ಜಾಹೀರಾತು
ಬಂಟ್ವಾಳ ಬ್ಲಾಕ್ ಕಾಂಗ್ರೆಸ್ ಚೆನ್ನೈತ್ತೋಡಿ ವಲಯ ಕಾಂಗ್ರೆಸ್ ಅಧ್ಯಕ್ಷರಾಗಿ ಅಮ್ಮು ರೈ ಆರ್ಕಾಡಿ ಅವಿರೋಧವಾಗಿ ಆಯ್ಕೆಯಾಗಿದ್ದಾರೆ. ಉಪಾಧ್ಯಕ್ಷರಾಗಿ ಆನಂತ ಪೈ, ಯತೀಶ್ ಶೆಟ್ಟಿ ಪ್ರಧಾನ ಕಾರ್ಯದರ್ಶಿಯಾಗಿ ಕಿಶೋರ್ ಪೂಜಾರಿ ಹಾಗೂ ನವೀನ್ ಶೆಟ್ಟಿ ಇವರನ್ನು ನೇಮಿಸಲಾಗಿದೆ ಎಂದು ಬ್ಲಾಕ್ ಅಧ್ಯಕ್ಷ ಬೇಬಿ ಕುಂದರ್ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
ಜಾಹೀರಾತು
ಜಾಹೀರಾತು
ಬಂಟ್ವಾಳ್ ನ್ಯೂಸ್. ಕಾಂ , ಈ ನ್ಯೂಸ್ ಲಿಂಕ್ ಚಂದದಾರರಾಗಬೇಕೆ ಇಲ್ಲಿ ಕ್ಲಿಕ್ ಮಾಡಿ.
ನೀವು ಈಗಾಗಲೇ ಚಂದದಾರರಾಗಿದ್ದರೆ, ಮತ್ತೆ ಕ್ಲಿಕ್ ಮಾಡಬೇಕಾಗಿಲ್ಲ ವಾಟ್ಸಪ್ ಗ್ರೂಪಿಗೆ ಸೇರಬೇಕಾಗಿಲ್ಲ

Be the first to comment on "ಚೆನ್ನೈತೋಡಿ ವಲಯ ಕಾಂಗ್ರೆಸ್ ಅಧ್ಯಕ್ಷರಾಗಿ ಅಮ್ಮು ರೈ ನೇಮಕ"