ಪ್ರಮುಖ ಸುದ್ದಿಗಳು

ರೈತರಿಗೆ ಬಂಪರ್ ಗಿಫ್ಟ್: ಸಿಎಂ ಬೊಮ್ಮಾಯಿ ಬಜೆಟ್ ನಲ್ಲಿ ಈವರೆಗೆ ಏನೇನಿದೆ?

ಜಾಹೀರಾತು

ವಿಧಾನಸಭೆಯಲ್ಲಿ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಮಂಡಿಸುತ್ತಿರುವ ಬಜೆಟ್ ನ ಈವರೆಗಿನ ಮುಖ್ಯಾಂಶಗಳು ಇಲ್ಲಿವೆ.

  • ರೈತರಿಗೆ 5 ಲಕ್ಷ ರೂ. ಬಡ್ಡಿ ರಹಿತ ಸಾಲ
  • 30 ಲಕ್ಷಕ್ಕೂ ಹೆಚ್ಚು ರೈತರಿಗೆ 25 ಸಾವಿರ ಕೋಟಿ ರೂ. ಸಾಲ
  • ಬೆಂಗಳೂರಿನ ಅಭಿವೃದ್ಧಿಗೆ 10 ಸಾವಿರ ಕೋಟಿ. ರೂ.
  • ರೈತರಿಗಾಗಿ ‘ಭೂ ಸಿರಿ’ ನೂತನ ಯೋಜನೆ ಘೋಷಣೆ: ಯೋಜನೆಯಡಿ 10 ಸಾವಿರ ರೂ. ಹೆಚ್ಚುವರಿ ಸಹಾಯಧನ
  • ‘ರೈತ ಸಿರಿ’ ಯೋಜನೆ ಅಡಿ ಕಿರುಧಾನ್ಯ ಬೆಳೆಯುವ ರೈತರಿಗೆ ಪ್ರತಿ ಹೆಕ್ಟೇರ್‌ಗೆ 10 ಸಾವಿರ ರೂ. ಪ್ರೋತ್ಸಾಹ ಧನ
  • ‘ಸಹಸ್ರ ಸರೋವರ’ ಯೋಜನೆ ಅಡಿ ರಾಜ್ಯದ 1,000 ಸಣ್ಣ ಸರೋವರಗಳ ಅಭಿವೃದ್ದಿ
  • ‘ಸಹ್ಯಾದ್ರಿ ಸಿರಿ’ ಯೋಜನೆ ಅಡಿ ಕರಾವಳಿ, ಮಲೆನಾಡು ಹಾಗೂ ಅರೆ ಮಲೆನಾಡಿನಲ್ಲಿ ಬೇಸಿಗೆಯಲ್ಲಿ ನೀರು ಸಂರಕ್ಷಣೆಗೆ ಯೋಜನೆ
  • ತೋಟಗಾರಿಕೆ ಉತ್ಪಾದಕತೆ ಹೆಚ್ಚಿಸಲು ‘ಒಂದು ತೋಟ ಒಂದು ಬೆಳೆ’ ಯೋಜನೆಗೆ 10 ಕೋಟಿ ರೂ.
  • ಆಳ ಸಮುದ್ರ ಮೀನುಗಾರಿಕೆ ಉತ್ತೇಜನಕ್ಕೆ ‘ಮತ್ಸ್ಯ ಸಿರಿ’ ಯೋಜನೆ
  • ‘ಮುಖ್ಯಮಂತ್ರಿ ವಿದ್ಯಾ ಶಕ್ತಿ’ ಯೋಜನೆಯಡಿ ಪದವಿವರೆಗೂ ರಾಜ್ಯದ ಎಲ್ಲ ವಿದ್ಯಾರ್ಥಿಗಳಿಗೂ ಉಚಿತ ಶಿಕ್ಷಣ

(ಮುಂದುವರಿಯುವುದು)

ಜಾಹೀರಾತು
ಜಾಹೀರಾತು
ಬಂಟ್ವಾಳ್ ನ್ಯೂಸ್. ಕಾಂ , ಈ ನ್ಯೂಸ್ ಲಿಂಕ್ ಚಂದದಾರರಾಗಬೇಕೆ ಇಲ್ಲಿ ಕ್ಲಿಕ್ ಮಾಡಿ. ನೀವು ಈಗಾಗಲೇ ಚಂದದಾರರಾಗಿದ್ದರೆ, ಮತ್ತೆ ಕ್ಲಿಕ್ ಮಾಡಬೇಕಾಗಿಲ್ಲ ವಾಟ್ಸಪ್ ಗ್ರೂಪಿಗೆ ಸೇರಬೇಕಾಗಿಲ್ಲ
ಜಾಹೀರಾತು
Bantwal News

2016ರಲ್ಲಿ ಆರಂಭಿಸಿದ ಬಂಟ್ವಾಳ ತಾಲೂಕಿನ ಮೊದಲ ವೆಬ್ ಪತ್ರಿಕೆ. ಇಪ್ಪತ್ತೈದು ಲಕ್ಷಕ್ಕೂ ಅಧಿಕ ಮಂದಿ ಓದಿದ್ದಾರೆ. ಸುದ್ದಿಗಳು, ವಿಶ್ಲೇಷಣೆಗೆ ಆದ್ಯತೆ. ಎಂಟನೇ ವರ್ಷಕ್ಕೆ ಕಾಲಿಟ್ಟಿರುವ www.bantwalnews.comಗೆ ಆರ್ಥಿಕ ಸಹಕಾರವೂ ಬೇಕು. ಪ್ರಾಯೋಜಕತ್ವ ಅಥವಾ ಜಾಹೀರಾತು ನೀಡುವುದಿದ್ದರೆ 9448548127 ಸಂಪರ್ಕಿಸಬಹುದು.  ಅಕೌಂಟ್ ನಂಬ್ರ ಹೀಗಿದೆ. For Online Transaction: Account Name:  Harish M G, Bank: Karnataka bank  Account No: 0712500100982501  IFSC Code: KARB0000071  ಗೂಗಲ್ ಪೇ ಮಾಡುವುದಿದ್ದರೆ, Gpay: 9448548127 - ಹರೀಶ ಮಾಂಬಾಡಿ, ಸಂಪಾದಕ