ನೆಟ್ಲಮುಡ್ನೂರು: ಬಿಜೆಪಿ ಬೆಂಬಲಿತ ಅಭ್ಯರ್ಥಿಗೆ ಉಪಚುನಾವಣೆಯಲ್ಲಿ ಗೆಲುವು

ನೆಟ್ಲಮುಡ್ನೂರು ಗ್ರಾಮ ಪಂಚಾಯಿತಿಗಳಿಗೆ ತೆರವಾದ  ಒಂದು ಸ್ಥಾನಕ್ಕೆ ನಡೆದ ಉಪಚುನಾವಣೆ ಮತ ಎಣಿಕೆ ಬಂಟ್ವಾಳ ಆಡಳಿತ ಸೌಧದಲ್ಲಿ ಮಂಗಳವಾರ ಬೆಳಗ್ಗೆ ನಡೆದಿದ್ದು,  ನೆಟ್ಲಮುಡ್ನೂರಿನಲ್ಲಿ ಬಿಜೆಪಿ ಬೆಂಬಲಿತ ಸುಜಾತಾ ಜಗದೀಶ ಪೂಜಾರಿ ಮಿತ್ತಕೋಡಿ ಗೆಲುವು ಸಾಧಿಸಿದ್ದಾರೆ.

ಜಾಹೀರಾತು

ನೆಟ್ಲಮುಡ್ನೂರಿನ ಎರಡನೇ ವಾರ್ಡಿನ ಸದಸ್ಯರು ಅಕಾಲಿಕವಾಗಿ ನಿಧನರಾದ ಹಿನ್ನೆಲೆಯಲ್ಲಿ ಈ ಉಪಚುನಾವಣೆ ನಡೆದಿತ್ತು. ನೆಟ್ಲಮುಡ್ನೂರಿನಲ್ಲಿ ಬಿಜೆಪಿ ಬೆಂಬಲಿತ ಸುಜಾತಾ ಜಗದೀಶ ಪೂಜಾರಿ 353 ಮತ ಪಡೆದರೆ, ಕಾಂಗ್ರೆಸ್ ಬೆಂಬಲಿತ ಹರಿಣಾಕ್ಷಿ 239 ಮತ ಗಳಿಸಿದರು. ಬಿಜೆಪಿ ಈ ಬಾರಿಯೂ ಸ್ಥಾನ ಉಳಿಸಿಕೊಂಡಿದೆ. ಇವರ ಗೆಲುವಿಗೆ ಬಿಜೆಪಿ ಅಭಿನಂದಿಸಿದೆ. ಕ್ಷೇತ್ರಾಧ್ಯಕ್ಷ ದೇವಪ್ಪ ಪೂಜಾರಿ ಅವರು ಪಕ್ಷ ಕಚೇರಿಯಲ್ಲಿ ಅವರನ್ನು ಅಭಿನಂದಿಸಿದರು.

ಬಂಟ್ವಾಳ ವಿಧಾನಸಭಾ ಕ್ಷೇತ್ರದ ನೆಟ್ಲಮುಡ್ನೂರು ಗ್ರಾಮ ಪಂಚಾಯತ್ ನ ಉಪಚುನಾವಣೆಯಲ್ಲಿ 114 ಮತಗಳ ಅಂತರದಿಂದ ಗೆದ್ದ ಬಿಜೆಪಿ ಬೆಂಬಲಿತ ಅಭ್ಯರ್ಥಿ ಸುಜಾತ ಜಗದೀಶ್ ಪೂಜಾರಿಯವರನ್ನು ಬಂಟ್ವಾಳ ಬಿಜೆಪಿ ಕಚೇರಿಯಲ್ಲಿ ಅಧ್ಯಕ್ಷರಾದ ದೇವಪ್ಪ ಪೂಜಾರಿ ಅಭಿನಂದಿಸಿದ್ದಾರೆ.

ಜಾಹೀರಾತು

 

ಜಾಹೀರಾತು
ಬಂಟ್ವಾಳ್ ನ್ಯೂಸ್. ಕಾಂ , ಈ ನ್ಯೂಸ್ ಲಿಂಕ್ ಚಂದದಾರರಾಗಬೇಕೆ ಇಲ್ಲಿ ಕ್ಲಿಕ್ ಮಾಡಿ. ನೀವು ಈಗಾಗಲೇ ಚಂದದಾರರಾಗಿದ್ದರೆ, ಮತ್ತೆ ಕ್ಲಿಕ್ ಮಾಡಬೇಕಾಗಿಲ್ಲ ವಾಟ್ಸಪ್ ಗ್ರೂಪಿಗೆ ಸೇರಬೇಕಾಗಿಲ್ಲ

About the Author

Bantwal News
2016ರಲ್ಲಿ ಆರಂಭಿಸಿದ ಬಂಟ್ವಾಳ ತಾಲೂಕಿನ ಮೊದಲ ವೆಬ್ ಪತ್ರಿಕೆ. ಇಪ್ಪತ್ತೈದು ಲಕ್ಷಕ್ಕೂ ಅಧಿಕ ಮಂದಿ ಓದಿದ್ದಾರೆ. ಸುದ್ದಿಗಳು, ವಿಶ್ಲೇಷಣೆಗೆ ಆದ್ಯತೆ. ಎಂಟನೇ ವರ್ಷಕ್ಕೆ ಕಾಲಿಟ್ಟಿರುವ www.bantwalnews.comಗೆ ಆರ್ಥಿಕ ಸಹಕಾರವೂ ಬೇಕು. ಪ್ರಾಯೋಜಕತ್ವ ಅಥವಾ ಜಾಹೀರಾತು ನೀಡುವುದಿದ್ದರೆ 9448548127 ಸಂಪರ್ಕಿಸಬಹುದು.  ಅಕೌಂಟ್ ನಂಬ್ರ ಹೀಗಿದೆ. For Online Transaction: Account Name:  Harish M G, Bank: Karnataka bank  Account No: 0712500100982501  IFSC Code: KARB0000071  ಗೂಗಲ್ ಪೇ ಮಾಡುವುದಿದ್ದರೆ, Gpay: 9448548127 - ಹರೀಶ ಮಾಂಬಾಡಿ, ಸಂಪಾದಕ

Be the first to comment on "ನೆಟ್ಲಮುಡ್ನೂರು: ಬಿಜೆಪಿ ಬೆಂಬಲಿತ ಅಭ್ಯರ್ಥಿಗೆ ಉಪಚುನಾವಣೆಯಲ್ಲಿ ಗೆಲುವು"

Leave a comment

Your email address will not be published.


www.bantwalnews.com ಬಂಟ್ವಾಳನ್ಯೂಸ್ ನಲ್ಲಿ ಪ್ರಕಟಗೊಂಡ ಲೇಖನಗಳು ಹಾಗೂ ಕಮೆಂಟ್ ವಿಭಾಗದಲ್ಲಿ ಪ್ರಕಟವಾಗುವ ಅಭಿಪ್ರಾಯಗಳು ಬರೆದವರ ವೈಯಕ್ತಿಕ ಅಭಿಪ್ರಾಯ ಮಾತ್ರ. ಅವು ಬಂಟ್ವಾಳನ್ಯೂಸ್ ಗೆ ಸಂಬಂಧಿಸಿದ್ದು ಅಲ್ಲ. ಈ ಲೇಖನಗಳು ಅಥವಾ ಕಮೆಂಟ್ ಗಳನ್ನು ಯಾವುದೇ ಸಂದರ್ಭ ಬಂಟ್ವಾಳನ್ಯೂಸ್ ಸಂಪಾದಕೀಯ ಬಳಗ ತೆಗೆದುಹಾಕಬಹುದು. ಬಂಟ್ವಾಳನ್ಯೂಸ್ ಗೆ ಲೇಖನ ಅಥವಾ ಕಮೆಂಟ್ ಬರೆಯುವ ಸಂದರ್ಭ, ಆಕ್ಷೇಪಾರ್ಹ, ಮಾನಹಾನಿಕರ, ಪ್ರಚೋದನಕಾರಿ , ವ್ಯಕ್ತಿ, ಸಂಸ್ಥೆ, ಸಮುದಾಯ ವಿರುದ್ಧ ಹಿಂಸೆಗೆ ಪ್ರಚೋದಿಸುವಂಥ ಲೇಖನಗಳು, ಕಮೆಂಟ್ ಗಳನ್ನು ಹಾಕಬೇಡಿ. ಅಂಥದ್ದೇನಾದರೂ ಇದ್ದರೆ ನಮಗೆ ಈ ಮೈಲ್ ಮಾಡಿ, bantwalnews@gmail.com

*