ಕಲ್ಲಡ್ಕ

ಬೆಂಕಿ ಆಕಸ್ಮಿಕದಿಂದ ಮನೆ ಭಸ್ಮ: ಹೊಸ ಮನೆ ನಿರ್ಮಾಣದ ಭರವಸೆ ನೀಡಿದ ಶಾಸಕ ನಾಯ್ಕ್

ಬಂಟ್ವಾಳ: ಬಂಟ್ವಾಳ ತಾಲೂಕಿನ ಮಾಣಿ ಗ್ರಾಮದ ರಮಾ ಆಶೋಕ್ ಪೂಜಾರಿ ಅವರ ಮನೆಗೆ ಇತ್ತೀಚಿಗೆ  ಆಕಸ್ಮಿಕವಾಗಿ ಬೆಂಕಿ ತಗುಲಿ ಸಂಪೂರ್ಣ ಬೆಂಕಿಗಾಹುತಿಯಾಗಿತ್ತು.  ಘಟನಾ ಸ್ಥಳಕ್ಕೆ ಬಂಟ್ವಾಳ ಶಾಸಕ ರಾಜೇಶ್ ನಾಯ್ಕ್ ಉಳಿಪ್ಪಾಡಿಗುತ್ತು ಅವರು ಭೇಟಿ ಸಂಪೂರ್ಣ ಮನೆ ನಿರ್ಮಾಣದ ಭರವಸೆ ನೀಡಿದ್ದಾರೆ.

ಜಾಹೀರಾತು

ಆರ್ಥಿಕ ವಾಗಿ ಬಡವರಾಗಿರುವ ಈ ಕುಟುಂಬಕ್ಕೆ ಶಾಸಕರು ಮನೆ ನಿರ್ಮಾಣ ಮಾಡಿಕೊಡುವ ಭರವಸೆ ನೀಡಿದ್ದಾರೆ. ಸ್ಥಳೀಯ ಬಿಜೆಪಿ ಪ್ರಮುಖ ರು ಮನೆ ನಿರ್ಮಾಣದ ಜವಾಬ್ದಾರಿ ವಹಿಸಿ ಕೊಳ್ಳುವಂತೆ ಅವರು ತಿಳಿಸಿದರು. ನಾರಾಯಣ ಶೆಟ್ಟಿ ತೋಟ, ರಾಧಾಕೃಷ್ಣ ಅಡ್ಯಂತಾಯ, ಗಣೇಶ್ ರೈ ಮಾಣಿ, ಹರೀಶ್ ಕುಲಾಲ್ ‌ಮಾಣಿ ಮತ್ತಿತರರು ಹಾಜರಿದ್ದರು.

ಜಾಹೀರಾತು

 

ಜಾಹೀರಾತು
ಬಂಟ್ವಾಳ್ ನ್ಯೂಸ್. ಕಾಂ , ಈ ನ್ಯೂಸ್ ಲಿಂಕ್ ಚಂದದಾರರಾಗಬೇಕೆ ಇಲ್ಲಿ ಕ್ಲಿಕ್ ಮಾಡಿ. ನೀವು ಈಗಾಗಲೇ ಚಂದದಾರರಾಗಿದ್ದರೆ, ಮತ್ತೆ ಕ್ಲಿಕ್ ಮಾಡಬೇಕಾಗಿಲ್ಲ ವಾಟ್ಸಪ್ ಗ್ರೂಪಿಗೆ ಸೇರಬೇಕಾಗಿಲ್ಲ
ಜಾಹೀರಾತು
Bantwal News

2016ರಲ್ಲಿ ಆರಂಭಿಸಿದ ಬಂಟ್ವಾಳ ತಾಲೂಕಿನ ಮೊದಲ ವೆಬ್ ಪತ್ರಿಕೆ. ಇಪ್ಪತ್ತೈದು ಲಕ್ಷಕ್ಕೂ ಅಧಿಕ ಮಂದಿ ಓದಿದ್ದಾರೆ. ಸುದ್ದಿಗಳು, ವಿಶ್ಲೇಷಣೆಗೆ ಆದ್ಯತೆ. ಎಂಟನೇ ವರ್ಷಕ್ಕೆ ಕಾಲಿಟ್ಟಿರುವ www.bantwalnews.comಗೆ ಆರ್ಥಿಕ ಸಹಕಾರವೂ ಬೇಕು. ಪ್ರಾಯೋಜಕತ್ವ ಅಥವಾ ಜಾಹೀರಾತು ನೀಡುವುದಿದ್ದರೆ 9448548127 ಸಂಪರ್ಕಿಸಬಹುದು.  ಅಕೌಂಟ್ ನಂಬ್ರ ಹೀಗಿದೆ. For Online Transaction: Account Name:  Harish M G, Bank: Karnataka bank  Account No: 0712500100982501  IFSC Code: KARB0000071  ಗೂಗಲ್ ಪೇ ಮಾಡುವುದಿದ್ದರೆ, Gpay: 9448548127 - ಹರೀಶ ಮಾಂಬಾಡಿ, ಸಂಪಾದಕ