ಬಂಟ್ವಾಳ

ನಾಳೆ ಬಂಟ್ವಾಳದ ಬಸ್ತಿಪಡ್ಪುವಿನಲ್ಲಿ ನಡೆಯಲಿರುವ ಗ್ರಾಮವಿಕಾಸ ಯಾತ್ರೆ ಸಮಾರೋಪಕ್ಕೆ ಅಣ್ಣಾಮಲೈ

ಜಾಹೀರಾತು

ನಾಳೆ ಬಸ್ತಿಪಡ್ಪುವಿನಲ್ಲಿ ಸಂಜೆ ನಡೆಯಲಿರುವ ಗ್ರಾಮವಿಕಾಸ ಯಾತ್ರೆ ಸಮಾರೋಪಕ್ಕೆ ತಮಿಳುನಾಡು ಬಿಜೆಪಿ ರಾಜ್ಯಾಧ್ಯಕ್ಷ ಹಾಗೂ ಮಾಜಿ ಪೊಲೀಸ್ ಎಸ್ಪಿ ಅಣ್ಣಾಮಲೈ ಆಗಮಿಸಲಿದ್ದಾರೆ. ಮಧ್ಯಾಹ್ನ 2 ರ ಬಳಿಕ ಕೈಕಂಬ ಜಂಕ್ಷನ್ ನಿಂದ ಬಂಟ್ವಾಳ ಬಸ್ತಿಪಡ್ಪುವಿನವರೆಗೆ ಬೃಹತ್ ಯಾತ್ರೆ ನಡೆಯಲಿದ್ದು, ಬಳಿಕ 4 ಗಂಟೆಗೆ ನಡೆಯುವ ಯಾತ್ರೆ ಸಮಾರೋಪಕ್ಕೆ ಬಿಜೆಪಿಯ ಘಟಾನುಘಟಿಗಳು ಆಗಮಿಸಲಿದ್ದಾರೆ. ಬಂಟ್ವಾಳದ ಬಸ್ತಿಪಡ್ಪುವಿನ ವಿಶಾಲವಾದ ಮೈದಾನದಲ್ಲಿ ಮಾಜಿ ಸಿಎಂ ಬಿ.ಎಸ್.ಯಡಿಯೂರಪ್ಪ, ರಾಷ್ಟ್ರೀಯ ಮುಖಂಡ ಸಿ.ಟಿ.ರವಿ ಮತ್ತು ತಮಿಳುನಾಡು ರಾಜ್ಯಾಧ್ಯಕ್ಷ  ಅಣ್ಣಾಮಲೈ ಭಾಗವಹಿಸಲಿದ್ದು, ಸಾವಿರಾರು ಮಂದಿ ಕಾರ್ಯಕರ್ತರು ಕಾರ್ಯಕ್ರಮದಲ್ಲಿ ಭಾಗವಹಿಸಲಿದ್ದಾರೆ. ಪೊಲೀಸ್ ಅಧಿಕಾರಿಯಾಗಿ ಸೂಪರ್ ಕಾಪ್ ಎಂದು ಖ್ಯಾತಿಯಾಗಿದ್ದ ಅಣ್ಣಾಮಲೈ ಈಗ ರಾಜಕಾರಣಿಯಾಗಿ ಬದಲಾಗಿದ್ದು, ಈಗಾಗಲೇ ಹಲವು ವಿಚಾರಗಳಿಂದ ಸುದ್ದಿಯಲ್ಲಿದ್ದಾರೆ.

ಜಾಹೀರಾತು

ಜಾಹೀರಾತು

ಜಾಹೀರಾತು

odiyoor

ಜಾಹೀರಾತು
ಜಾಹೀರಾತು
ಬಂಟ್ವಾಳ್ ನ್ಯೂಸ್. ಕಾಂ , ಈ ನ್ಯೂಸ್ ಲಿಂಕ್ ಚಂದದಾರರಾಗಬೇಕೆ ಇಲ್ಲಿ ಕ್ಲಿಕ್ ಮಾಡಿ. ನೀವು ಈಗಾಗಲೇ ಚಂದದಾರರಾಗಿದ್ದರೆ, ಮತ್ತೆ ಕ್ಲಿಕ್ ಮಾಡಬೇಕಾಗಿಲ್ಲ ವಾಟ್ಸಪ್ ಗ್ರೂಪಿಗೆ ಸೇರಬೇಕಾಗಿಲ್ಲ
ಜಾಹೀರಾತು
Bantwal News

2016ರಲ್ಲಿ ಆರಂಭಿಸಿದ ಬಂಟ್ವಾಳ ತಾಲೂಕಿನ ಮೊದಲ ವೆಬ್ ಪತ್ರಿಕೆ. ಇಪ್ಪತ್ತೈದು ಲಕ್ಷಕ್ಕೂ ಅಧಿಕ ಮಂದಿ ಓದಿದ್ದಾರೆ. ಸುದ್ದಿಗಳು, ವಿಶ್ಲೇಷಣೆಗೆ ಆದ್ಯತೆ. ಎಂಟನೇ ವರ್ಷಕ್ಕೆ ಕಾಲಿಟ್ಟಿರುವ www.bantwalnews.comಗೆ ಆರ್ಥಿಕ ಸಹಕಾರವೂ ಬೇಕು. ಪ್ರಾಯೋಜಕತ್ವ ಅಥವಾ ಜಾಹೀರಾತು ನೀಡುವುದಿದ್ದರೆ 9448548127 ಸಂಪರ್ಕಿಸಬಹುದು.  ಅಕೌಂಟ್ ನಂಬ್ರ ಹೀಗಿದೆ. For Online Transaction: Account Name:  Harish M G, Bank: Karnataka bank  Account No: 0712500100982501  IFSC Code: KARB0000071  ಗೂಗಲ್ ಪೇ ಮಾಡುವುದಿದ್ದರೆ, Gpay: 9448548127 - ಹರೀಶ ಮಾಂಬಾಡಿ, ಸಂಪಾದಕ