ಬಂಟ್ವಾಳ

ಬಿ.ಸಿ.ರೋಡ್ ನ ಎಲೆಕ್ಟ್ರಾನಿಕ್ಸ್ ಅಂಗಡಿ, ಬ್ಯಾಟರಿ ಸ್ಕೂಟರ್ ಮಳಿಗೆ ಮಾಳಿಗೆಯಲ್ಲಿ ಭೀಕರ ಅಗ್ನಿದುರಂತ

ಬಂಟ್ವಾಳ: ಬಿ.ಸಿ.ರೋಡ್ ನ ಹೃದಯಭಾಗದಲ್ಲಿರುವ ಪ್ರಿಯಾ ಎಲೆಕ್ಟ್ರಾನಿಕ್ಸ್ ಫರ್ನೀಚರ್ಸ್ ಮತ್ತು ಕೊಮ಻ಕಿ ಎಲೆಕ್ಟ್ರಿಕ್ ವೈಕಲ್ ಡಿವಿಜನ್ ನ ಮಳಿಗೆಯ ಮಾಳಿಗೆಯಲ್ಲಿ ಗುರುವಾರ ಬೆಳಗ್ಗೆ ದಟ್ಟವಾದ ಹೊಗೆಯೊಂದಿಗೆ ಬೆಂಕಿ ಕಾಣಿಸಿಕೊಂಡಿದ್ದು, ಅಗ್ನಿಶಾಮಕದಳ ಬೆಂಕಿಯನ್ನು ನಂದಿಸುವಲ್ಲಿ ಹರಸಾಹಸ ಮಾಡುತ್ತಿದ್ದಾರೆ. ಎಲೆಕ್ಟ್ರಿಕ್ ವಾಹನಗಳು ಇರುವ ಜಾಗದಲ್ಲಿ ಬೆಂಕಿ ದಟ್ಟವಾಗಿದ್ದು, ವ್ಯಾಪಕವಾಗಿ ಹರಡುತ್ತಿರುವುದು ಕಂಡುಬಂದಿದ್ದು, ಸ್ಥಳದಲ್ಲಿ ಹಲವಾರು ಜನ ಜಮಾವಣೆಗೊಂಡಿದ್ದು, ನಂದಿಸುವ ಕಾರ್ಯದಲ್ಲಿ ನಿರತರಾಗಿದ್ದಾರೆ.

ಜಾಹೀರಾತು

ಜಾಹೀರಾತು

 

ಜಾಹೀರಾತು

ಎಲೆಕ್ಟ್ರಾನಿಕ್ಸ್ ಜೊತೆಗೆ ಕೊಮಾಕಿ ಕಂಪೆನಿಗೆ ಸೇರಿದ ದ್ವಿಚಕ್ರವಾಹನಗಳ ದಾಸ್ತಾನು ಇರಿಸಲಾಗಿರುವ ಕೊಠಡಿಯಲ್ಲಿ ಬೆಂಕಿ ಕಾಣಿಸಿಕೊಂಡಿದೆ ಎಂದು ಸಂಶಯಿಸಲಾಗಿದೆ. ಸ್ಥಳೀಯ ವಿಜಯಲಕ್ಷ್ಮೀ ಸ್ಟೀಲ್ಸ್ ನ ರಾಘವೇಂದ್ರ ಸಹಿತ ಸಿಬ್ಬಂದಿ ವರ್ಗ, ಸ್ಥಳೀಯರೊಂದಿಗೆ ಸೇರಿಕೊಂಡು ಬೆಂಕಿ ನಂದಿಸುವಲ್ಲಿ ಸಹಕರಿಸುತ್ತಿದ್ದಾರೆ.

 

ಜಾಹೀರಾತು
ಜಾಹೀರಾತು
ಬಂಟ್ವಾಳ್ ನ್ಯೂಸ್. ಕಾಂ , ಈ ನ್ಯೂಸ್ ಲಿಂಕ್ ಚಂದದಾರರಾಗಬೇಕೆ ಇಲ್ಲಿ ಕ್ಲಿಕ್ ಮಾಡಿ. ನೀವು ಈಗಾಗಲೇ ಚಂದದಾರರಾಗಿದ್ದರೆ, ಮತ್ತೆ ಕ್ಲಿಕ್ ಮಾಡಬೇಕಾಗಿಲ್ಲ ವಾಟ್ಸಪ್ ಗ್ರೂಪಿಗೆ ಸೇರಬೇಕಾಗಿಲ್ಲ
ಜಾಹೀರಾತು
Bantwal News

2016ರಲ್ಲಿ ಆರಂಭಿಸಿದ ಬಂಟ್ವಾಳ ತಾಲೂಕಿನ ಮೊದಲ ವೆಬ್ ಪತ್ರಿಕೆ. ಇಪ್ಪತ್ತೈದು ಲಕ್ಷಕ್ಕೂ ಅಧಿಕ ಮಂದಿ ಓದಿದ್ದಾರೆ. ಸುದ್ದಿಗಳು, ವಿಶ್ಲೇಷಣೆಗೆ ಆದ್ಯತೆ. ಎಂಟನೇ ವರ್ಷಕ್ಕೆ ಕಾಲಿಟ್ಟಿರುವ www.bantwalnews.comಗೆ ಆರ್ಥಿಕ ಸಹಕಾರವೂ ಬೇಕು. ಪ್ರಾಯೋಜಕತ್ವ ಅಥವಾ ಜಾಹೀರಾತು ನೀಡುವುದಿದ್ದರೆ 9448548127 ಸಂಪರ್ಕಿಸಬಹುದು.  ಅಕೌಂಟ್ ನಂಬ್ರ ಹೀಗಿದೆ. For Online Transaction: Account Name:  Harish M G, Bank: Karnataka bank  Account No: 0712500100982501  IFSC Code: KARB0000071  ಗೂಗಲ್ ಪೇ ಮಾಡುವುದಿದ್ದರೆ, Gpay: 9448548127 - ಹರೀಶ ಮಾಂಬಾಡಿ, ಸಂಪಾದಕ