ಶಾಸಕ ರಾಜೇಶ್ ನಾಯ್ಕ್ ಅವರಿಂದ ಬಂಟ್ವಾಳ ಕ್ಷೇತ್ರದ 1706 ಫಲಾನುಭವಿಗಳಿಗೆ ಸೌಲಭ್ಯ ವಿತರಣೆ

ಬಂಟ್ವಾಳದ ಸ್ಪರ್ಶ ಕಲಾ ಮಂದಿರದಲ್ಲಿ ಶಾಸಕ ರಾಜೇಶ್ ನಾಯ್ಕ್  ಉಳಿಪ್ಪಾಡಿ ಅವರು ಬಂಟ್ವಾಳ ಕ್ಷೇತ್ರದ 1706 ಫಲಾನುಭವಿಗಳಿಗೆ ನಾನಾ ಸೌಲಭ್ಯಗಳನ್ನು ವಿತರಿಸಿದರು.

ಜಾಹೀರಾತು

94ಸಿ, 94ಸಿಸಿ ಸಾಗುವಳಿ ಚೀಟಿ ಸೇರಿದಂತೆ ವಿವಿಧ ಇಲಾಖೆಗಳ ಸೌಲಭ್ಯಗಳನ್ನು ವಿತರಣೆ ಮಾಡಲಾಗುತ್ತಿದ್ದು, ಕಿಸಾನ್ ಸಮ್ಮಾನ್ ಯೋಜನೆಯ ಮೂಲಕ ಬಂಟ್ವಾಳದ 24,492 ಫಲಾನುಭವಿಗಳಿಗೆ 24.49 ಕೋ.ರೂ. ಹಾಗೂ ಫಸಲು ಭಿಮಾ ಯೋಜನೆಯಲ್ಲಿ 15.07 ಕೋ.ರೂ. ಬಂದಿರುತ್ತದೆ ಎಂದು ಈ ಸಂದರ್ಭ ಶಾಸಕ ರಾಜೇಶ್ ನಾಯ್ಕ್ ತಿಳಿಸಿದರು.

ದ.ಕ.ಜಿಲ್ಲಾಡಳಿತ ವತಿಯಿಂದ ನಡೆದ ಕಾರ್ಯಕ್ರಮದಲ್ಲಿ ಮಾತನಾಡಿದ ಅವರು ಕ್ಷೇತ್ರದಲ್ಲಾದ ಪ್ರಗತಿಯ ನೋಟವನ್ನು ತಿಳಿಸಿದರು. ಕಿಯೋನಿಕ್ಸ್ ಅಧ್ಯಕ್ಷ ಹರಿಕೃಷ್ಣ ಬಂಟ್ವಾಳ, ಬೂಡಾ ಅಧ್ಯಕ್ಷ ಬಿ.ದೇವದಾಸ್ ಶೆಟ್ಟಿ, ಬಂಟ್ವಾಳ ತಹಸೀಲ್ದಾರ್ ದಯಾನಂದ ಕೆ.ಎ, ಅಕ್ರಮ ಸಕ್ರಮ ಸಮಿತಿ ಸದಸ್ಯರಾದ ರಮನಾಥ ರಾಯಿ, ಜಯರಾಮ ನಾಯ್ಕ್ ಕುಂಟ್ರಕಳ, ಗ್ರಾ.ಪಂ.ಗಳ ಅಧ್ಯಕ್ಷರುಗಳಾದ ಸತೀಶ್ ಪೂಜಾರಿ, ಸುರೇಶ್ ಬನಾರಿ, ಸಂಜೀವ ಪೂಜಾರಿ, ಹರ್ಷಿಣಿ ಪುಷ್ಪಾನಂದ, ನಾಗವೇಣಿ, ಲೀಲಾವತಿ ಧರ್ಣಪ್ಪ ಪೂಜಾರಿ, ಸುರೇಶ್ ಮೈರಾ, ವಾಮನ ಆಚಾರ್ಯ, ದಿನೇಶ್, ಗಣೇಶ್ ಪೂಜಾರಿ, ಸುಜಾತ ಆರ್.ಪೂಜಾರಿ, ಯಶೋಧ, ಶಶಿಕಲಾ, ಅಭಿಷೇಕ್ ಶೆಟ್ಟಿ, ಶೇಖರ ಪೂಜಾರಿ ಉಪಸ್ಥಿತರಿದ್ದರು. ಉಪತಹಸೀಲ್ದಾರ್ ನವೀನ್‌ಕುಮಾರ್ ಬೆಂಜನಪದವು ಸ್ವಾಗತಿಸಿ, ವಂದಿಸಿದರು.

ಜಾಹೀರಾತು

About the Author

Harish Mambady
ಸುಮಾರು 27 ವರ್ಷಗಳ ಕಾಲ ಮುದ್ರಣ ಮಾಧ್ಯಮ ಹಾಗೂ ಡಿಜಿಟಲ್ ಮಾಧ್ಯಮದಲ್ಲಿ ಅನುಭವವಿರುವ ಪತ್ರಕರ್ತ ಹರೀಶ ಮಾಂಬಾಡಿ 2016ರಲ್ಲಿ ಆರಂಭಿಸಿದ ಬಂಟ್ವಾಳ ತಾಲೂಕಿನ ಕುರಿತು ದೈನಂದಿನ ಸುದ್ದಿ ನೀಡುವ ಮೊದಲ ವೆಬ್ ಪತ್ರಿಕೆ ಇದು. ಲಕ್ಷಾಂತರ ಮಂದಿ ಓದಿದ್ದಾರೆ, ಓದುತ್ತಿದ್ದಾರೆ. ಸುದ್ದಿಗಳು, ವಿಶ್ಲೇಷಣೆಗೆ ಆದ್ಯತೆ. ಪ್ರಸ್ತುತ 10ನೇ ವರ್ಷಕ್ಕೆ ಕಾಲಿಟ್ಟಿರುವ www.bantwalnews.comಗೆ ಆರ್ಥಿಕ ಸಹಕಾರವೂ ಬೇಕು. ಪ್ರಾಯೋಜಕತ್ವ ಅಥವಾ ಜಾಹೀರಾತು ನೀಡುವುದಿದ್ದರೆ 9448548127 ಸಂಪರ್ಕಿಸಬಹುದು. ವಿ.ಸೂ: ಬಂಟ್ವಾಳನ್ಯೂಸ್ ನಲ್ಲಿ ಪ್ರಕಟವಾಗುವ ಲೇಖನ ಹಾಗೂ ಜಾಹೀರಾತುಗಳಿಗೆ ಸಂಬಂಧಪಟ್ಟವರೇ ಹೊಣೆಗಾರರಾಗುತ್ತಾರೆ. ಅದಕ್ಕೂ ಬಂಟ್ವಾಳನ್ಯೂಸ್ ಗೂ ಸಂಬಂಧವಿರುವುದಿಲ್ಲ. --- ಹರೀಶ ಮಾಂಬಾಡಿ, ಸಂಪಾದಕNOTE: : All opinions regarding the articles published in bantwalnews and the related topic are those of the author, and this has no relation to BantwalNews. Recommendations and suggestions provided here are left for the readers' consideration.

Be the first to comment on "ಶಾಸಕ ರಾಜೇಶ್ ನಾಯ್ಕ್ ಅವರಿಂದ ಬಂಟ್ವಾಳ ಕ್ಷೇತ್ರದ 1706 ಫಲಾನುಭವಿಗಳಿಗೆ ಸೌಲಭ್ಯ ವಿತರಣೆ"

Leave a comment

Your email address will not be published.


www.bantwalnews.com ಬಂಟ್ವಾಳನ್ಯೂಸ್ ನಲ್ಲಿ ಪ್ರಕಟಗೊಂಡ ಲೇಖನಗಳು ಹಾಗೂ ಕಮೆಂಟ್ ವಿಭಾಗದಲ್ಲಿ ಪ್ರಕಟವಾಗುವ ಅಭಿಪ್ರಾಯಗಳು ಬರೆದವರ ವೈಯಕ್ತಿಕ ಅಭಿಪ್ರಾಯ ಮಾತ್ರ. ಅವು ಬಂಟ್ವಾಳನ್ಯೂಸ್ ಗೆ ಸಂಬಂಧಿಸಿದ್ದು ಅಲ್ಲ. ಈ ಲೇಖನಗಳು ಅಥವಾ ಕಮೆಂಟ್ ಗಳನ್ನು ಯಾವುದೇ ಸಂದರ್ಭ ಬಂಟ್ವಾಳನ್ಯೂಸ್ ಸಂಪಾದಕೀಯ ಬಳಗ ತೆಗೆದುಹಾಕಬಹುದು. ಬಂಟ್ವಾಳನ್ಯೂಸ್ ಗೆ ಲೇಖನ ಅಥವಾ ಕಮೆಂಟ್ ಬರೆಯುವ ಸಂದರ್ಭ, ಆಕ್ಷೇಪಾರ್ಹ, ಮಾನಹಾನಿಕರ, ಪ್ರಚೋದನಕಾರಿ , ವ್ಯಕ್ತಿ, ಸಂಸ್ಥೆ, ಸಮುದಾಯ ವಿರುದ್ಧ ಹಿಂಸೆಗೆ ಪ್ರಚೋದಿಸುವಂಥ ಲೇಖನಗಳು, ಕಮೆಂಟ್ ಗಳನ್ನು ಹಾಕಬೇಡಿ. ಅಂಥದ್ದೇನಾದರೂ ಇದ್ದರೆ ನಮಗೆ ಈ ಮೈಲ್ ಮಾಡಿ, bantwalnews@gmail.com

*