ನಂದಾವರ ಬ್ರಹ್ಮಕಲಶೋತ್ಸವ: ತೋರಣ ಮುಹೂರ್ತ ಕಾರ್ಯಕ್ರಮ

ಬ್ರಹ್ಮಕಲಶೋತ್ಸವ ಹಿನ್ನೆಲೆಯಲ್ಲಿ ಶನಿವಾರ ನಂದಾವರ ಕ್ಷೇತ್ರದಲ್ಲಿ ತೋರಣ ಮುಹೂರ್ತ ಕಾರ್ಯಕ್ರಮ ನಡೆಯಿತು.  ಪೇಜಾವರ ಮಠಾಧೀಶರಾದ ಶ್ರೀರಾಮ ಜನ್ಮಭೂಮಿ ತೀರ್ಥಕ್ಷೇತ್ರ ಟ್ರಸ್ಟ್ ನ ಟ್ರಸ್ಟಿಗಳಾದ ಶ್ರೀ ವಿಶ್ವಪ್ರಸನ್ನ ತೀರ್ಥ ಶ್ರೀಪಾದಂಗಳವರು ಉಪಸ್ಥಿತರಿದ್ದು, ಶುಭಾಶೀರ್ವಾದ ಮಾಡಿದರು. ಈ ಸಂದರ್ಭ ಮಾಗಣೆ ತಂತ್ರಿ ಎಂ.ಸುಬ್ರಹ್ಮಣ್ಯ ಭಟ್, ಜಿಪಂ ಮಾಜಿ ಸದಸ್ಯ ಚಂದ್ರಪ್ರಕಾಶ ಶೆಟ್ಟಿ ತುಂಬೆ, ಪಣೋಲಿಬೈಲ್ ಶ್ರೀ ಕಲ್ಲುರ್ಟಿ ದೈವಸ್ಥಾನದ ಪ್ರಧಾನ ಅರ್ಚಕ ಶ್ರೀ ವಾಸುದೇವ ಮೂಲ್ಯ, ವ್ಯವಸ್ಥಾಪನಾ ಸಮಿತಿ ಅಧ್ಯಕ್ಷ ಅರವಿಂದ ಭಟ್ ಪದ್ಯಾಣ, ಅಭಿವೃದ್ಧಿ ಸಮಿತಿ ಅಧ್ಯಕ್ಷ ಶಶಿರಾಜ ರಾವ್ ನೂಯಿ, ಪ್ರಧಾನ ಅರ್ಚಕ ವೇ.ಮೂ.ಮಹೇಶ ಭಟ್, ಬ್ರಹ್ಮಕಲಶೋತ್ಸವ ಸಮಿತಿ ಕಾರ್ಯಾಧ್ಯಕ್ಷ ವಿಶ್ವನಾಥ ಆಳ್ವ ಕಾಂತಾಡಿಗುತ್ತು, ವಿವಿಧ ಸಮಿತಿಗಳ ಪ್ರಮುಖರಾದ ರಾಮಪ್ರಸಾದ್ ಪೂಂಜ ಬರಂಗರೆ, ಎನ್.ಮೋಹನದಾಸ್ ಹೆಗ್ಡೆ ನಗ್ರಿ, ಅರುಣ್ ಕುಮಾರ್ ಕುಕ್ಕುದಕಟ್ಟೆ, ಗಣೇಶ್ ಕಾರಾಜೆ, ಜಯಶಂಕರ ಬಾಸ್ರಿತ್ತಾಯ ಅದ್ರುಕ್ಕು, ದಾಮೋದರ ಬಿ.ಎಂ.ಮಾರ್ನಬೈಲ್, ಲೋಹಿತ್ ಪಣೋಲಿಬೈಲ್,  ಎನ್.ಶಿವಶಂಕರ ನಂದಾವರ, ಎನ್.ಕೆ.ಶಿವ ಖಂಡಿಗ, ಅಶೋಕ್ ಗಟ್ಟಿ, ಶಂಕರ ಯಾನೆ ಕೋಚ ಪೂಜಾರಿ, ಕವಿತಾ ವಸಂತ ಪೆರಾಜೆ, ಗಿರೀಶ್ ಕುಮಾರ್ ಸಹಿತ ಪ್ರಮುಖರು ಉಪಸ್ಥಿತರಿದ್ದರು.

odiyoor

About the Author

Harish Mambady
2016ರಲ್ಲಿ ಆರಂಭಿಸಿದ ಬಂಟ್ವಾಳ ತಾಲೂಕಿನ ಮೊದಲ ವೆಬ್ ಪತ್ರಿಕೆ. ಇಪ್ಪತ್ತೈದು ಲಕ್ಷಕ್ಕೂ ಅಧಿಕ ಮಂದಿ ಓದಿದ್ದಾರೆ. ಸುದ್ದಿಗಳು, ವಿಶ್ಲೇಷಣೆಗೆ ಆದ್ಯತೆ. ಎಂಟನೇ ವರ್ಷಕ್ಕೆ ಕಾಲಿಟ್ಟಿರುವ www.bantwalnews.comಗೆ ಆರ್ಥಿಕ ಸಹಕಾರವೂ ಬೇಕು. ಪ್ರಾಯೋಜಕತ್ವ ಅಥವಾ ಜಾಹೀರಾತು ನೀಡುವುದಿದ್ದರೆ 9448548127 ಸಂಪರ್ಕಿಸಬಹುದು.  ಅಕೌಂಟ್ ನಂಬ್ರ ಹೀಗಿದೆ. For Online Transaction: Account Name:  Harish M G, Bank: Karnataka bank  Account No: 0712500100982501  IFSC Code: KARB0000071  ಗೂಗಲ್ ಪೇ ಮಾಡುವುದಿದ್ದರೆ, Gpay: 9448548127 - ಹರೀಶ ಮಾಂಬಾಡಿ, ಸಂಪಾದಕ

Be the first to comment on "ನಂದಾವರ ಬ್ರಹ್ಮಕಲಶೋತ್ಸವ: ತೋರಣ ಮುಹೂರ್ತ ಕಾರ್ಯಕ್ರಮ"

Leave a comment

Your email address will not be published.


www.bantwalnews.com ಬಂಟ್ವಾಳನ್ಯೂಸ್ ನಲ್ಲಿ ಪ್ರಕಟಗೊಂಡ ಲೇಖನಗಳು ಹಾಗೂ ಕಮೆಂಟ್ ವಿಭಾಗದಲ್ಲಿ ಪ್ರಕಟವಾಗುವ ಅಭಿಪ್ರಾಯಗಳು ಬರೆದವರ ವೈಯಕ್ತಿಕ ಅಭಿಪ್ರಾಯ ಮಾತ್ರ. ಅವು ಬಂಟ್ವಾಳನ್ಯೂಸ್ ಗೆ ಸಂಬಂಧಿಸಿದ್ದು ಅಲ್ಲ. ಈ ಲೇಖನಗಳು ಅಥವಾ ಕಮೆಂಟ್ ಗಳನ್ನು ಯಾವುದೇ ಸಂದರ್ಭ ಬಂಟ್ವಾಳನ್ಯೂಸ್ ಸಂಪಾದಕೀಯ ಬಳಗ ತೆಗೆದುಹಾಕಬಹುದು. ಬಂಟ್ವಾಳನ್ಯೂಸ್ ಗೆ ಲೇಖನ ಅಥವಾ ಕಮೆಂಟ್ ಬರೆಯುವ ಸಂದರ್ಭ, ಆಕ್ಷೇಪಾರ್ಹ, ಮಾನಹಾನಿಕರ, ಪ್ರಚೋದನಕಾರಿ , ವ್ಯಕ್ತಿ, ಸಂಸ್ಥೆ, ಸಮುದಾಯ ವಿರುದ್ಧ ಹಿಂಸೆಗೆ ಪ್ರಚೋದಿಸುವಂಥ ಲೇಖನಗಳು, ಕಮೆಂಟ್ ಗಳನ್ನು ಹಾಕಬೇಡಿ. ಅಂಥದ್ದೇನಾದರೂ ಇದ್ದರೆ ನಮಗೆ ಈ ಮೈಲ್ ಮಾಡಿ, bantwalnews@gmail.com

*