ಬಂಟ್ವಾಳ: ಮುಂಬರುವ ವಿಧಾನಸಭಾ ಚುನಾವಣೆಯಲ್ಲಿ ಕರ್ನಾಟಕ ಜನತಾ ಪಕ್ಷ (ಕೆಜೆಪಿ) ಎಲ್ಲ ಕ್ಷೇತ್ರಗಳಲ್ಲೂ ಸ್ಪರ್ಧಿಸುವ ಗುರಿ ಹೊಂದಿದ್ದು, ಕನಿಷ್ಠ 50 ಸ್ಥಾನಗಳನ್ನು ಗೆಲ್ಲಲಿದೆ ಎಂದು ರಾಜ್ಯಾಧ್ಯಕ್ಷ ಪದ್ಮನಾಭ ಪ್ರಸನ್ನ ಕುಮಾರ್ ಹೇಳಿದ್ದಾರೆ.
ಜಾಹೀರಾತು
ಬಂಟ್ವಾಳ ಪ್ರೆಸ್ ಕ್ಲಬ್ ನಲ್ಲಿ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಕಳೆದ ಚುನಾವಣೆಯಲ್ಲಿ 110 ಕ್ಷೇತ್ರಗಳಲ್ಲಿ ಪಕ್ಷ ಸ್ಪರ್ಧಿಸಿತ್ತು. ಆದರೆ ಗೆಲ್ಲಲಾಗಿರಲಿಲ್ಲ. ಆದರೂ ಮತಗಳನ್ನು ಗಳಿಸಿದ್ದು, ಜನರ ವಿಶ್ವಾಸವನ್ನು ಗಳಿಸುತ್ತಿದ್ದೇವೆ ಎಂದ ಅವರು, ಮುಂದಿನ ತಿಂಗಳು ಹಲವು ಅಚ್ಚರಿಗಳು ಕಾದಿದ್ದು, ಪ್ರಮುಖ ನಾಯಕರು ಕೆಜೆಪಿಗೆ ಸಹಕಾರ ನೀಡಲಿದ್ದಾರೆ. ಆ ಮೂಲಕ ನಮ್ಮ ಪಕ್ಷ ಸರಕಾರ ರಚನೆಯಲ್ಲಿ ನಿರ್ಣಾಯಕ ಪಾತ್ರ ವಹಿಸಲಿದೆ ಎಂದರು. ಸುದ್ದಿಗೋಷ್ಠಿಯಲ್ಲಿ ಪ್ರಮುಖರಾದ ದೊರೈರಾಜ್, ಪುಟ್ಟಸ್ವಾಮಿ ಉಪಸ್ಥಿತರಿದ್ದರು.
ಸುಮಾರು 27 ವರ್ಷಗಳ ಕಾಲ ಮುದ್ರಣ ಮಾಧ್ಯಮ ಹಾಗೂ ಡಿಜಿಟಲ್ ಮಾಧ್ಯಮದಲ್ಲಿ ಅನುಭವವಿರುವ ಪತ್ರಕರ್ತ ಹರೀಶ ಮಾಂಬಾಡಿ 2016ರಲ್ಲಿ ಆರಂಭಿಸಿದ ಬಂಟ್ವಾಳ ತಾಲೂಕಿನ ಕುರಿತು ದೈನಂದಿನ ಸುದ್ದಿ ನೀಡುವ ಮೊದಲ ವೆಬ್ ಪತ್ರಿಕೆ ಇದು. ಲಕ್ಷಾಂತರ ಮಂದಿ ಓದಿದ್ದಾರೆ, ಓದುತ್ತಿದ್ದಾರೆ. ಸುದ್ದಿಗಳು, ವಿಶ್ಲೇಷಣೆಗೆ ಆದ್ಯತೆ. ಪ್ರಸ್ತುತ 10ನೇ ವರ್ಷಕ್ಕೆ ಕಾಲಿಟ್ಟಿರುವ www.bantwalnews.comಗೆ ಆರ್ಥಿಕ ಸಹಕಾರವೂ ಬೇಕು. ಪ್ರಾಯೋಜಕತ್ವ ಅಥವಾ ಜಾಹೀರಾತು ನೀಡುವುದಿದ್ದರೆ 9448548127 ಸಂಪರ್ಕಿಸಬಹುದು. ವಿ.ಸೂ: ಬಂಟ್ವಾಳನ್ಯೂಸ್ ನಲ್ಲಿ ಪ್ರಕಟವಾಗುವ ಲೇಖನ ಹಾಗೂ ಜಾಹೀರಾತುಗಳಿಗೆ ಸಂಬಂಧಪಟ್ಟವರೇ ಹೊಣೆಗಾರರಾಗುತ್ತಾರೆ. ಅದಕ್ಕೂ ಬಂಟ್ವಾಳನ್ಯೂಸ್ ಗೂ ಸಂಬಂಧವಿರುವುದಿಲ್ಲ. --- ಹರೀಶ ಮಾಂಬಾಡಿ, ಸಂಪಾದಕNOTE: : All opinions regarding the articles published in bantwalnews and the related topic are those of the author, and this has no relation to BantwalNews. Recommendations and suggestions provided here are left for the readers' consideration.
Be the first to commenton "‘ರಾಜ್ಯ ರಾಜಕೀಯದಲ್ಲಿ ಮಹತ್ವದ ಬದಲಾವಣೆ – ಮತ್ತೆ ಕೆಜೆಪಿ ಗೆಲ್ಲಲಿದೆ ಚುನಾವಣೆ’ – ಬಂಟ್ವಾಳದಲ್ಲಿ ಅಧ್ಯಕ್ಷ ಪದ್ಮನಾಭ ಪ್ರಸನ್ನ"
Be the first to comment on "‘ರಾಜ್ಯ ರಾಜಕೀಯದಲ್ಲಿ ಮಹತ್ವದ ಬದಲಾವಣೆ – ಮತ್ತೆ ಕೆಜೆಪಿ ಗೆಲ್ಲಲಿದೆ ಚುನಾವಣೆ’ – ಬಂಟ್ವಾಳದಲ್ಲಿ ಅಧ್ಯಕ್ಷ ಪದ್ಮನಾಭ ಪ್ರಸನ್ನ"