ಬಂಟ್ವಾಳದ ಬಿ.ಸಿ.ರೋಡಿನಲ್ಲಿರುವ ಶ್ರೀಚಂಡಿಕಾಪರಮೇಶ್ವರಿ ದೇವಿ ದೇವಸ್ಥಾನದಲ್ಲಿ ನಡೆಯಲಿರುವ ಬ್ರಹ್ಮಕಲಶೋತ್ಸವ ಹಿನ್ನೆಲೆಯಲ್ಲಿ ಬಂಟ್ವಾಳ ಶಾಸಕ ರಾಜೇಶ್ ನಾಯ್ಕ್ ಉಳಿಪ್ಪಾಡಿ ಅವರು ಕ್ಷೇತ್ರಕ್ಕೆ ಭೇಟಿ ನೀಡಿ ಕಾಮಗಾರಿಗಳನ್ನು ಪರಿಶೀಲಿಸಿದರು. ಈ ಸಂದರ್ಭ ಜೀರ್ಣೋದ್ಧಾರ ಸಮಿತಿ ಅಧ್ಯಕ್ಷ ರಾಕೇಶ್ ಮಲ್ಲಿ, ವ್ಯವಸ್ಥಾಪನಾ ಸಮಿತಿ ಅಧ್ಯಕ್ಷ ಲೋಕನಾಥ ಶೆಟ್ಟಿ, ಕಿಯೋನಿಕ್ಸ್ ಅಧ್ಯಕ್ಷ ಹರಿಕೃಷ್ಣ ಬಂಟ್ವಾಳ, ಬಿಜೆಪಿ ಅಧ್ಯಕ್ಷ ದೇವಪ್ಪ ಪೂಜಾರಿ, ಪ್ರಮುಖರಾದ ಐತಪ್ಪ ಆಳ್ವ, ಚರಣ್ ಜುಮಾದಿಗುಡ್ಡೆ, ಸತೀಶ್ ಭಂಡಾರಿ ಮತ್ತಿತರರು ಉಪಸ್ಥಿತರಿದ್ದರು.
ಸುಮಾರು 27 ವರ್ಷಗಳ ಕಾಲ ಮುದ್ರಣ ಮಾಧ್ಯಮ ಹಾಗೂ ಡಿಜಿಟಲ್ ಮಾಧ್ಯಮದಲ್ಲಿ ಅನುಭವವಿರುವ ಪತ್ರಕರ್ತ ಹರೀಶ ಮಾಂಬಾಡಿ 2016ರಲ್ಲಿ ಆರಂಭಿಸಿದ ಬಂಟ್ವಾಳ ತಾಲೂಕಿನ ಕುರಿತು ದೈನಂದಿನ ಸುದ್ದಿ ನೀಡುವ ಮೊದಲ ವೆಬ್ ಪತ್ರಿಕೆ ಇದು. ಲಕ್ಷಾಂತರ ಮಂದಿ ಓದಿದ್ದಾರೆ, ಓದುತ್ತಿದ್ದಾರೆ. ಸುದ್ದಿಗಳು, ವಿಶ್ಲೇಷಣೆಗೆ ಆದ್ಯತೆ. ಪ್ರಸ್ತುತ 10ನೇ ವರ್ಷಕ್ಕೆ ಕಾಲಿಟ್ಟಿರುವ www.bantwalnews.comಗೆ ಆರ್ಥಿಕ ಸಹಕಾರವೂ ಬೇಕು. ಪ್ರಾಯೋಜಕತ್ವ ಅಥವಾ ಜಾಹೀರಾತು ನೀಡುವುದಿದ್ದರೆ 9448548127 ಸಂಪರ್ಕಿಸಬಹುದು. ವಿ.ಸೂ: ಬಂಟ್ವಾಳನ್ಯೂಸ್ ನಲ್ಲಿ ಪ್ರಕಟವಾಗುವ ಲೇಖನ ಹಾಗೂ ಜಾಹೀರಾತುಗಳಿಗೆ ಸಂಬಂಧಪಟ್ಟವರೇ ಹೊಣೆಗಾರರಾಗುತ್ತಾರೆ. ಅದಕ್ಕೂ ಬಂಟ್ವಾಳನ್ಯೂಸ್ ಗೂ ಸಂಬಂಧವಿರುವುದಿಲ್ಲ. --- ಹರೀಶ ಮಾಂಬಾಡಿ, ಸಂಪಾದಕNOTE: : All opinions regarding the articles published in bantwalnews and the related topic are those of the author, and this has no relation to BantwalNews. Recommendations and suggestions provided here are left for the readers' consideration.
Be the first to commenton "ಚಂಡಿಕಾಪರಮೇಶ್ವರಿ ದೇವಸ್ಥಾನಕ್ಕೆ ಶಾಸಕ ರಾಜೇಶ್ ನಾಯ್ಕ್ ಭೇಟಿ, ಕಾಮಗಾರಿ ವೀಕ್ಷಣೆ"
Be the first to comment on "ಚಂಡಿಕಾಪರಮೇಶ್ವರಿ ದೇವಸ್ಥಾನಕ್ಕೆ ಶಾಸಕ ರಾಜೇಶ್ ನಾಯ್ಕ್ ಭೇಟಿ, ಕಾಮಗಾರಿ ವೀಕ್ಷಣೆ"