ಬಂಟ್ವಾಳ

ಸಜೀಪಮೂಡ: ಶಾಲಾ ರಂಗ ಮಂದಿರ ನಿರ್ಮಾಣ ಕಾರ್ಯಕ್ಕೆ ಚಾಲನೆ

ಜಾಹೀರಾತು

ಬಂಟ್ವಾಳ: ಸರಕಾರಿ ಪದವಿ ಪೂರ್ವ ಕಾಲೇಜು ಸಜೀಪಮೂಡ ಇಲ್ಲಿನ ಪ್ರೌಢಶಾಲೆಯ ಹಿರಿಯ ವಿದ್ಯಾರ್ಥಿಗಳು ಹಾಗೂ ದಾನಿಗಳ ಸಹಕಾರದಿಂದ ನಿರ್ಮಿಸಲು ಉದ್ದೇಶಿಸಿರುವ ರಂಗ ಮಂದಿರ ನಿರ್ಮಾಣ ಕಾರ್ಯಕ್ಕೆ ಗುರುವಾರ ಚಾಲನೆ ನೀಡಲಾಯಿತು.

ಜಾಹೀರಾತು

ಸಜೀಪ ಮಾಗಣೆಯ ತಂತ್ರಿ  ಎಂ. ಸುಬ್ರಹ್ಮಣ್ಯ ಭಟ್ ವಿಶೇಷ ಪ್ರಾರ್ಥನೆ ಸಲ್ಲಿಸಿ ಕಾಮಗಾರಿಗೆ ಚಾಲನೆ ನೀಡಿದರು.  ಈ ಸಂದರ್ಭ ಕಾಲೇಜು ಅಭಿವೃದ್ಧಿ ಸಮಿತಿ ಕಾರ್ಯಧ್ಯಕ್ಷ ಶ್ರೀಕಾಂತ್ ಶೆಟ್ಟಿ, ಶಾಲಾಭಿವೃದ್ಧಿ ಸಮಿತಿ ಕಾರ್ಯಧ್ಯಕ್ಷ ಜಯಪ್ರಕಾಶ್ ಪೆರ್ವ, ಎಸ್ ಡಿ ಎಂ ಸಿ ಸದಸ್ಯರಾದ ಸೀತಾರಾಮ ಅಗೊಳಿಬೆಟ್ಟು, ದಿನಕರ್, ರವಿ ಪಂಬದ, ನಳಿನಿ, ಪ್ರಮುಖರಾದ ವಿಶ್ವನಾಥ ಕೊಟ್ಟಾರಿ ಉಪಪ್ರಾಂಶುಪಾಲೆ ಜಯಲಕ್ಷ್ಮಿ ಪಿ.ಎನ್, ಶಾಲಾ ಶಿಕ್ಷಕರು, ಹಿರಿಯ ವಿದ್ಯಾರ್ಥಿಗಳಾದ ರವೀಣ ಬಂಗೇರ, ಶಿವರಾಮ ಮರ್ತಾಜೆ, ಪ್ರತಿಭಾ ಉಪಸ್ಥಿತರಿದ್ದರು.

ಜಾಹೀರಾತು

ಜಾಹೀರಾತು

odiyoor

ಜಾಹೀರಾತು
ಬಂಟ್ವಾಳ್ ನ್ಯೂಸ್. ಕಾಂ , ಈ ನ್ಯೂಸ್ ಲಿಂಕ್ ಚಂದದಾರರಾಗಬೇಕೆ ಇಲ್ಲಿ ಕ್ಲಿಕ್ ಮಾಡಿ. ನೀವು ಈಗಾಗಲೇ ಚಂದದಾರರಾಗಿದ್ದರೆ, ಮತ್ತೆ ಕ್ಲಿಕ್ ಮಾಡಬೇಕಾಗಿಲ್ಲ ವಾಟ್ಸಪ್ ಗ್ರೂಪಿಗೆ ಸೇರಬೇಕಾಗಿಲ್ಲ
ಜಾಹೀರಾತು
Bantwal News

2016ರಲ್ಲಿ ಆರಂಭಿಸಿದ ಬಂಟ್ವಾಳ ತಾಲೂಕಿನ ಮೊದಲ ವೆಬ್ ಪತ್ರಿಕೆ. ಇಪ್ಪತ್ತೈದು ಲಕ್ಷಕ್ಕೂ ಅಧಿಕ ಮಂದಿ ಓದಿದ್ದಾರೆ. ಸುದ್ದಿಗಳು, ವಿಶ್ಲೇಷಣೆಗೆ ಆದ್ಯತೆ. ಎಂಟನೇ ವರ್ಷಕ್ಕೆ ಕಾಲಿಟ್ಟಿರುವ www.bantwalnews.comಗೆ ಆರ್ಥಿಕ ಸಹಕಾರವೂ ಬೇಕು. ಪ್ರಾಯೋಜಕತ್ವ ಅಥವಾ ಜಾಹೀರಾತು ನೀಡುವುದಿದ್ದರೆ 9448548127 ಸಂಪರ್ಕಿಸಬಹುದು.  ಅಕೌಂಟ್ ನಂಬ್ರ ಹೀಗಿದೆ. For Online Transaction: Account Name:  Harish M G, Bank: Karnataka bank  Account No: 0712500100982501  IFSC Code: KARB0000071  ಗೂಗಲ್ ಪೇ ಮಾಡುವುದಿದ್ದರೆ, Gpay: 9448548127 - ಹರೀಶ ಮಾಂಬಾಡಿ, ಸಂಪಾದಕ