
ಬಂಟ್ವಾಳ ಶ್ರೀ ತಿರುಮಲ ವೆಂಕಟರಮಣ ದೇವಸ್ಥಾನದಲ್ಲಿ ಶ್ರೀದೇವರ ಬ್ರಹ್ಮರಥೋತ್ಸವ ಸಹಸ್ರಾರು ಭಕ್ತರ ಸಮ್ಮುಖ ವೈಭವದಿಂದ ನಿನ್ನೆ ರಾತ್ರಿ ಜರಗಿತು. ಈ ಸಂದರ್ಭ ಮಲ್ಲಿಗೆ ಹರಕೆ ಸಹಿತ ವಿವಿಧ ಸೇವೆಗಳನ್ನು ಮಾಡುವ ಮೂಲಕ ಭಕ್ತಾದಿಗಳು ಪಾಲ್ಗೊಂಡರು.
ಜಾಹೀರಾತು
ಜಾಹೀರಾತು
ಜಾಹೀರಾತು
ಬಂಟ್ವಾಳ್ ನ್ಯೂಸ್. ಕಾಂ , ಈ ನ್ಯೂಸ್ ಲಿಂಕ್ ಚಂದದಾರರಾಗಬೇಕೆ ಇಲ್ಲಿ ಕ್ಲಿಕ್ ಮಾಡಿ.
ನೀವು ಈಗಾಗಲೇ ಚಂದದಾರರಾಗಿದ್ದರೆ, ಮತ್ತೆ ಕ್ಲಿಕ್ ಮಾಡಬೇಕಾಗಿಲ್ಲ ವಾಟ್ಸಪ್ ಗ್ರೂಪಿಗೆ ಸೇರಬೇಕಾಗಿಲ್ಲ

Be the first to comment on "ಬಂಟ್ವಾಳ ಬ್ರಹ್ಮರಥೋತ್ಸವ"