ಬಂಟ್ವಾಳ: ಶ್ರೀ ಕ್ಷೇತ್ರ ನಂದಾವರದಲ್ಲಿ 48 ದಿನಗಳ ಸಂಧ್ಯಾಭಜನೆಗೆ ಕ್ಷೇತ್ರದಲ್ಲಿ ಚಾಲನೆ ನೀಡಲಾಯಿತು. ಈ ಸಂದರ್ಭ ಕ್ಷೇತ್ರದ ಪ್ರಧಾನ ಅರ್ಚಕ ವೇದಮೂರ್ತಿ ಮಹೇಶ ಭಟ್, ವ್ಯವಸ್ಥಾಪನಾ ಸಮಿತಿ ಅಧ್ಯಕ್ಷ ಅರವಿಂದ ಭಟ್ ಪದ್ಯಾಣ, ಅಭಿವೃದ್ಧಿ ಸಮಿತಿ ಅಧ್ಯಕ್ಷ ಶಶಿರಾಜ್ ರಾವ್ ನೂಯಿ, ಉಪಾಧ್ಯಕ್ಷ ರಾಮಪ್ರಸಾದ್ ಪೂಂಜ ಬರಂಗರೆ, ಬ್ರಹ್ಮಕಲಶೋತ್ಸವ ಸಮಿತಿ ಉಪಾಧ್ಯಕ್ಷ ರವೀಂದ್ರ ಕಂಬಳಿ, ವ್ಯವಸ್ಥಾಪನಾ ಸಮಿತಿಯ ಸದಸ್ಯರಾದ ಗಣೇಶ್ ಕಾರಾಜೆ ಭಜನಾ ಸಮಿತಿ ಸಂಚಾಲಕರಾದ ಸತೀಶ್ ಗಟ್ಟಿ ನಂದಾವರ, ಜಯಪ್ರಕಾಶ್ ಪೆರ್ವ, ಧರ್ನಪ್ಪ ಸಫಲಿಗ,ಪ್ರವೀಣ ಗುರುಮಂದಿರ ಮೊದಲಾದವರು ಉಪಸ್ಥಿತರಿದ್ದರು.
Former Chief Minister M.Veerappa Moily visit Senior Congress Leader Former Central Minister B.Janardhan Poojary Residence…