ಬ್ರಹ್ಮಕಲಶೋತ್ಸವ ಹಿನ್ನೆಲೆಯಲ್ಲಿ ಶನಿವಾರ ನಂದಾವರ ಕ್ಷೇತ್ರದಲ್ಲಿ ತೋರಣ ಮುಹೂರ್ತ ಕಾರ್ಯಕ್ರಮ ನಡೆಯಿತು. ಪೇಜಾವರ ಮಠಾಧೀಶರಾದ ಶ್ರೀರಾಮ ಜನ್ಮಭೂಮಿ ತೀರ್ಥಕ್ಷೇತ್ರ ಟ್ರಸ್ಟ್ ನ ಟ್ರಸ್ಟಿಗಳಾದ ಶ್ರೀ ವಿಶ್ವಪ್ರಸನ್ನ ತೀರ್ಥ ಶ್ರೀಪಾದಂಗಳವರು ಉಪಸ್ಥಿತರಿದ್ದು, ಶುಭಾಶೀರ್ವಾದ ಮಾಡಿದರು. ಈ ಸಂದರ್ಭ ಮಾಗಣೆ ತಂತ್ರಿ ಎಂ.ಸುಬ್ರಹ್ಮಣ್ಯ ಭಟ್, ಜಿಪಂ ಮಾಜಿ ಸದಸ್ಯ ಚಂದ್ರಪ್ರಕಾಶ ಶೆಟ್ಟಿ ತುಂಬೆ, ಪಣೋಲಿಬೈಲ್ ಶ್ರೀ ಕಲ್ಲುರ್ಟಿ ದೈವಸ್ಥಾನದ ಪ್ರಧಾನ ಅರ್ಚಕ ಶ್ರೀ ವಾಸುದೇವ ಮೂಲ್ಯ, ವ್ಯವಸ್ಥಾಪನಾ ಸಮಿತಿ ಅಧ್ಯಕ್ಷ ಅರವಿಂದ ಭಟ್ ಪದ್ಯಾಣ, ಅಭಿವೃದ್ಧಿ ಸಮಿತಿ ಅಧ್ಯಕ್ಷ ಶಶಿರಾಜ ರಾವ್ ನೂಯಿ, ಪ್ರಧಾನ ಅರ್ಚಕ ವೇ.ಮೂ.ಮಹೇಶ ಭಟ್, ಬ್ರಹ್ಮಕಲಶೋತ್ಸವ ಸಮಿತಿ ಕಾರ್ಯಾಧ್ಯಕ್ಷ ವಿಶ್ವನಾಥ ಆಳ್ವ ಕಾಂತಾಡಿಗುತ್ತು, ವಿವಿಧ ಸಮಿತಿಗಳ ಪ್ರಮುಖರಾದ ರಾಮಪ್ರಸಾದ್ ಪೂಂಜ ಬರಂಗರೆ, ಎನ್.ಮೋಹನದಾಸ್ ಹೆಗ್ಡೆ ನಗ್ರಿ, ಅರುಣ್ ಕುಮಾರ್ ಕುಕ್ಕುದಕಟ್ಟೆ, ಗಣೇಶ್ ಕಾರಾಜೆ, ಜಯಶಂಕರ ಬಾಸ್ರಿತ್ತಾಯ ಅದ್ರುಕ್ಕು, ದಾಮೋದರ ಬಿ.ಎಂ.ಮಾರ್ನಬೈಲ್, ಲೋಹಿತ್ ಪಣೋಲಿಬೈಲ್, ಎನ್.ಶಿವಶಂಕರ ನಂದಾವರ, ಎನ್.ಕೆ.ಶಿವ ಖಂಡಿಗ, ಅಶೋಕ್ ಗಟ್ಟಿ, ಶಂಕರ ಯಾನೆ ಕೋಚ ಪೂಜಾರಿ, ಕವಿತಾ ವಸಂತ ಪೆರಾಜೆ, ಗಿರೀಶ್ ಕುಮಾರ್ ಸಹಿತ ಪ್ರಮುಖರು ಉಪಸ್ಥಿತರಿದ್ದರು.
Former Chief Minister M.Veerappa Moily visit Senior Congress Leader Former Central Minister B.Janardhan Poojary Residence…