಕ್ಕೂ ಬಂಟ್ವಾಳನ್ಯೂಸ್ ಗೂ ಸಂಬಂಧವಿರುವುದಿಲ್ಲ. --- ಹರೀಶ ಮಾಂಬಾಡಿ, ಸಂಪಾದಕNOTE: : All opinions regarding the articles published in bantwalnews and the related topic are those of the author, and this has no relation to BantwalNews. Recommendations and suggestions provided here are left for the readers' consideration.

Be the first to comment on "ರೈಡ್ ಫಾರ್ ರೋಟರಿ ಕಾರ್ಯಕ್ರಮದಂಗವಾಗಿ ಬಂಟ್ವಾಳಕ್ಕೆ ಭೇಟಿ ನೀಡಿದ 13 ದೇಶಗಳ ರೋಟರಿ ಸದಸ್ಯರು"

Leave a comment

Your email address will not be published.


www.bantwalnews.com ಬಂಟ್ವಾಳನ್ಯೂಸ್ ನಲ್ಲಿ ಪ್ರಕಟಗೊಂಡ ಲೇಖನಗಳು ಹಾಗೂ ಕಮೆಂಟ್ ವಿಭಾಗದಲ್ಲಿ ಪ್ರಕಟವಾಗುವ ಅಭಿಪ್ರಾಯಗಳು ಬರೆದವರ ವೈಯಕ್ತಿಕ ಅಭಿಪ್ರಾಯ ಮಾತ್ರ. ಅವು ಬಂಟ್ವಾಳನ್ಯೂಸ್ ಗೆ ಸಂಬಂಧಿಸಿದ್ದು ಅಲ್ಲ. ಈ ಲೇಖನಗಳು ಅಥವಾ ಕಮೆಂಟ್ ಗಳನ್ನು ಯಾವುದೇ ಸಂದರ್ಭ ಬಂಟ್ವಾಳನ್ಯೂಸ್ ಸಂಪಾದಕೀಯ ಬಳಗ ತೆಗೆದುಹಾಕಬಹುದು. ಬಂಟ್ವಾಳನ್ಯೂಸ್ ಗೆ ಲೇಖನ ಅಥವಾ ಕಮೆಂಟ್ ಬರೆಯುವ ಸಂದರ್ಭ, ಆಕ್ಷೇಪಾರ್ಹ, ಮಾನಹಾನಿಕರ, ಪ್ರಚೋದನಕಾರಿ , ವ್ಯಕ್ತಿ, ಸಂಸ್ಥೆ, ಸಮುದಾಯ ವಿರುದ್ಧ ಹಿಂಸೆಗೆ ಪ್ರಚೋದಿಸುವಂಥ ಲೇಖನಗಳು, ಕಮೆಂಟ್ ಗಳನ್ನು ಹಾಕಬೇಡಿ. ಅಂಥದ್ದೇನಾದರೂ ಇದ್ದರೆ ನಮಗೆ ಈ ಮೈಲ್ ಮಾಡಿ, bantwalnews@gmail.com

*