ಬಂಟ್ವಾಳ

ಸಾಮಾಜಿಕ, ಧಾರ್ಮಿಕ ಮುಖಂಡ, ಸಾಹಿತ್ಯಪ್ರೇಮಿ ಕೊಳಕೆ ಗಂಗಾಧರ ಭಟ್ ನಿಧನ

ಸಜಿಪಮೂಡ ಗ್ರಾಮದ ಕೊಳಕೆ ನಿವಾಸಿ, ಕೃಷಿಕ, ಸಾಮಾಜಿಕ, ಧಾರ್ಮಿಕ ಕ್ಷೇತ್ರದಲ್ಲಿ ಸೇವೆ ಸಲ್ಲಿಸಿದ್ದ ಎಸ್.ಗಂಗಾಧರ ಭಟ್ ಕೊಳಕೆ(77) ಅವರು ಅಸೌಖ್ಯದಿಂದ ಸ್ವಗೃಹದಲ್ಲಿ ಫೆ.27ರಂದು ನಿಧನ ಹೊಂದಿದರು. ಅವರು ಪತ್ನಿ, ಇಬ್ಬರು ಪುತ್ರಿಯರನ್ನು ಅಗಲಿದ್ದಾರೆ. ಅವರು ನಂದಾವರ ಶ್ರೀ ಶಂಕರನಾರಾಯಣ ದುರ್ಗಾಂಬಾ ದೇವಸ್ಥಾನದ ಮಾಜಿ ಟ್ರಸ್ಟಿಯಾಗಿ, ಬಂಟ್ವಾಳ ತಾಲೂಕು ಕಸಾಪ ಕನ್ನಡ ಭವನ ನಿರ್ಮಾಣ ಕಟ್ಟಡ ಸಮಿತಿ ಅಧ್ಯಕ್ಷರಾಗಿ, ನೀರ್ಪಾಜೆ ಭೀಮ‌ಭಟ್ ಅಭಿಮಾನಿ ಬಳಗದ‌ ಕೋಶಾಧಿಕಾರಿಯಾಗಿ ಸೇವೆ ಸಲ್ಲಿಸಿದ್ದರು. ಅವರು ತನ್ನ ದೇಹವನ್ನು ದೇರಳಕಟ್ಟೆ ಆಸ್ಪತ್ರೆಗೆ ದಾನ ಮಾಡಿದ್ದರು.

ಜಾಹೀರಾತು

ಜಾಹೀರಾತು
ಜಾಹೀರಾತು
ಬಂಟ್ವಾಳ್ ನ್ಯೂಸ್. ಕಾಂ , ಈ ನ್ಯೂಸ್ ಲಿಂಕ್ ಚಂದದಾರರಾಗಬೇಕೆ ಇಲ್ಲಿ ಕ್ಲಿಕ್ ಮಾಡಿ. ನೀವು ಈಗಾಗಲೇ ಚಂದದಾರರಾಗಿದ್ದರೆ, ಮತ್ತೆ ಕ್ಲಿಕ್ ಮಾಡಬೇಕಾಗಿಲ್ಲ ವಾಟ್ಸಪ್ ಗ್ರೂಪಿಗೆ ಸೇರಬೇಕಾಗಿಲ್ಲ
ಜಾಹೀರಾತು
Bantwal News

2016ರಲ್ಲಿ ಆರಂಭಿಸಿದ ಬಂಟ್ವಾಳ ತಾಲೂಕಿನ ಮೊದಲ ವೆಬ್ ಪತ್ರಿಕೆ. ಇಪ್ಪತ್ತೈದು ಲಕ್ಷಕ್ಕೂ ಅಧಿಕ ಮಂದಿ ಓದಿದ್ದಾರೆ. ಸುದ್ದಿಗಳು, ವಿಶ್ಲೇಷಣೆಗೆ ಆದ್ಯತೆ. ಎಂಟನೇ ವರ್ಷಕ್ಕೆ ಕಾಲಿಟ್ಟಿರುವ www.bantwalnews.comಗೆ ಆರ್ಥಿಕ ಸಹಕಾರವೂ ಬೇಕು. ಪ್ರಾಯೋಜಕತ್ವ ಅಥವಾ ಜಾಹೀರಾತು ನೀಡುವುದಿದ್ದರೆ 9448548127 ಸಂಪರ್ಕಿಸಬಹುದು.  ಅಕೌಂಟ್ ನಂಬ್ರ ಹೀಗಿದೆ. For Online Transaction: Account Name:  Harish M G, Bank: Karnataka bank  Account No: 0712500100982501  IFSC Code: KARB0000071  ಗೂಗಲ್ ಪೇ ಮಾಡುವುದಿದ್ದರೆ, Gpay: 9448548127 - ಹರೀಶ ಮಾಂಬಾಡಿ, ಸಂಪಾದಕ